Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಫಿನಾಡಲ್ಲೊಂದು ವಿಸ್ಮಯ – ಪೂಜೆ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಾಫಿನಾಡಲ್ಲೊಂದು ವಿಸ್ಮಯ – ಪೂಜೆ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ

Chikkamagaluru

ಕಾಫಿನಾಡಲ್ಲೊಂದು ವಿಸ್ಮಯ – ಪೂಜೆ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ

Public TV
Last updated: November 8, 2022 8:28 am
Public TV
Share
3 Min Read
Chikkamagaluru 1
SHARE

ಚಿಕ್ಕಮಗಳೂರು: ಮಹಾಮಂಗಳಾರತಿ ವೇಳೆ ಸುಮಾರು 16 ಅಡಿ ಎತ್ತರದ ಮಣ್ಣಿನ ಹುತ್ತವೊಂದು (Termitarium) 10 ರಿಂದ 15 ಡಿಗ್ರಿ ಅಲುಗಾಡುವ ಮೂಲಕ ನೋಡುಗರಲ್ಲಿ ಆಶ್ಚರ್ಯ ಮೂಡಿಸಿ, ಭಕ್ತರನ್ನು ಮಂತ್ರಮುಗ್ಧರನ್ನಾಗಿಸುವಂತಹ ಅಪರೂಪದ ಜಾತ್ರೆಯೊಂದು ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಸಮೀಪದ ಬಾನಹಳ್ಳಿಯಲ್ಲಿ ಶತಮಾನಗಳಿಂದ ಸದ್ದಿಲ್ಲದೆ ನಡೆಯುತ್ತಿದೆ.

Chikkamagaluru 2

ಶತಮಾನಗಳಿಂದ ಆ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳಿಲ್ಲ. ಆದರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು-ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ದರೂ ಕೂಡ ದೀಪಾವಳಿ (Deepavali) ಅಮಾವಸ್ಯೆಯ ನಂತರ ಮಕ್ಕಳ ಹುಣ್ಣೆಮೆಯ ದಿನ ಮಹಾಮಂಗಳಾರತಿ ವೇಳೆ ಇಲ್ಲಿ ನಡೆಯುವ ವಿಚಿತ್ರವನ್ನು ಕಂಡು ನಾಸ್ತಿಕರೂ ಕೂಡ ಆಸ್ತಿಕರಾಗುತ್ತಿದ್ದಾರೆ. ಇದನ್ನೂ ಓದಿ: ತಲೆಗೆ ಬಲವಾದ ಆಯುಧದಿಂದ ಹೊಡೆದು ಪ್ರೀತಿಸಿ ಮದುವೆಯಾಗಿದ್ದದವಳ ಕೊಲೆ!

Chikkamagaluru 3

ಸುಮಾರು ನಾಲ್ಕು ಶತಮಾನಗಳ ಹಿಂದೆ ದನ ಕಾಯುವ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಇಲ್ಲಿನ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯುವ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ ಸುಮಾರು 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತದೆ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಈ ಪವಾಡವನ್ನು ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಈ ಉಣ್ಣಕ್ಕಿ ಉತ್ಸವಕ್ಕೆ ಬರುತ್ತಿದ್ದಾರೆ. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಅರ್ಪಿಸಿದ ಬಿಎಸ್‍ವೈ

Chikkamagaluru 1 1

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನು ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡುವ ವಾಡಿಕೆ ಇಂದಿಗೂ ಜೀವಂತವಿದೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದ ಇದ್ದು ಯಾವುದೇ ಅನಾಹುತಗಳು ನಡೆಯುವುದಿಲ್ಲ ಎಂಬುವುದು ನಂಬಿಕೆ. ದನ ಕಾಯುವ ಹುಡುಗರು ಕಟ್ಟಿದ ಹುತ್ತವಾದ್ದರಿಂದ ಕರುವನ್ನು ಕಾಡಿಗೆ ಹೊಡೆಯೋ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನು ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ (ಪುರಿ) ಹಾಕುತ್ತೇವೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಇಲ್ಲಿ ಹರಕೆ ಕಟ್ಟಿಕೊಂಡರೆ ಎಂತಹಾ ಕಷ್ಟವೂ ಕಳೆಯುತ್ತದೆ ಎಂಬುವುದು ಭಕ್ತರ ನಂಬಿಕೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯುತ್ತಿದ್ದರೆ ಅಥವಾ ಆಗಾಗ್ಗೆ ಆರೋಗ್ಯ ಹದಗೆಡುತ್ತಿದ್ದರೆ ಇಲ್ಲಿಗೆ ಹರಕೆ ಕಟ್ಟಿಕೊಂಡರೆ ಸಾಕು ವರ್ಷದೊಳಗೆ ಆ ಹರಕೆ ಈಡೇರುತ್ತದೆ ಎನ್ನಲಾಗುತ್ತದೆ. ಹಾಗಾಗಿ, ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ.

ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡುವುದರ ಹಿಂದೆ ವೈಜ್ಞಾನಿಕ ಕಾರಣವಿದೆಯೋ ಅಥವಾ ದೈವಿಶಕ್ತಿಯ ಪ್ರಭಾವವಿದೆಯೋ ಎಂಬುವುದು ಇಂದಿಗೂ ನಿಗೂಢ. ದನ ಕಾಯುವ ಹುಡುಗರ ಭಕ್ತಿಯಿಂದಾಗಿ ಈ ಹುತ್ತಾ ಅಲುಗಾಡುತ್ತಾ ಪವಾಡವನ್ನೇ ಸೃಷ್ಟಿಸಿದ್ದರೆ, ಹುತ್ತ ಅಲುಗಾಡುವುದರ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದ-ವಿವಾದಗಳು ಇವೆ. ಆದರೆ, ನೋಡುಗರ ಕಣ್ಮುಂದೆ ನಡೆಯುವ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ. ಭೂಗರ್ಭದ ಒಡಲಾಳದಲ್ಲಿ ಅಡಗಿರುವ ಒದೊಂದು ಸತ್ಯ ಹೊರಬಂದಾಗಲೂ ದೇವರಿರುವುದು ಸತ್ಯ ಎನಿಸುತ್ತದೆ. ಜನ ಅದನ್ನು ನಂಬಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:ChikkamagalurudevoteesDiwalifairHuttaಚಿಕ್ಕಮಗಳೂರುಜಾತ್ರೆದೀಪಾವಳಿಭಕ್ತರುಹುತ್ತ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
11 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
23 minutes ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
2 hours ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?