Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ, ಮನಮೋಹನ್ ಸಿಂಗ್ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ – ಶಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೋನಿಯಾ, ಮನಮೋಹನ್ ಸಿಂಗ್ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ – ಶಾ ಕಿಡಿ

Latest

ಸೋನಿಯಾ, ಮನಮೋಹನ್ ಸಿಂಗ್ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ – ಶಾ ಕಿಡಿ

Public TV
Last updated: November 6, 2022 4:27 pm
Public TV
Share
3 Min Read
Amit Shah
SHARE

ಶಿಮ್ಲಾ: ಸೋನಿಯಾ ಗಾಂಧಿ (Sonia Gandhi) – ಮನಮೋಹನ್ ಸಿಂಗ್ (Manmohan Singh) ನೇತೃತ್ವದ ಕಾಂಗ್ರೆಸ್‌  ಸರ್ಕಾರದ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ (Amit Shah) ಗಂಭೀರ ಆರೋಪಿಸಿದ್ದಾರೆ.

“Guarantees of only those people are believed…” Amit Shah takes on Congress ’10 guarantees’ in Himachal manifesto

Read @ANI Story | https://t.co/x6rXnNWf96#HimachalPradeshElections #BJPManifesto #AmitShah pic.twitter.com/TPLPGToEEc

— ANI Digital (@ani_digital) November 6, 2022

ಹಿಮಾಚಲ ಪ್ರದೇಶದ ಚುನಾವಣಾ (HimachalPradeshElections) ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ವರ್ಷಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸೋನಿಯಾ ಗಾಂಧಿ-ಮನಮೋಹನ್ ಸಿಂಗ್ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿದ್ದಾರೆ. ಈಗ ಮತ್ತೆ ಹಿಮಾಚಲದಲ್ಲಿ (Himachal Pradesh) ಅಮಾಯಕರಿಗೆ ಭರವಸೆಗಳನ್ನ ನೀಡುತ್ತಿದ್ದಾರೆ. ನಿಮ್ಮ ಗ್ಯಾರೆಂಟಿಯನ್ನು ಇಲ್ಲಿ ಯಾರೂ ನಂಬುವುದಿಲ್ಲ ಎಂದು ಶಾ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಚೋಕರ್ಸ್ ಹಣೆಪಟ್ಟಿಯೊಂದಿಗೆ ಆಫ್ರಿಕಾ ಮನೆಗೆ – ಪಾಕ್‌ಗೆ ಖುಲಾಯಿಸಿದ ಅದೃಷ್ಟ

When I was coming here, I saw a rally of the Congress candidate. The venue mentioned some ’10 guarantees’. Guarantees of only those people are believed who have some record. Who will believe in your guarantees?: HM Amit Shah in Nagrota, Kangra#HimachalPradeshElections pic.twitter.com/hEQFjEyssj

— ANI (@ANI) November 6, 2022

ನಾನು ಇಲ್ಲಿಗೆ ಬರುವ ಮುನ್ನ ಕಾಂಗ್ರೆಸ್ ರ‍್ಯಾಲಿ ನೋಡಿದೆ. ಕಾಂಗ್ರೆಸ್ (Congress) ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿ, 1 ಲಕ್ಷ ಸರ್ಕಾರಿ ಉದ್ಯೋಗ ಸೃಷ್ಟಿ, ಯುವಕರಿಗೆ 5 ಲಕ್ಷ ಉದ್ಯೋಗಗಳು, ಸ್ಟಾರ್ಟ್ ಅಪ್‌ಗೆ 680 ಕೋಟಿ ರೂ. ಹೂಡಿಕೆ, ಮಹಿಳೆಯರಿಗೆ ತಿಂಗಳಿಗೆ 1,500 ರೂ. ಸಹಾಯಧನ, 300 ಯೂನಿಟ್ ಉಚಿತ ವಿದ್ಯುತ್ ಸೇರಿ 10 ಭರವಸೆಗಳನ್ನ ನೀಡಿದೆ. ಇದನ್ನು ಯಾರು ತಾನೆ ನಂಬುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಎಡವಟ್ಟು- ಟಿಇಟಿ ಪರೀಕ್ಷೆಗೆ ಬಂದ ಅಭ್ಯರ್ಥಿ ಪರೀಕ್ಷೆಯಿಂದ ವಂಚಿತ

There was Sonia-Manmohan govt for 10 years during which corruption of Rs 12 Lakh Crores happened and today they are giving guarantees to the innocent people of Himachal. Nobody here believes in your guarantee: HM Amit Shah in Nagrota, Kangra#HimachalPradeshElections pic.twitter.com/T88OUUtMT5

— ANI (@ANI) November 6, 2022

ಮನಮೋಹನ್ ಸಿಂಗ್ (Manmohan Singh) ಅಧಿಕಾರದಲ್ಲಿದ್ದಾಗ, ಪಾಕಿಸ್ತಾನದ (Pakistan) ಭಯೋತ್ಪಾದಕರು ನಮ್ಮ ದೇಶಕ್ಕೆ ನುಗ್ಗಿ ಸೈನಿಕರ ಶಿರಚ್ಛೇದ ಮಾಡಿ ಅಗೌರವ ತೋರಿದ್ದರು. ಆದರೂ ದೇಶದ ಪ್ರಧಾನಿಯಾದವರು ಸುಮ್ಮನಿರುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪುಲ್ವಾಮಾ ದಾಳಿ ಪ್ರತಿಕಾರವಾಗಿ ಸರ್ಜಿಕಲ್ ಸ್ಟ್ರೈಕ್‌ ನಡೆಸಿ, ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಹೊಗಳಿದರು.

amit shah narendra modi

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಅನ್ನುತ್ತಿದ್ದಾರೆ. ಆದರೆ ಉತ್ತರಾಖಂಡ, ಉತ್ತರಪ್ರದೇಶ, ಅಸ್ಸಾಂ ಹಾಗೂ ಮಣಿಪುರದ ಚುನಾವಣೆಗಳನ್ನು ನೋಡಿ, ಅಭಿಪ್ರಾಯ ಬದಲಾಗಿದೆ. ಬಿಜೆಪಿ (BJP) ಒಮ್ಮೆ ಅಧಿಕಾರಕ್ಕೆ ಬಂದರೆ, ಮತ್ತೆ-ಮತ್ತೆ ಬರುತ್ತದೆ ಎಂದ ಅವರು, ಈ ಬಾರಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Amit Shahbjpcongresselectionshimachal pradeshManmohan Singhnarendra modiSonia Gandhiಅಮಿತ್ ಶಾಕಾಂಗ್ರೆಸ್ಚುನಾವಣೆನರೇಂದ್ರಮೋದಿಬಿಜೆಪಿಮನಮೋಹನ್ ಸಿಂಗ್ಸೋನಿಯಾಗಾಂಧಿಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
7 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?