Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸಿ, ಗೆದ್ದು ತೋರಿಸಲಿ: ಈಶ್ವರಪ್ಪ ಸವಾಲು

Public TV
Last updated: November 14, 2022 7:44 pm
Public TV
Share
1 Min Read
SIDDRAMIHA AND KS ESHWARAPPA
SHARE

ಶಿವಮೊಗ್ಗ: ಒಬ್ಬ ಜನಪ್ರತಿನಿಧಿ ಯಾವ ಕ್ಷೇತ್ರದಲ್ಲಿ ಗೆದ್ದಿರುತ್ತಾನೋ, ಅದೇ ಕ್ಷೇತ್ರದಲ್ಲೇ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಆ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ, ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ ಎಂದರ್ಥ. ಅದು ಬಿಟ್ಟು ಕ್ಷೇತ್ರ ಬದಲಿಸುತ್ತಾ ಹೋದರೆ ಜನರ ಪ್ರೀತಿ ವಿಶ್ವಾಸ ಗಳಿಸಿಲ್ಲ ಎಂಬ ಅಭಿಪ್ರಾಯ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa), ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಟಾಂಗ್ ನೀಡಿದ್ದಾರೆ.

KSEHWARAPPA

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದಲ್ಲಿ (Kolar) ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಎಲ್ಲಿ ನಿಲ್ಲುತ್ತಾರೋ, ಬಿಡುತ್ತಾರೋ ನಮಗೇನು ಸಂಬಂಧ ಇಲ್ಲ. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೇ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸೋಲಿಸೋಕೆ ನಮಗೆ ಬಿಜೆಪಿ ಜೊತೆ ಒಪ್ಪಂದ ಅವಶ್ಯಕತೆ ಇಲ್ಲ: ಕುಮಾರಸ್ವಾಮಿ

siddaramaiah 2 2

ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾವುದೋ ಕಾರಣಕ್ಕೆ ಸೋಲು ಅನುಭವಿಸಿದೀರಿ. ಕಾರ್ಯಕರ್ತರು ಕೆಲಸ ಮಾಡಿಲ್ಲ ಎಂದು ಬೈಯ್ದಿರಿ. ಈ ಬಾರಿ ನೀವು ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಿ, ಗೆದ್ದು ತೋರಿಸಿ. ಮುಖ್ಯಮಂತ್ರಿ ಆಗಿದ್ದವರು ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಕೆಲಸ ಆಗುತ್ತದೆ ಎಂಬ ನಂಬಿಕೆ, ವಿಶ್ವಾಸದಿಂದ ಜನ ಕರೆಯುತ್ತಾರೆ. ಆದರೆ ಯಾವ ಕ್ಷೇತ್ರದಲ್ಲಿ ಗೆದ್ದಿದ್ದೀರೋ, ಯಾವ ಕ್ಷೇತ್ರದಲ್ಲಿ ಸೋತಿದ್ದೀರೋ ಅದೇ ಕ್ಷೇತ್ರದಲ್ಲಿ ಮುಂದುವರಿಯಬೇಕು. ಅದು ಪ್ರಜಾಪ್ರಭುತ್ವ ವ್ಯವಸ್ಥೆ. ಹಾಗಾದರೆ ಕೋಲಾರ ಜನರಿಗೆ ಮಾತ್ರ ನಿಮ್ಮ ಪ್ರೀತಿನಾ? ಮುಖ್ಯಮಂತ್ರಿ ಆಗಿದ್ದವರು ನೀವು 224 ಕ್ಷೇತ್ರಗಳಲ್ಲಿ ಪ್ರೀತಿ ಇಟ್ಟುಕೊಳ್ಳಬೇಕು ಎಂದರು. ಇದನ್ನೂ ಓದಿ: ಕೋಲಾರ ಬೇಡ, ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ- ಸಿದ್ದರಾಮಯ್ಯಗೆ ಈಶ್ವರಪ್ಪ ಸಲಹೆ

ಚಾಮುಂಡೇಶ್ವರಿಯಲ್ಲಿ ಒಳ್ಳೆಯ ಕೆಲಸ ಮಾಡಿದ್ದೀರಿ. ಆದರೂ ಚುನಾವಣೆಯಲ್ಲಿ ಸೋಲು ಕಾಣಬೇಕಾಯ್ತು. ಚಾಮುಂಡೇಶ್ವರಿಯಲ್ಲಿ ಸೋತೆ ಅಂತಾ ಬಾದಾಮಿಗೆ ಹೋಗೋದು, ಬಾದಾಮಿಯಲ್ಲಿ ಸೋಲುತ್ತೀನಿ ಎಂಬ ಭಯದಿಂದ ಕೋಲಾರಕ್ಕೆ ಹೋಗುವುದು ಸರಿಯಲ್ಲ. ನೀವು ಕೋಲಾರಕ್ಕೆ ಹೋಗಬೇಡಿ, ಚಾಮುಂಡೇಶ್ವರಿಯಲ್ಲಿ ಗೆದ್ದು ಬನ್ನಿ ನೋಡೋಣ ಎಂದು ಸವಾಲೆಸೆದರು.

Live Tv
[brid partner=56869869 player=32851 video=960834 autoplay=true]

TAGGED:assembly electionKolarks eshwarappasiddaramaiahಕೆ.ಎಸ್.ಈಶ್ವರಪ್ಪಕೋಲಾರಚಾಮುಂಡೇಶ್ವರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Lingaraj Kanni Priyank Kharge 1
Districts

ಮಾದಕದ್ರವ್ಯ ಮಾರಾಟ – ಪ್ರಿಯಾಂಕ್‌ ಖರ್ಗೆ ಆಪ್ತ ಅರೆಸ್ಟ್‌

Public TV
By Public TV
5 minutes ago
daily horoscope dina bhavishya
Astrology

ದಿನ ಭವಿಷ್ಯ 14-07-2025

Public TV
By Public TV
42 minutes ago
space Station 3
Latest

ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?

Public TV
By Public TV
7 hours ago
butter fruit chutney
Food

ಪಟಾಪಟ್ ಅಂತ ಮಾಡಿ ಬಟರ್‌ ಫ್ರೂಟ್‌ ಚಟ್ನಿ‌ – ಟೇಸ್ಟ್ ಸೂಪರ್!

Public TV
By Public TV
8 hours ago
bihar lawyer murder
Crime

ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
8 hours ago
KGF
Districts

ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಒಪ್ಪಿಗೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?