Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ನಿಕ್ಕಿ ಗಲ್ರಾನಿ ದಂಪತಿ

Public TV
Last updated: November 18, 2022 7:56 pm
Public TV
Share
1 Min Read
nikki galrani
SHARE

ಕನ್ನಡ ಮತ್ತು ತೆಲುಗು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟಿ ನಿಕ್ಕಿ ಗಲ್ರಾನಿ(Nikki Galrani), ಸದ್ಯ ವೈವಾಹಿಕ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ. ನಿಕ್ಕಿ ದಂಪತಿಯ ಬದುಕಲ್ಲಿ ಹೊಸ ಸದಸ್ಯನ ಆಗಮನವಾಗಲಿದೆ ಎನ್ನಲಾಗುತ್ತಿದೆ. ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

 

View this post on Instagram

 

A post shared by Nikki Galrani Pinisetty (@nikkigalrani)

ಸಂಜನಾ ಗಲ್ರಾನಿ(Sanjana Galrani) ಸಹೋದರಿ ನಿಕ್ಕಿ ತೆಲುಗಿನ ಸಿನಿಮಾಗಳ ಮೂಲಕ ಸಂಚಲನ ಮೂಡಿಸುತ್ತಿದ್ದಾರೆ. ಕಳೆದ ಮೇನಲ್ಲಿ ಆದಿ ಪಿನಿಸೆಟ್ಟಿ ಜೊತೆ ಹಸೆಮಣೆ ಏರಿದ್ದ ಈ ಚೆಲುವೆ, ವೈವಾಹಿಕ ಬದುಕಲ್ಲಿ ಹಾಯಾಗಿದ್ದಾರೆ. ಸದ್ಯದಲ್ಲಿಯೇ ಈ ಜೋಡಿ ಗುಡ್ ನ್ಯೂಸ್ ಕೊಡುವ ಮುನ್ಸೂಚನೆ ಕೊಟ್ಟಿದ್ದಾರೆ.

nikki galrani

ಇಬ್ಬರೂ ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಗುರುಹಿರಿಯರ ಸಮ್ಮುಖದಲ್ಲಿ ಆದಿ ಮತ್ತು ನಿಕ್ಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವಿವಾಹದ ಕೆಲವೇ ತಿಂಗಳುಗಳ ನಂತರ ನಿಕ್ಕಿ ಪ್ರೆಗ್ನೆಂಟ್ ಆಗಿದ್ದಾರೆ. ಸೂಕ್ತ ಸಮಯದಲ್ಲಿ ಅಧಿಕೃತವಾಗಿ ಫ್ಯಾನ್ಸ್‌ಗೆ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ.

 

View this post on Instagram

 

A post shared by Nikki Galrani Pinisetty (@nikkigalrani)

ಇನ್ನೂ ನಿಕ್ಕಿ ಗಲ್ರಾನಿ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ೩೦ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:adi pinisettynikki galranisandalwoodSanjana Galranitollywoodweddingಆದಿ ಪಿನಿಸೆಟ್ಟಿಟಾಲಿವುಡ್ನಿಕ್ಕಿ ಗಲ್ರಾನಿಸಂಜನಾ ಗಲ್ರಾನಿ
Share This Article
Facebook Whatsapp Whatsapp Telegram

You Might Also Like

Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
23 minutes ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
24 minutes ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
25 minutes ago
Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
1 hour ago
Suhas Shetty Mangaluru copy
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
1 hour ago
neet topper mahesh kumar
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?