Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ

Public TV
Last updated: November 3, 2022 10:48 pm
Public TV
Share
1 Min Read
amit shah narendra modi
SHARE

ನವದೆಹಲಿ: ಗುಜರಾತ್‌ನಲ್ಲಿ(Gujarat Elections) ಬಿಜೆಪಿ ಈ ಬಾರಿಯೂ ಅಧಿಕಾರ ಹಿಡಿಯಲಿದೆ ಎಂದು ಟೈಮ್ಸ್‌ ನೌ(Times Now) ವಾಹಿನಿ ತಿಳಿಸಿದೆ. ಆದರೆ ಆಪ್‌(AAP) ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದೆ.

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ(BJP) 125- 130 ಸ್ಥಾನವನ್ನು ಗೆಲ್ಲುವ ಮೂಲಕ ಸತತ 7ನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 29-33, ಆಪ್‌ 20-24, ಇತರರು 1-3 ಸ್ಥಾನಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ. ಇದನ್ನೂ ಓದಿ: ನನ್ನ ಮಗನಿಗೆ ಮಚ್ಚಿನಿಂದ ತಲೆ, ಬೆನ್ನಿಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ: ರೇಣುಕಾಚಾರ್ಯ

bjp flag e1665156864461

ಹಾಲಿ ವಿಧಾನಸಭೆ ಅವಧಿ ಮುಂದಿನ ವರ್ಷದ ಫೆಬ್ರವರಿ 18ಕ್ಕೆ ಮುಗಿಯಲಿದೆ. ಕಳೆದ ಚುನಾವಣೆಯಲ್ಲಿ ಎನ್‍ಡಿಎ 99, ಕಾಂಗ್ರೆಸ್ 77 ಸ್ಥಾನ ಗೆದ್ದಿತ್ತು. ನಂತರ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಬಲ 111ಕ್ಕೆ ಹೆಚ್ಚಾಗಿತ್ತು.ಇದನ್ನೂ ಓದಿ: ಮೋದಿ ಒಂದು ಸುತ್ತು ಬಂದು ಕೈಬೀಸಿ ಹೋದ್ರೆ, ರಾಹುಲ್ ಗಾಂಧಿ ತೂರಿಕೊಂಡು ಹೋಗ್ತಾರೆ: ಈಶ್ವರಪ್ಪ

ಪ್ರಧಾನಿ ನರೇಂದ್ರ ಮೋದಿ(Narendra Modi) ತವರು ರಾಜ್ಯ ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಚುನಾವಣೆ ನಡೆಯಲಿದೆ. ಈ ಮೊದಲೇ ನಿರ್ಧಾರವಾದಂತೆಯೇ ಹಿಮಾಚಲ ಮತ್ತು ಗುಜರಾತ್ ಚುನಾವಣೆ ಫಲಿತಾಂಶ ಡಿಸೆಂಬರ್ 8ರಂದೇ ಪ್ರಕಟವಾಗಲಿದೆ. ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 93 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressGujarat Electionsnarendra modiಆಪ್ಕಾಂಗ್ರೆಸ್ಗುಜರಾತ್ಗುಜರಾತ್ ಚುನಾವಣೆಚುನಾವಣೆನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
29 minutes ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
1 hour ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
6 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
6 hours ago

You Might Also Like

Sunil Kumar 2
Bengaluru City

ಡಿಕೆಶಿ ಹೇಳಿಕೆಗೆ ಭಾರೀ ವಿರೋಧ; ಗ್ಯಾರಂಟಿಯಿಂದ ಮಂಗಳೂರಿಗರು ಹೊಟ್ಟೆಬಟ್ಟೆ ಕಟ್ಟಿಕೊಳ್ತಿಲ್ಲ: ಸುನಿಲ್ ಕುಮಾರ್

Public TV
By Public TV
8 minutes ago
RCB vs PBKS
Cricket

ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

Public TV
By Public TV
8 minutes ago
N Ravikumar
Bengaluru City

ಡಿಸಿ ಬಗ್ಗೆ ವಿವಾದಾತ್ಮಕ ಹೇಳಿಕೆ | ಕರ್ನಲ್ ಸೋಫಿಯಾ ವಿರುದ್ಧದ ಹೇಳಿಕೆಗೆ ಆದೇಶ ಗೊತ್ತಾ? – ರವಿಕುಮಾರ್‌ಗೆ ಹೈಕೋರ್ಟ್ ಚಾಟಿ

Public TV
By Public TV
39 minutes ago
Abdul Rahim Murder 1
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ – ಮೂವರು ಆರೋಪಿಗಳ ಬಂಧನ

Public TV
By Public TV
41 minutes ago
tree falls in Charmady Ghat tourists just missed
Chikkamagaluru

ಕಾರು ಪಾಸ್ ಆಗ್ತಿದ್ದಂತೆ ಮುರಿದುಬಿದ್ದ ಬೃಹತ್‌ ಮರ – ಪ್ರವಾಸಿಗರು ಜಸ್ಟ್ ಮಿಸ್

Public TV
By Public TV
1 hour ago
RCB 2 1
Cricket

RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?