Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಘ್ರದಲ್ಲಿಯೇ ಹೈದರಾಬಾದ್‍ಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶೀಘ್ರದಲ್ಲಿಯೇ ಹೈದರಾಬಾದ್‍ಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್

Latest

ಶೀಘ್ರದಲ್ಲಿಯೇ ಹೈದರಾಬಾದ್‍ಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್

Public TV
Last updated: November 3, 2022 8:41 am
Public TV
Share
1 Min Read
bus
SHARE

ಹೈದರಾಬಾದ್: ತೆಲಂಗಾಣದ (Telangana) ರಾಜಧಾನಿ ಹೈದ್ರಬಾದ್ (Hyderabad) ರಸ್ತೆಗಳಲ್ಲಿ ಶೀಘ್ರದಲ್ಲಿಯೇ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ (Electric Double Decker) ಬಸ್‍ಗಳು ಸಂಚರಿಸಲಿದೆ.

ಹೈದರಾಬಾದ್‍ಗೆ ಡಬಲ್ ಡೆಕ್ಕರ್ ಬಸ್‍ಗಳನ್ನು ತರಬೇಕೆಂದು ಬಹು ದಿನಗಳಿಂದ ಬೇಡಿಕೆ ಇತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ (Urban Development Minister) ಕೆ.ಟಿ. ರಾಮರಾವ್ (KTR) (ಕೆಟಿಆರ್)ಗೆ ಡಬಲ್ ಡೆಕ್ಕರ್ ಬಸ್‍ಗಳನ್ನು ಮರಳಿ ತರುವಂತೆ ನೆಟ್ಟಿಗರು ಮನವಿ ಮಾಡುತ್ತಿದ್ದಾರೆ. ಕೆಟಿಆರ್ ಅವರು ಕೂಡ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್‍ಗಳನ್ನು ವಾಪಸ್ ತರುವುದಾಗಿ ಹೇಳಿದ್ದು, ಶೀಘ್ರದಲ್ಲೇ ಭರವಸೆ ಈಡೇರಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ

KTR

ನಗರದ ಮೂರು ವಿವಿಧ ಮಾರ್ಗಗಳಲ್ಲಿ ಹತ್ತು ಎಲೆಕ್ಟ್ರಾನಿಕ್ ಡಬಲ್ ಡೆಕ್ಕರ್ ಬಸ್‍ಗಳು ಓಡಾಡಲಿದ್ದು, ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‍ಆರ್‌ಟಿಸಿ) ಇನ್ನೊಂದು ವಾರದಲ್ಲಿ ಇದಕ್ಕಾಗಿ ಟೆಂಡರ್ ಆಹ್ವಾನಿಸಲಿದೆ. ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು – ಬಸ್ ಚಾಲಕನಿಗೆ ಸಾರ್ವಜನಿಕರಿಂದ ಥಳಿತ

ಇ-ಡಬಲ್ ಡೆಕ್ಕರ್ ಬಸ್‍ಗಳನ್ನು ಯಾವ ಮಾರ್ಗದಲ್ಲಿ ಓಡಿಸಬೇಕು ಎಂಬುದರ ಕುರಿತು ಆರ್‌ಟಿಸಿ ಅಧಿಕಾರಿಗಳು ಈಗಾಗಲೇ ಅಧ್ಯಯನ ನಡೆಸಿದ್ದಾರೆ. ಮೇಲ್ಸೇತುವೆಗಳಿಲ್ಲದ ಮಾರ್ಗಗಳಲ್ಲಿ ಬಸ್‍ಗಳು ಓಡುವ ಸಾಧ್ಯತೆಯಿದೆ. ಸದ್ಯಕ್ಕೆ ಮೂರು ಮಾರ್ಗಗಳಲ್ಲಿ ಓಡಾಡಲು ನಿರ್ಧಾರಗೊಳಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:Electrical Double DeckerHyderabadtelanganaಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ತೆಲಂಗಾಣಹೈದರಾಬಾದ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
2 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
2 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
2 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
3 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
3 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?