Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ

Crime

ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ

Public TV
Last updated: November 18, 2022 9:24 pm
Public TV
Share
2 Min Read
Bangladesh Murder
SHARE

ಢಾಕಾ: ದೆಹಲಿಯಲ್ಲಿ (Delhi) ಲಿವ್ ಇನ್ ರಿಲೇಶನ್‌ನಲ್ಲಿದ್ದ ಗೆಳತಿಯ ಹತ್ಯೆಗೈದು (Murder) ಆಕೆಯ ದೇಹವನ್ನು ಪ್ರೇಮಿಯೇ 35 ಭಾಗಗಳನ್ನಾಗಿ ಮಾಡಿ ದೆಹಲಿಯಾದ್ಯಂತ ಕಾಡುಗಳಲ್ಲಿ ಎಸೆದಿರುವ ಭೀಕರ ಕೃತ್ಯಕ್ಕೆ ದೇಶ ಬೆಚ್ಚಿ ಬಿದ್ದಿದೆ. ಇದೀಗ ಇಂತಹುದೇ ಇನ್ನೊಂದು ಘಟನೆ ಬಾಂಗ್ಲಾದೇಶದಲ್ಲೂ (Bangladesh) ನಡೆದಿದೆ. ಹಂತಕ ಪ್ರೇಮಿ ಗೆಳತಿಯ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿದ್ದಾನೆ.

ಬಾಂಗ್ಲಾದೇಶದ ಅಬು ಬಕರ್ ಹಿಂದೂ ಯುವತಿ ಕವಿತಾ ರಾಣಿಯನ್ನು ಭೇಟಿಯಾಗಿ, ಪ್ರೀತಿಸಿ, ಬಳಿಕ ಆಕೆಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.

couple

ಮೂಲಗಳ ಪ್ರಕಾರ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಹಂತಕ ಅಬು ಬಕರ್ ನವೆಂಬರ್ 6 ರಂದು ಕೆಲಸಕ್ಕೆ ಹಾಜರಾಗಿರಲಿಲ್ಲ. ಫೋನ್ ಸಂಪರ್ಕಕ್ಕೂ ಸಿಗದಿದ್ದಾಗ ಸಾರಿಗೆ ಸಂಸ್ಥೆಯ ಮಾಲೀಕರು ಕೆಲ ಸಿಬ್ಬಂದಿಯನ್ನು ಆತನ ಬಾಡಿಗೆ ಮನೆಯಕಡೆ ನೋಡಿಕೊಂಡು ಬರುವಂತೆ ಹೇಳಿ ಕಳುಹಿಸಿದ್ದಾರೆ. ಆದರೆ ಅಬು ಬಕರ್ ಮನೆಗೆ ಬೀಗ ಹಾಕಿದ್ದನ್ನು ನೋಡಿ, ಆತ ನಾಪತ್ತೆಯಾಗಿರುವ ಅನುಮಾನ ವ್ಯಕ್ತವಾಗಿತ್ತು.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನ ಮನೆಗೆ ಬಂದು ಬಾಗಿಲನ್ನು ಒಡೆದು ನೋಡಿದ್ದಾರೆ. ಈ ವೇಳೆ ಪೊಲೀಸರಿಗೆ ಕಂಡಿದ್ದು ಭೀಕರವಾಗಿ ಹತ್ಯೆಯಾಗಿದ್ದ ಯುವತಿಯೊಬ್ಬಳ ತಲೆ. ಅದನ್ನು ಪಾಲಿಥಿನ್ ಚೀಲದಲ್ಲಿ ಸುತ್ತಿ ಪ್ರತ್ಯೇಕವಾಗಿ ಇಡಲಾಗಿತ್ತು. ಆಕೆಯ ಕೈಗಳನ್ನು ಕತ್ತರಿಸಿ ಎಸೆದಿದ್ದು, ಅದು ಬೇರೆಡೆ ಪತ್ತೆಯಾಗಿತ್ತು. ಬಳಿಕ ಪೊಲೀಸರು ಹತ್ಯೆಯಾದ ಯುವತಿಯನ್ನು ಕಾಳಿಪಾಟ್ ಬಾಚಾರ್ ಅವರ ಪುತ್ರಿ ಕವಿತಾ ರಾಣಿ ಎಂದು ಗುರುತಿಸಿದ್ದಾರೆ. ಇದನ್ನೂ ಓದಿ: ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

