Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಸರ್ಕಾರ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದೆ: ಬೊಮ್ಮಾಯಿ

Bengaluru City

ಕಾಂಗ್ರೆಸ್ ಸರ್ಕಾರ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದೆ: ಬೊಮ್ಮಾಯಿ

Public TV
Last updated: November 17, 2022 3:28 pm
Public TV
Share
2 Min Read
bommai 1
SHARE

ಬೆಂಗಳೂರು: ರಾಜ್ಯದ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

ವೋಟರ್ ಐಡಿ (Voter ID) ಮಾಹಿತಿ ಸಂಗ್ರಹ ವಿಚಾರದಲ್ಲಿ ಕಾಂಗ್ರೆಸ್ (Congress) ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಕಾಂಗ್ರೆಸ್ ಆರೋಪ ಹಾಸ್ಯಾಸ್ಪದ ಎಂದು ತಿರುಗೇಟು ಕೊಟ್ಟರು. ಇಂತಹ ವಿಚಾರದಲ್ಲಿ ಕಾಂಗ್ರೆಸ್ ದಿವಾಳಿ ಆಗಿದೆ ಕಿಡಿಕಾರಿದರು.

CONGRESS

ಚುನಾವಣೆ (Election) ಆಯೋಗ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೆ. ಅನೇಕ ವರ್ಷಗಳಿಂದ ಈ ಕೆಲಸ ಆಗುತ್ತಿದೆ. ಚುನಾವಣೆ ಆಯೋಗ ಮತ್ತು ಬಿಬಿಎಂಪಿ ಸೇರಿ ಕೆಲ NGOಗೆ ವಹಿಸುತ್ತವೆ. ಆ NGOಗೆ ಬಿಬಿಎಂಪಿ (BBMP) ಕೆಲಸ ಕೊಟ್ಟಿದೆ. ಆ NGO, BLO ಅಂತ ಮಾಹಿತಿ ಕಲೆ ಹಾಕಿದೆ ಎಂದು ಆರೋಪ ಇದೆ. ಆದರೆ ಬೇರೆ ಎಲ್ಲವೂ ಊಹಾಪೋಹದಲ್ಲಿ ಮಾಹಿತಿ ಲೀಕ್ ಆಗಿದೆ ಅಂತ ಹೇಳ್ತಿದ್ದಾರೆ. ಊಹಾಪೋಹಗಳ ಮೇಲೆ ದೊಡ್ಡ ಆರೋಪ ಕಾಂಗ್ರೆಸ್ ‌ಮಾಡಿದೆ. ಇದೊಂದು ಹಾಸ್ಯಾಸ್ಪದ. ಕಾಂಗ್ರೆಸ್‌ಗೆ ಬೇರೆ ವಿಷಯ ಸಿಕ್ಕಿಲ್ಲ ಅಂತ ಇಂತಹ ಆರೋಪ ಮಾಡಿದೆ ಎಂದು ಕಿಡಿಕಾರಿದರು.

ಈ ವಿಚಾರ ಗೊತ್ತಾದ ಮೇಲೆ ಕೂಡಲೇ ತನಿಖೆಗೆ ಬಿಬಿಎಂಪಿಗೆ ಆದೇಶ ಮಾಡಿದ್ದೇನೆ. ಯಾರು ಯಾರು ಇದರ ಹಿಂದೆ ಇದ್ದಾರೆ, ಏನ್ ಮಾಹಿತಿ ಕಲೆ ಹಾಕಿದ್ದಾರೆ. ಏನ್ ಮಿಸ್ ಯೂಸ್ ಮಾಡಿದ್ದಾರೆ ಎಂದು ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ಪೊಲೀಸ್ ದೂರು ಕೊಡಲು ಹೇಳಿದ್ದೇನೆ. ದೂರು ಕೂಡಾ ಕೊಡ್ತಾರೆ. ತನಿಖೆಯೂ ಆಗುತ್ತೆ. ಇದರಲ್ಲಿ ಯಾವುದು ಮುಚ್ಚಿಡೋ ಪ್ರಶ್ನೆ ಇಲ್ಲ ಎಂದರು.

ಕಾಂಗ್ರೆಸ್ ರಾಜೀನಾಮೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ 134 ಕೋಟಿ ಖರ್ಚು ಮಾಡಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ‌ಮಾಡಿಸಿದರು. ಜಾತಿ, ಉಪ ಜಾತಿ, ಎಲ್ಲದ್ರ ಸಮೀಕ್ಷೆ ಮಾಡಿಸಿದರು. ಆದರೆ ಅದನ್ನ ಬಿಡುಗಡೆ ಮಾಡದೇ ಎಲೆಕ್ಷನ್‌ಗೆ ಉಪಯೋಗ ಮಾಡಿಕೊಂಡರು. ಇದಕ್ಕಿಂತ ದೊಡ್ಡದು ಬೇಕಾ? ಕಂಪ್ಲೇಂಟ್ ಮೇಲೆ ಕ್ರಮ ಆಗೋದಾದ್ರೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರದ ಮೇಲೆ ಕ್ರಮ ಆಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

ನಮಗೂ NGO ಮಾಡಿದ ಕೆಲಸಕ್ಕೂ ಸಂಬಂಧ ಇಲ್ಲ. ಕೆಳ ಹಂತದಲ್ಲಿ ಅದು ಆಗಿದೆ. ತನಿಖೆ ಆಗಲಿ ಯಾರು ತಪ್ಪು ಮಾಡಿದ್ರೆ ಅವರ ಮೇಲೆ ಕ್ರಮ ಆಗುತ್ತೆ. ಈಗ ಯಾವ ಚುನಾವಣೆ ನಡೆದಿದೆ. ಅವರ ಆಡಳಿತದಲ್ಲಿ ಇಡೀ ಕರ್ನಾಟಕದ ಮಾಹಿತಿ ‌ಪಡೆದು ಚುನಾವಣೆ ಮಾಡಿದರು. ಆ ವರದಿಯನ್ನ ತಮ್ಮಷ್ಟಕ್ಕೆ ತಾವೇ ಬಳಕೆ ಮಾಡಿದರು. ಚುನಾವಣೆಯಲ್ಲಿ ಸೋತು ಕುಳಿತಿದ್ದಾರೆ. ಹತಾಶರಾಗಿ ಇಂತಹ ಆರೋಪ ಕಾಂಗ್ರೆಸ್ ಮಾಡ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ: ಈಶ್ವರಪ್ಪ

Live Tv
[brid partner=56869869 player=32851 video=960834 autoplay=true]

TAGGED:Basavaraj BommaibbmpcongresselectionVoter IDಕಾಂಗ್ರೆಸ್ಚುನಾವಣೆಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
3 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?