Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ಪೂಜೆಗೆ ಎರಡು ಗುಂಪುಗಳ ನಡುವೆ ಗಲಾಟೆ – ಬೀಗ ಮುರಿದು ಪೂಜೆ ಮಾಡಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದೇವರ ಪೂಜೆಗೆ ಎರಡು ಗುಂಪುಗಳ ನಡುವೆ ಗಲಾಟೆ – ಬೀಗ ಮುರಿದು ಪೂಜೆ ಮಾಡಿದ ಪೊಲೀಸರು

Districts

ದೇವರ ಪೂಜೆಗೆ ಎರಡು ಗುಂಪುಗಳ ನಡುವೆ ಗಲಾಟೆ – ಬೀಗ ಮುರಿದು ಪೂಜೆ ಮಾಡಿದ ಪೊಲೀಸರು

Public TV
Last updated: November 12, 2022 4:49 pm
Public TV
Share
1 Min Read
RAICHURU TEMPLE POLICE 1
SHARE

ರಾಯಚೂರು: ದೇವಸ್ಥಾನದ (Temple) ಪೂಜೆಗಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದು ಕೊನೆಗೆ ಪೊಲೀಸರು (Police) ದೇವರಿಗೆ ಪೂಜೆ ಮಾಡಿದ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.

RAICHURU TEMPLE POLICE 2

ನಗರದ ಎಲ್‍ಬಿಎಸ್ ಬಾಲ ವೀರಾಂಜನೇಯಾ ಸ್ವಾಮಿ ದೇವಾಲಯದ ಪೂಜೆ ವಿಷಯಕ್ಕೆ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ದೇವಾಲಯ ನಿರ್ವಹಣೆ ಮಾಡುತ್ತಿದ್ದ ಓಂಕಾರ ಗೌಡ ಗರ್ಭಗುಡಿ ಹಾಗೂ ಗೇಟ್‍ಗೆ ಬೀಗಹಾಕಿದ್ದ. ಶನಿವಾರ ಪೂಜೆ, ಪ್ರಾರ್ಥನೆಗೆ ಬಂದ ಭಕ್ತರಿಗೆ ದರ್ಶನ ಸಿಗದೆ ಹೊರಗಡೆ ಕಾಯುತ್ತಿದ್ದರು. ಬೀಗ ತೆರೆಯುವ ವಿಚಾರಕ್ಕೆ ಶುರುವಾದ ಜಗಳ ತಾರಕಕ್ಕೇರಿ ಹೊಡದಾಡುವ ಹಂತಕ್ಕೇರಿದೆ. ಇದನ್ನೂ ಓದಿ: ಡ್ಯಾನ್ಸ್ ಮಾಡ್ಬೇಕು ಸಾಂಗ್ ಹಾಕಿ ಅಂದಿದ್ದೆ ತಪ್ಪಾ? – ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

RAICHURU TEMPLE POLICE

ಪೊಲೀಸ್ ಮಧ್ಯಪ್ರವೇಶ ಬಳಿಕವೂ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಹೀಗಾಗಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಸ್ವತಃ ತಾವೇ ಬೀಗ ಹೊಡೆದು, ಆಂಜನೇಯ ಸ್ವಾಮಿಗೆ ಪೂಜೆ ಮಾಡಿದ್ದಾರೆ. ಪೊಲೀಸರು ಪೂಜೆ ಮಾಡಿದ ಬಳಿಕ ಭಕ್ತರು ದೇವಾಲಯ ಒಳಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಘಟನೆಯಲ್ಲಿ ನಗರಸಭೆ ಸದಸ್ಯ ತಿಮ್ಮಾರೆಡ್ಡಿ, ಜನಾರ್ದನ ರೆಡ್ಡಿ, ಸಂಜೀವ ರೆಡ್ಡಿ ಎಂಬುವವರು ಹಲ್ಲೆ ಮಾಡಿರುವುದಾಗಿ ಗಾಯಾಳು ಓಂಕಾರ ಗೌಡ ಆರೋಪಿಸಿದ್ದಾನೆ. ಹೊಡೆದಾಟದಲ್ಲಿ ನಾಲ್ಕೈದು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಸ್ವಂತ ಜಾಗದಲ್ಲಿ ಕಟ್ತೀವಿ ಅಂದ್ರೂ ಬಿಡಲ್ಲ, ಬಾಬ್ರಿ ಮಸೀದಿ ರೀತಿ ಧ್ವಂಸ ಮಾಡ್ತೇವೆ – ಮುತಾಲಿಕ್

Live Tv
[brid partner=56869869 player=32851 video=960834 autoplay=true]

TAGGED:devoteesRaichur Policetempleದೇವಸ್ಥಾನಪೂಜೆಪೊಲೀಸ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
7 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
8 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
9 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
9 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?