Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಲಾಂಚ್‌ಗೆ ಕೌಂಟ್‌ಡೌನ್: ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಲಾಂಚ್‌ಗೆ ಕೌಂಟ್‌ಡೌನ್: ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

Bengaluru City

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಲಾಂಚ್‌ಗೆ ಕೌಂಟ್‌ಡೌನ್: ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

Public TV
Last updated: November 13, 2022 8:24 pm
Public TV
Share
1 Min Read
yuvarajkumar 1
SHARE

ಅಣ್ಣಾವ್ರ ಕುಟುಂಬದ ಕುಡಿ ಯುವರಾಜ್‌ಕುಮಾರ್(Yuva Rajkumar) ಎಂಟ್ರಿಗೆ ಕೌಂಟ್‌ಡೌನ್ ಶುರುವಾಗಿದೆ. ಅದ್ಯಾವಾಗ ಜ್ಯೂ.ಪವರ್ ಸ್ಟಾರ್ ಎಂಟ್ರಿಯಾಗುತ್ತೋ ಅಂತಾ ಕಾತುರದಿಂದ ಫ್ಯಾನ್ಸ್ ಕಾಯ್ತಿದ್ದಾರೆ. ಇತ್ತೀಚೆಗಷ್ಟೇ ಯುವ ಚಿತ್ರದ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್(Santhosh Anandram) ಅತೀ ಶೀಘ್ರದಲ್ಲಿ ಬರುವುದಾಗಿ ಅಪ್‌ಡೇಟ್ ನೀಡಿದ್ದರು. ಈ ಬೆನ್ನಲ್ಲೇ ಮತ್ತಷ್ಟು ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ.

yuvarajkumar 2

ಯುವರಾಜ್ ಅಪ್ಪುನಂತೆ ಪವರ್‌ಸ್ಟಾರ್‌ನಂತೆ ಮಿಂಚುತ್ತಾರೆ ಎಂಬ ಗಟ್ಟಿ ನಂಬಿಕೆಯಲ್ಲಿ ಅಪ್ಪು ಫ್ಯಾನ್ಸ್ ಇದ್ದಾರೆ. ಆ ನಂಬಿಕೆಗೆ ಎಲ್ಲೂ ಲೋಪವಾಗಬಾರದು ಎಂದು ಯುವರಾಜ್‌ಕುಮಾರ್ ಕೂಡ ತೆರೆಮರೆಯಲ್ಲಿ ಚಿತ್ರಕ್ಕಾಗಿ ಭರ್ಜರಿ ತಯಾರಿ ಮಾಡ್ತಿದ್ದಾರೆ.

Yuvaraj Kumar

ಯುವರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾ ಸಂತೋಷ್ ಆನಂದ್‌ರಾಮ್ ಅವರ ಜೊತೆಯೇ ಬರಬೇಕು ಎಂಬುದು ಅಭಿಮಾನಿಗಳ ಆಸೆಯಾಗಿತ್ತು. ಅದರಂತೆ ಹೊಂಬಾಳೆ ಸಂಸ್ಥೆಯಡಿ ಯುವ ಮತ್ತು ಸಂತೋಷ್ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಲೇಟ್ ಆದರೂ ಯುವ ಗ್ರ್ಯಾಂಡ್‌ ಎಂಟ್ರಿ ಕೊಡಲಿದ್ದಾರೆ.‌ ಇದನ್ನೂ ಓದಿ:ಪತಿ ರಘು ಮುಖರ್ಜಿ ಮಾತಿಗೆ ಕಣ್ಣೀರಿಟ್ಟ ಅನುಪ್ರಭಾಕರ್

yuva rajkumar

ಪುನೀತ್ ಅವರ ಭರವಸೆಯ ಪ್ರತಿರೂಪ ಯುವರಾಜ್‌, ಈಗ ಅವರ ಸಿನಿಮಾಗಾಗಿ ಕೌಂಟ್‌ಡೌನ್ ಶುರುವಾಗಿದೆ. ಯುವನ ಚಿತ್ರ ಅನೌನ್ಸ್ ಆಗಿ ತಡವಾಗುತ್ತಿರುವ ಕಾರಣ ಏನು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ಡಿಸೆಂಬರ್‌ನಲ್ಲಿ ಚಿತ್ರದ ಮುಹೂರ್ತ ಫಿಕ್ಸ್ ಆಗಿದೆ. ದೊಡ್ಮನೆಗೆ ಸರಿಹೊಂದುವ ಟೈಟಲ್ ಸಮೇತ ಚಿತ್ರದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ. ಜನವರಿಯಲ್ಲೇ ಚಿತ್ರೀಕರಣ ಆರಂಭವಾಗುತ್ತದೆ. ಮುಂದಿನ ವರ್ಷ 2023ರಲ್ಲಿ ಯುವನ ಚೊಚ್ಚಲ ಸಿನಿಮಾ ತೆರೆಗೆ ಅಬ್ಬರಿಸಲಿದೆ. ಪವರ್‌ಫುಲ್ ಕಥೆ, ಖಡಕ್ ಟೈಟಲ್ ಜೊತೆ ಯುವ ಬರಲಿದ್ದಾರೆ. ಕೆಲವೇ ದಿನಗಳಲ್ಲಿ ರಾಜವಂಶದ ಕುಡಿ ಯುವ ಸಿನಿಮಾ ಸುದ್ದಿಯ ಕುರಿತು ಮಾಹಿತಿ ನೀಡಲಿದೆ. ಯುವನ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:Hombale FilmsPuneeth RajkumarsandalwoodSanthosh Anand Ramyuvarajkumarಡಾ.ರಾಜ್‍ಕುಮಾರ್ಪುನೀತ್‌ ರಾಜ್‌ಕಯಮಾರ್‌ಯುವರಾಜ್‍ಕುಮಾರ್ಸಂತೋಷ್ ಆನಂದ್‍ರಾಮ್ಹೊಂಬಾಳೆ ಸಂಸ್ಥೆ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

STILL.jpg
Latest

Karnataka Budget Live Updates

Public TV
By Public TV
41 seconds ago
siddaramaiah budget
Bengaluru City

ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Public TV
By Public TV
13 minutes ago
modi trump crude oil
Latest

ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ

Public TV
By Public TV
2 hours ago
Gadag Accident
Crime

ಕಾರು – ಬೈಕ್ ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

Public TV
By Public TV
2 hours ago
Iris Dena
Latest

ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ

Public TV
By Public TV
2 hours ago
Siddaramaiah 5
Bengaluru City

ಇಂದು ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ – ನಿರೀಕ್ಷೆಗೆ ತಕ್ಕಂತೆ ಗುಡ್‌ನ್ಯೂಸ್ ಕೊಡ್ತಾರಾ ಸಿಎಂ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?