Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಮುಳುಗುವ ಹಡಗಿಗೆ ಹೊಸ ಕ್ಯಾಪ್ಟನ್ ಮಾಡಿದೆ: ಆರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಮುಳುಗುವ ಹಡಗಿಗೆ ಹೊಸ ಕ್ಯಾಪ್ಟನ್ ಮಾಡಿದೆ: ಆರಗ ಜ್ಞಾನೇಂದ್ರ

Bengaluru City

ಕಾಂಗ್ರೆಸ್ ಮುಳುಗುವ ಹಡಗಿಗೆ ಹೊಸ ಕ್ಯಾಪ್ಟನ್ ಮಾಡಿದೆ: ಆರಗ ಜ್ಞಾನೇಂದ್ರ

Public TV
Last updated: November 7, 2022 11:41 am
Public TV
Share
2 Min Read
ARAGAJANENDRA
SHARE

ಬೆಂಗಳೂರು: ಮುಳುಗುವ ಹಡಗಿಗೆ ಕಾಂಗ್ರೆಸ್‌ನವರು (Congress) ಹೊಸ ಕ್ಯಾಪ್ಟನ್ ನೇಮಿಸಿ ಬದಲಾವಣೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಈ ವಯಸ್ಸಿನಲ್ಲಿ ಇಡೀ ದೇಶ ಸುತ್ತಿ ಹೇಗೆ ಪಕ್ಷ ಕಟ್ತಾರೋ ಗೊತ್ತಿಲ್ಲ. ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

Rahul Gandhi Sonia Gandhi

ನಿನ್ನೆ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅವರು ಇನ್ನೊಬ್ಬರಿಗೆ ಟೀಕೆ ಮಾಡೋದು ಯಶಸ್ಸು ಅಂತ ಅಂದುಕೊಂಡಿದ್ದಾರೆ. ಆದರೆ ಅದು ಯಾವುದು ಕೈಗೂಡುವುದಿಲ್ಲ. ಕಾಂಗ್ರೆಸ್ ಎಷ್ಟು ಭ್ರಷ್ಟಾಚಾರ ಮಾಡಿದೆ ಅಂತ ಜನರಿಗೆ ಗೊತ್ತಿದೆ. ಕಾಂಗ್ರೆಸ್ ಅವರು ಮುಳುಗುವ ಹಡಗಿಗೆ ಈಗ ಹೊಸ ಕ್ಯಾಪ್ಟನ್ ಬದಲಾವಣೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

Mallikarjun Kharge 4

ಇಷ್ಟು ದಿನ ಆ ಕುಟುಂಬವೇ ಎಲ್ಲಾ ಮಾಡ್ತಿತ್ತು. ಪಕ್ಷ ಮುಳುಗೋ ಸಮಯದಲ್ಲಿ ಖರ್ಗೆಗೆ (Mallikarjun Kharge)  ಅಧಿಕಾರ ಕೊಟ್ಟಿದ್ದಾರೆ. ಖರ್ಗೆ  ಅವರ ಮೇಲೆ ನನಗೆ ಅಪಾರ ಗೌರವ ಇದೆ. ಆದ್ರೆ ಈ ವಯಸ್ಸಿನಲ್ಲಿ ಇಡೀ ದೇಶ ಸುತ್ತಿ ಹೇಗೆ ಪಕ್ಷ ಕಟ್ತಾರೋ ಗೊತ್ತಿಲ್ಲ. ಕಾಂಗ್ರೆಸ್‍ಗೆ ದೇಶ, ರಾಜ್ಯದಲ್ಲಿ ಭವಿಷ್ಯ ಇಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ – ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ

siddaramaiah 4

ಸಿದ್ದರಾಮಯ್ಯರಿಂದ (Siddaramaiah) ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರು ಏನ್ ಮಾತಾಡ್ತಾರೆ ಅನ್ನೋದು ಮುಖ್ಯ ಅಲ್ಲ. ಜನ ಏನ್ ಮಾತಾಡ್ತಾರೆ ಅನ್ನೋದು ಮುಖ್ಯ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಏನೇನು ಮಾಡಿದ್ದಾರೆ ಅಂತ ಜನರಿಗೆ ಗೊತ್ತಿದೆ. ಕಾಂಗ್ರೆಸ್ ಅವ್ರು ನಂಬಿಕೆ ಭರವಸೆ ಕಳೆದುಕೊಂಡಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ. ಈಗ ಏನ್ ಮಾತಾಡಿದ್ರು ಜನ ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Araga Jnanendracongressmallikarjun khargesiddaramaiahಆರಗ ಜ್ಞಾನೇಂದ್ರಕಾಂಗ್ರೆಸ್ಬಿಜೆಪಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
6 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
6 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
7 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
7 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?