crime

ಅಬುಬಕರ್ ಮೊದಲೇ ಸಪ್ನಾ ಎಂಬ ಯುವತಿಯೊಂದಿಗೆ ಲಿವ್ ಇನ್ ರಿಲೇಶನ್‌ನಲ್ಲಿ ಇದ್ದ. ನವೆಂಬರ್ 5 ರಂದು ಸಪ್ನಾ ಕೆಲಸಕ್ಕೆಂದು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕವಿತಾಳನ್ನು ತನ್ನ ಬಾಡಿಗೆ ಮನೆಗೆ ಕರೆದಿದ್ದಾನೆ. ಆದರೆ ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೋಪಗೊಂಡ ಬಕರ್ ಯುವತಿಯ ಕತ್ತು ಹಿಸುಕಿ ಸಾಯಿಸಿದ್ದಾನೆ. ಬಳಿಕ ಆಕೆಯ ರುಂಡ, ಮುಂಡವನ್ನು ಬೇರ್ಪಡಿಸಿದ್ದಾನೆ. ಕೈಗಳನ್ನು ಕತ್ತರಿಸಿ ಚರಂಡಿಯಲ್ಲಿ ಎಸೆದಿದ್ದಾನೆ. ತಲೆಯನ್ನು ಪಾಲಿಥಿನ್ ಚೀಲದಲ್ಲಿ ಸುತ್ತಿ, ಉಳಿದ ದೇಹದ ಭಾಗಗಳನ್ನು ಪೆಟ್ಟಿಗೆಯೊಂದರಲ್ಲಿ ಎಸೆದು ಪರಾರಿಯಾಗಿದ್ದಾನೆ.

ಅದೇ ದಿನ ರಾತ್ರಿ ಅಬು ಬಕರ್ ಸಪ್ನಾ ಜೊತೆಗೆ ರುಪ್ಸಾ ನದಿ ದಾಟಿ ಢಾಕಾಗೆ ತೆರಳಿದ್ದಾನೆ. ಮರುದಿನ ಕವಿತಾ ರಾಣಿಯ ಶವ ತುಂಡು ತುಂಡಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

crime 1

ನವೆಂಬರ್‌ 6ರ ರಾತ್ರಿ ಪೊಲೀಸರು ಆರೋಪಿ ಅಬು ಬಕರ್ ಇರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಹಂತಕ ಹಾಗೂ ಆತನ ಲಿವ್ ಇನ್ ಪಾರ್ಟ್ನರ್ ಸಪ್ನಾಳನ್ನು ಕೂಡಾ ಗಾಜಿಪುರ ಜಿಲ್ಲೆಯ ಬಸನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ಸೋಣದಂಗ ಠಾಣೆಗೆ ಒಪ್ಪಿಸಿದ್ದಾರೆ. ಬಂಧನದ ಬಳಿಕ ಅಬು ಬಕರ್ ತಾನೆಸಗಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಕಂದಕಕ್ಕೆ ಬಿದ್ದ ಮಿನಿಬಸ್‌ – 11 ಮಕ್ಕಳು ಸೇರಿ 21 ಮಂದಿ ಸಾವು

Live Tv
[brid partner=56869869 player=32851 video=960834 autoplay=true]

TAGGED:bangladeshMurderಕೊಲೆಬಾಂಗ್ಲಾದೇಶಶ್ರದ್ಧಾ ಹತ್ಯೆಹತ್ಯೆ
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

chamarajanagara accident
Chamarajanagar

ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು

Public TV
ByPublic TV
6 minutes ago
Mamata Banerjee Himanta Sarma
Latest

ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ

Public TV
ByPublic TV
13 minutes ago
Vijay
Latest

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

Public TV
ByPublic TV
56 minutes ago
Three attacked with a sword in Belagavi
Belgaum

ಹಳೇ ವೈಷಮ್ಯ – ಮೂವರ ಮೇಲೆ ತಲ್ವಾರ್‌ ದಾಳಿ

Public TV
ByPublic TV
1 hour ago
CRIME
Bengaluru City

ಬೆಂಗ್ಳೂರಲ್ಲಿ 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ – ಇಬ್ಬರು ಅರೆಸ್ಟ್‌

Public TV
ByPublic TV
2 hours ago
Mamata Banerjee
Latest

ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?