Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ: ಈಶ್ವರಪ್ಪ

Districts

ಸಿದ್ದರಾಮಯ್ಯ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ: ಈಶ್ವರಪ್ಪ

Public TV
Last updated: November 17, 2022 2:50 pm
Public TV
Share
1 Min Read
SIDDARAMAIAH ESHWARAPPA
SHARE

ಶಿವಮೊಗ್ಗ: ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಎಲ್ಲಿ ಸ್ಪರ್ಧಿಸಿದರೂ ಸೋಲುತ್ತೇನೆ ಎನ್ನುವ ಭಯ ಅವರನ್ನು ಕಾಡುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಗತಿ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ವ್ಯಂಗ್ಯ ಮಾಡಿದರು.

Siddaramaiah 6

ಶಿವಮೊಗ್ಗ (Shivamogga) ದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ 224 ಕ್ಷೇತ್ರದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಾರೆ. ಆದರೆ ಕಾಂಗ್ರೆಸ್ (Congress) ಪಕ್ಷಕ್ಕೆ ಅರ್ಜಿ ಸಲ್ಲಿಸಲು ನಿನ್ನೆ ಕಡೆಯ ದಿನವಾದರೂ ಪಾಪ ಅವರು ಅರ್ಜಿ ಸಲ್ಲಿಸಿಲ್ಲ ಎಂದರು. ಇದನ್ನೂ ಓದಿ: ಟಿಪ್ಪು ಪ್ರತಿಮೆ ಬೇಡ ಎಂದ ಸಿಎಂ ಇಬ್ರಾಹಿಂ ವಿರುದ್ಧ ಚೇತನ್‌ ಕಿಡಿ – ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್

K S ESHWARAPPA 2

ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಕ್ಷೇತ್ರ ಹುಡುಕಾಟದಲ್ಲಿ ಇದ್ದಾರೆ. ಅವರಿಗೆ ಇನ್ನೂ ಕ್ಷೇತ್ರ ಸಿಕ್ಕಿಲ್ಲ. ಅದಕ್ಕಾಗಿಯೇ ಅರ್ಜಿ ಸಲ್ಲಿಸಿಲ್ಲ. ಕ್ಷೇತ್ರ ಸಿಕ್ಕದಿರುವ ಸಿದ್ದರಾಮಯ್ಯ ನಾನು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಾರೆ. ಮೊದಲು ಅವರ ಪಕ್ಷಕ್ಕೆ ಅರ್ಜಿ ಹಾಕಲಿ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಪಾಪ ಅನಿಸುತ್ತದೆ ಎಂದರು.

Live Tv
[brid partner=56869869 player=32851 video=960834 autoplay=true]

TAGGED:ks eshwarappashivamoggasiddaramaiahಕೆ.ಎಸ್.ಈಶ್ವರಪ್ಪಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gadag Youth Suspected Death
Crime

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

Public TV
By Public TV
16 minutes ago
Auto LPG 2
Districts

ವಾರದಲ್ಲಿ ಆಟೋ LPG ದರ 30 ರಿಂದ 40 ರೂ. ಏರಿಕೆ – ಕಲಬುರಗಿಯಲ್ಲಿ ಚಾಲಕರ ಆಕ್ರೋಶ

Public TV
By Public TV
42 minutes ago
No King Protest
Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
By Public TV
55 minutes ago
GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
2 hours ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
2 hours ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?