Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕರ್ನಾಟಕ ರತ್ನ’ ಪ್ರದಾನ: ಪುನೀತ್ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸಿದ ಅಶ್ವಿನಿ ಪುನೀತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕರ್ನಾಟಕ ರತ್ನ’ ಪ್ರದಾನ: ಪುನೀತ್ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸಿದ ಅಶ್ವಿನಿ ಪುನೀತ್

Cinema

‘ಕರ್ನಾಟಕ ರತ್ನ’ ಪ್ರದಾನ: ಪುನೀತ್ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸಿದ ಅಶ್ವಿನಿ ಪುನೀತ್

Public TV
Last updated: November 1, 2022 5:38 pm
Public TV
Share
2 Min Read
FotoJet 5 2
SHARE

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಮ್ಮ ಕುಟುಂಬಕ್ಕೆ ಆತ್ಮೀಯರು. ಅವರು ಮತ್ತು ಅವರು ಸರಕಾರ ಪುನೀತ್ ಅವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಎಲ್ಲರಿಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.

FotoJet 8

ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai ) ಅವರು ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Rajkumar ) ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು.  ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

FotoJet 3 4

ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಡಾ.ರಾಜ್ ಕುಮಾರ್ ಅವರ ಅಷ್ಟೂ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ.

 

ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) , ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr.NTR), ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಸಚಿವರಾದ ವಿ.ಸುನೀಲ್ ಕುಮಾರ್, ಆರ್.ಅಶೋಕ್, ಮುನಿರತ್ನ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

FotoJet 1 6

ಪ್ರಶಸ್ತಿ ಪ್ರದಾನಕ್ಕೂ ಮುನ್ನ ಕನ್ನಡದ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದಿಂದ ಕನ್ನಡದ ಗೀತೆಗಳು ಮತ್ತು ಪುನೀತ್ ರಾಜ್ ಕುಮಾರ್ ನಟನೆಯ ಹಾಡುಗಳನ್ನು ಹೇಳಲಾಯಿತು. ಪುನೀತ್ ಹಾಡಿದ ಹಾಡುಗಳಿಗೂ ಕಲಾವಿದರು ದನಿಯಾಗಿದ್ದು ವಿಶೇಷವಾಗಿತ್ತು.

Live Tv
[brid partner=56869869 player=32851 video=960834 autoplay=true]

TAGGED:Ashwini RajkumarBasavaraja BommaiJr. NTRKarnataka Ratna AshwiniPuneeth Rajkumarrajinikanthಅಶ್ವಿನಿ ರಾಜ್ ಕುಮಾರ್ಕರ್ನಾಟಕ ರತ್ನ ಅಶ್ವಿನಿಜ್ಯೂನಿಯರ್ ಎನ್.ಟಿ.ಆರ್ಪುನೀತ್ ರಾಜ್ ಕುಮಾರ್ಬಸವರಾಜ ಬೊಮ್ಮಾಯಿರಜನಿಕಾಂತ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
27 minutes ago
Srinanda
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
47 minutes ago
Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
49 minutes ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
1 hour ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
2 hours ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?