Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿಯವರೇ ನೀವು ಸಿಎಂ ಆಗೋದು ಡೌಟ್, BJPಗೆ ಬಂದುಬಿಡಿ- ಮುನಿರತ್ನ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿಯವರೇ ನೀವು ಸಿಎಂ ಆಗೋದು ಡೌಟ್, BJPಗೆ ಬಂದುಬಿಡಿ- ಮುನಿರತ್ನ ಆಹ್ವಾನ

Bengaluru City

ಡಿಕೆಶಿಯವರೇ ನೀವು ಸಿಎಂ ಆಗೋದು ಡೌಟ್, BJPಗೆ ಬಂದುಬಿಡಿ- ಮುನಿರತ್ನ ಆಹ್ವಾನ

Public TV
Last updated: November 7, 2022 1:02 pm
Public TV
Share
1 Min Read
Munirathna DK Shivakumar
SHARE

ಬೆಂಗಳೂರು: ಡಿ.ಕೆ ಶಿವಕುಮಾರ್ (DK Shivakumar) ಅವರೇ ನೀವು ಸಿಎಂ (Chief Minister) ಆಗೋದು ಡೌಟ್ ಇದೆ, ಹಾಗಾಗಿ ನೀವೇ ಬಿಜೆಪಿಗೆ (BJP) ಬಂದುಬಿಡಿ ಎಂದು ಸಚಿವ ಮುನಿರತ್ನ (Munirathna) ಆಹ್ವಾನ ಕೊಟ್ಟಿದ್ದಾರೆ.

ಕಾಂಗ್ರೆಸ್‌ನಿಂದ ವಲಸೆ ಹೋಗಿರುವ ಶಾಸಕರಿಗೂ (MLA’s) ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೆ ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಡಿಕೆಶಿ ಬಿಜೆಪಿ ಸೇರುವಂತೆ ಮರು ಆಹ್ವಾನ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾಸಕರ ಖರೀದಿಗೆ BJPಯಿಂದ ಸಾವಿರಾರು ಕೋಟಿ ಆಮಿಷ- ಕಾಂಗ್ರೆಸ್

BJP CONGRESS FLAG

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ನಮ್ಮ ಪಕ್ಷಕ್ಕೆ ಬಂದಿರೋ 17 ಜನರ ಮೇಲೆ ಡಿಕೆ ಶಿವಕುಮಾರ್ ಅವ್ರಿಗೆ ಪ್ರೀತಿಯಿದೆ. ಹಾಗಾಗಿ ಆಹ್ವಾನ ನೀಡ್ತಿದ್ದಾರೆ. ನಮಗೂ ಡಿ.ಕೆ ಶಿವಕುಮಾರ್ ಮೇಲೆ ಪ್ರೀತಿಯಿದೆ. ಅವರೇ ಬೇಕಿದ್ದರೆ ಬಿಜೆಪಿಗೆ ಬರಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುನೀತ್ ಇಲ್ಲ ಅನ್ನೋದು ನೋವಿದೆ, ರಾಜ್ ಕುಟುಂಬಕ್ಕೆ 2 ಕರ್ನಾಟಕ ರತ್ನ ಸಿಗ್ತಿರೋದು ಖುಷಿ ತಂದಿದೆ: ಮುನಿರತ್ನ

Munirathna

ಡಿ.ಕೆ ಶಿವಕುಮಾರ್‌ಗೆ ಕಾಂಗ್ರೆಸ್ ನಲ್ಲಿ ಭವಿಷ್ಯವಿಲ್ಲ. ಜಿ.ಪರಮೇಶ್ವರ್ (G Parameshwara) ಮುಂದಿನ ದಲಿತ ಮುಖ್ಯಮಂತ್ರಿ ನಾನೇ ಅಂತಾರೆ. ಇನ್ನೊಂದೆಡೆ ಸಿದ್ದರಾಮಯ್ಯ (Siddaramaiah) ಮುಂದಿನ ಮುಖ್ಯಮಂತ್ರಿ ಅಂತಾರೆ. ಈ ಬಡಿದಾಟದಲ್ಲಿ ನೀವು ಮುಖ್ಯಮಂತ್ರಿ ಆಗೋದು ಡೌಟ್ ಇದೆ. ಹಾಗಾಗಿ ನೀವೆ ಬಿಜೆಪಿಗೆ ಬನ್ನಿ. ನಾವೇ ನಮ್ಮ ನಾಯಕರು, ಪ್ರಧಾನಿಗೆ ಹೇಳ್ತಿವಿ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ತಿವಿ ಅಂತ. ಡಿಕೆಶಿಗೆ ನಮ್ಮ ಪಕ್ಷಕ್ಕೆ ಬಂದ್ರೆ ಒಳ್ಳೆದಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

Siddaramaiah 1

ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಸ್ಪೀಕರ್ ರಮೇಶ್ ಕುಮಾರ್ (Ramesh Kumar) ನಮ್ಮ ಪಕ್ಷಕ್ಕೆ ಬಿಟ್ಟು ಹೋದವರ ಅವಶ್ಯಕತೆಯಿಲ್ಲ ಅಂದಿದ್ರು. ಈಗ ಏಕೆ ಕರೆಯುತ್ತಿದ್ದಾರೆ. ನಮ್ಮ ಅವಶ್ಯಕತೆ ಬಿದಿದ್ದು ಹೇಗೆ? ಬಿಜೆಪಿಯಲ್ಲಿ ನಮ್ಮನ್ನ ಗೌರವದಿಂದ ನೋಡಿಕೊಳ್ತಿದ್ದಾರೆ ಅಂತಾ ಈಗ ವಾಪಸ್ ಆಹ್ವಾನ ನೀಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcmcongressDK ShivakumarKPCCMunirathnasiddaramaiahಕಾಂಗ್ರೆಸ್ಕೆಪಿಸಿಸಿಡಿಕೆ ಶಿವಕುಮಾರ್ಬಿಜೆಪಿಮುನಿರತ್ನಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
17 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
37 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
40 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
1 hour ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
1 hour ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?