Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್ ಮನೆ ಮೇಲೆಯೇ ಕಳ್ಳರ ದಾಳಿ – ಅಡ್ಡ ಬಂದ ಎಎಸ್‍ಐ, ಪುತ್ರನಿಗೆ ಗುಂಡೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಪೊಲೀಸ್ ಮನೆ ಮೇಲೆಯೇ ಕಳ್ಳರ ದಾಳಿ – ಅಡ್ಡ ಬಂದ ಎಎಸ್‍ಐ, ಪುತ್ರನಿಗೆ ಗುಂಡೇಟು

Chikkaballapur

ಪೊಲೀಸ್ ಮನೆ ಮೇಲೆಯೇ ಕಳ್ಳರ ದಾಳಿ – ಅಡ್ಡ ಬಂದ ಎಎಸ್‍ಐ, ಪುತ್ರನಿಗೆ ಗುಂಡೇಟು

Public TV
Last updated: November 9, 2022 11:03 pm
Public TV
Share
1 Min Read
police asi chikkaballapur shootout
SHARE

ಚಿಕ್ಕಬಳ್ಳಾಪುರ: ಪೊಲೀಸ್ ಮನೆಯ ಮೇಲೆ ಕಳ್ಳರು (Thieves) ದಾಳಿ ನಡೆಸಿದ್ದು, ತಡೆಯಲು ಬಂದ ಪೊಲೀಸ್ (Police) ಹಾಗೂ ಅವರ ಮಗನಿಗೆ ಶೂಟೌಟ್ ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್‍ಐ ನಾರಾಯಣಸ್ವಾಮಿ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದಾರೆ. ಹಣ ದೋಚಲು ಯತ್ನಿಸುತ್ತಿದ್ದ ಕಳ್ಳರನ್ನು ತಡೆಯಲು ನಾರಾಯಣಸ್ವಾಮಿ ಹಾಗೂ ಅವರ ಮಗ ಪ್ರಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಶೂಟೌಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ್‍ಸ್ವಾಮಿ ಹಾಗೂ ಅವರ ಪುತ್ರ ಶರತ್ ಎಂಬವರಿಗೆ ಗುಂಡು ತಗುಲಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶಿ ತಳಿ, ಜಾರಕಿಹೊಳಿಯನ್ನು ಉಚ್ಛಾಟಿಸಿ: ಯತ್ನಾಳ್

Police Jeep 1

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ನಾರಾಯಣಸ್ವಾಮಿ ಎಎಸ್‍ಐ ಆಗಿ ಕೆಲಸ ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪೇರೇಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ಶರತ್‍ನನ್ನು ಹಾಗೂ ಎಎಸ್‌ಐ ನಾರಾಯಣ ಸ್ವಾಮಿ ಅವರನ್ನು ಚಿಕ್ಕಬಳ್ಳಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಹಿರೇಕೆರೂರಿನ ಮಾಜಿ ಶಾಸಕ ಯು.ಬಿ.ಬಣಕಾರ ಗುಡ್ ಬೈ

Live Tv
[brid partner=56869869 player=32851 video=960834 autoplay=true]

TAGGED:chikkaballapurpolicethiefthievesಕಳ್ಳಚಿಕ್ಕಬಳ್ಳಾಪುರಪೊಲೀಸ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
16 seconds ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
19 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
42 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
46 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?