Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿ-20 ಅಧ್ಯಕ್ಷ ಸ್ಥಾನ ಹಸ್ತಾಂತರ – ಭಾರತದಲ್ಲಿ ಎಲ್ಲಿ, ಯಾವಾಗ ನಡೆಯುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಿ-20 ಅಧ್ಯಕ್ಷ ಸ್ಥಾನ ಹಸ್ತಾಂತರ – ಭಾರತದಲ್ಲಿ ಎಲ್ಲಿ, ಯಾವಾಗ ನಡೆಯುತ್ತೆ?

Latest

ಜಿ-20 ಅಧ್ಯಕ್ಷ ಸ್ಥಾನ ಹಸ್ತಾಂತರ – ಭಾರತದಲ್ಲಿ ಎಲ್ಲಿ, ಯಾವಾಗ ನಡೆಯುತ್ತೆ?

Public TV
Last updated: November 16, 2022 10:07 pm
Public TV
Share
1 Min Read
Indonesian President Passes G20 Presidency Baton To PM Narendra Modi As Bali 2
SHARE

ಬಾಲಿ: ಕಳೆದ ಎರಡು ದಿನಗಳಿಂದ ಇಂಡೋನೇಷ್ಯಾದ(Indonesia) ಬಾಲಿಯಲ್ಲಿ(Bali) ನಡೆದ ಜಿ-20(G-20) ಶೃಂಗಸಭೆ ಮುಗಿದಿದೆ. ಕೊನೆಯ ದಿನವಾದ ಇಂದು ಇಂಡೋನೇಷ್ಯಾದಿಂದ ಭಾರತ(India) ಜಿ-20 ಅಧ್ಯಕ್ಷ ಸ್ಥಾನದ ಹೊಣೆಗಾರಿಕೆಯನ್ನು ಸ್ವೀಕರಿಸಿದೆ.

ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ ಪ್ರಧಾನಿ ನರೇಂದ್ರ ಮೋದಿಯವರಿಗೆ(Narendra Modi) ಬ್ಯಾಟನ್‌ ಹಸ್ತಾಂತರಿಸಿದರು. ಇದು ಭಾರತೀಯರು ಹಮ್ಮೆ ಪಡಬೇಕಾದ ಕ್ಷಣ ಎಂದು ಮೋದಿ ವ್ಯಾಖ್ಯಾನಿಸಿದ್ದಾರೆ. ಜಿ-20 ಶೃಂಗಸಭೆಯ ನಿರ್ಣಯವನ್ನು ಪ್ರಕಟಿಸಲಾಗಿದ್ದು ಅದರಲ್ಲಿ ಪ್ರಮುಖವಾಗಿ ಶಾಂಘೈ ಶೃಂಗಸಭೆಯಲ್ಲಿ ಮೋದಿಯ ಭಾಷಣದ ಅಂಶಗಳನ್ನು ಪ್ರಸ್ತಾಪಿಸಲಾಗಿದೆ.

Indonesian President Passes G20 Presidency Baton To PM Narendra Modi As Bali 1

ಅಣ್ವಸ್ತ್ರ ಬೆದರಿಕೆಯನ್ನು ಯಾವುದೇ ಕಾರಣಕ್ಕೆ ಒಪ್ಪಲ್ಲ. ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಿ. ಇದು ಯುದ್ಧದ ಕಾಲವಲ್ಲ ಎಂದು ಶಾಂಘೈ ಶೃಂಗಸಭೆಯಲ್ಲಿ ಮೋದಿ ಹೇಳಿದ್ದರು.

Indonesian President Passes G20 Presidency Baton To PM Narendra Modi As Bali 3

ಈ ಶೃಂಗಸಭೆಯಲ್ಲಿ ಮೋದಿ ಹಾಗೂ ಬ್ರಿಟನ್ ಪ್ರಧಾನಿ ರಿಶಿ ಸುನಾಕ್(Rishi Sunak) ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇದರ ಫಲವಾಗಿ ಬ್ರಿಟನ್(Britain) ಭಾರತೀಯರಿಗೆ ಅನುಕೂಲವಾಗುವಂತೆ ಹೊಸ ವೀಸಾ(Visa) ನೀತಿಯನ್ನು ಪ್ರಕಟಿಸಿದೆ. ಇದರ ಪ್ರಕಾರ ಪ್ರತಿವರ್ಷ ಮೂರು ಸಾವಿರ ಭಾರತೀಯರಿಗೆ ಬ್ರಿಟನ್ ವೀಸಾ ನೀಡಲಿದೆ.  ಇದನ್ನೂ ಓದಿ: ಮೋದಿ ಭೇಟಿ ಬೆನ್ನಲ್ಲೇ ಭಾರತೀಯರಿಗೆ 3,000 ವೀಸಾ ಯೋಜನೆಗೆ ಬ್ರಿಟನ್‌ ಪ್ರಧಾನಿ ಚಾಲನೆ

Indonesian President Passes G20 Presidency Baton To PM Narendra Modi As Bali 4

ದೆಹಲಿಯ ಪ್ರಗತಿ ಮೈದಾನದಲ್ಲಿ 2023ರ ಜಿ20 ಶೃಂಗಸಭೆ ಸೆ.9 ಮತ್ತು 10 ರಂದು ನಡೆಯಲಿದೆ. 2008ರಲ್ಲಿ ಜಿ20 ಶೃಂಗಸಭೆ ಆರಂಭಗೊಂಡಿದ್ದು ಮೊದಲ ಬಾರಿಗೆ ಭಾರತಕ್ಕೆ ಅಧ್ಯಕ್ಷ ಸ್ಥಾನ ಹಸ್ತಾಂತರವಾಗಿದೆ. ಶೃಂಗಸಭೆಯನ್ನು ಆಯೋಜಿಸುವ 18ನೇ ನಗರ ದೆಹಲಿಯಾಗಲಿದೆ. ಮೊದಲ ಮತ್ತು ಮೂರನೇ ಶೃಂಗಸಭೆ ಅಮೆರಿಕದಲ್ಲಿ ನಡೆದಿತ್ತು.

Live Tv
[brid partner=56869869 player=32851 video=960834 autoplay=true]

TAGGED:G20indiaindonesianarendra modiಇಂಡೋನೇಷ್ಯಾನರೇಂದ್ರ ಮೋದಿಬಾಲಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
5 minutes ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
7 minutes ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
12 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
19 minutes ago
Indian American Family Jewellery Robbery
Crime

ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

Public TV
By Public TV
28 minutes ago
Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?