Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ ಉಪೇಂದ್ರ ಹುಟ್ಟುಹಬ್ಬಕ್ಕೆ ‘ಕೈಮರ’ ಸಿನಿಮಾ ಪೋಸ್ಟರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಿಯಾಂಕ ಉಪೇಂದ್ರ ಹುಟ್ಟುಹಬ್ಬಕ್ಕೆ ‘ಕೈಮರ’ ಸಿನಿಮಾ ಪೋಸ್ಟರ್ ರಿಲೀಸ್

Cinema

ಪ್ರಿಯಾಂಕ ಉಪೇಂದ್ರ ಹುಟ್ಟುಹಬ್ಬಕ್ಕೆ ‘ಕೈಮರ’ ಸಿನಿಮಾ ಪೋಸ್ಟರ್ ರಿಲೀಸ್

Public TV
Last updated: November 12, 2022 1:37 pm
Public TV
Share
1 Min Read
FotoJet 7 1
SHARE

ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ ‘ಕೈಮರ’ ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನವೆಂಬರ್ 12,  ಪ್ರಿಯಾಂಕ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “ಕೈಮರ” ಚಿತ್ರತಂಡ ಪ್ರಿಯಾಂಕ ಉಪೇಂದ್ರ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬ ಶುಭಾಶಯ ತಿಳಿಸಿದೆ.

priyanka upendra 1

ವಿ.ಮತ್ತಿಯಳಗನ್ ನಿರ್ಮಾಣದ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್, ಮತ್ತಿಯಳಗನ್ ಮುಂತಾದವರು  ನಟಿಸುತ್ತಿದ್ದಾರೆ. ಇದೊಂದು ಅಪರೂಪದ ತಾರಾಗಣವಾಗಿದ್ದು, ಅನುಭವಿ ಕಲಾವಿದರನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕರು. ಅಷ್ಟೂ ಕಲಾವಿದರಿಗೂ ವಿಶೇಷ ಪಾತ್ರವನ್ನು ನೀಡಿದ್ದು ವಿಶೇಷ. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

priyanka upendra 3

‘ಕೈಮರ’ ಚಿತ್ರದ ಕಥೆಯನ್ನು ಪಿ. ವಿಮಲ್ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ “ಕೈಮರ” ದಲ್ಲಿರಲಿದೆ.‌

Live Tv
[brid partner=56869869 player=32851 video=960834 autoplay=true]

TAGGED:birthdayGautam VimalKaimaraPriyanka Upendraಕೈಮರಗೌತಮ್ ವಿಮಲ್ಪ್ರಿಯಾಂಕ ಉಪೇಂದ್ರಹುಟ್ಟು ಹಬ್ಬ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mysuru SP
Crime

8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

Public TV
By Public TV
32 seconds ago
Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
36 minutes ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
42 minutes ago
CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
54 minutes ago
karwar port Bitumen
Latest

ಕಾರವಾರ| ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Chikkaballapura crime
Chikkaballapur

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?