Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಅರಸರು ಮಹಿಳೆಯರು, ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಿದ್ದರು – ಯದುವೀರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರು ಅರಸರು ಮಹಿಳೆಯರು, ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಿದ್ದರು – ಯದುವೀರ್

Bengaluru City

ಮೈಸೂರು ಅರಸರು ಮಹಿಳೆಯರು, ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಿದ್ದರು – ಯದುವೀರ್

Public TV
Last updated: November 18, 2022 7:04 pm
Public TV
Share
3 Min Read
Rainbow Hospital 2
SHARE

ಬೆಂಗಳೂರು: ಇಲ್ಲಿನ ಮಾರತ್ತಹಳ್ಳಿಯಲ್ಲಿರುವ ರೈನ್‌ಬೋ ಆಸ್ಪತ್ರೆಯಲ್ಲಿ (Rainbow Hospital) ಬರ್ತ್ ರೈಟ್ (Birth Right) ವಿಭಾಗವನ್ನು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಅತ್ಯುತ್ತಮ ಆರೋಗ್ಯ ಸೌಲಭ್ಯ ನೀಡುವಲ್ಲಿ ರೈನ್ ಬೋ ಆಸ್ಪತ್ರೆಯು (Rainbow Hospital) ಸದಾ ಮುಂದಿದೆ. ಸಮುದಾಯಕ್ಕೆ ನೆರವಾಗುವ ರೈನ್ ಬೋ ಆಸ್ಪತ್ರೆಯ ಪ್ರಯತ್ನ ಶ್ಲಾಘನೀಯ. ಮೈಸೂರಿನ ಪ್ರತಿ ಅರಸರು ಸಹ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ಆರೋಗ್ಯ ನೀಡಲು ಹೆಚ್ಚಿನ ಶ್ರಮವಹಿಸಿದ್ದರು. ಮೈಸೂರು ಸಾಮ್ರಾಜ್ಯದ ಸಂರಕ್ಷಕರಾಗಿ ಮಹತ್ತರ ಪಾತ್ರವಹಿಸಿದ ರಾಣಿ ಲಕ್ಷ್ಮಮ್ಮಣ್ಣಿ ಅವರನ್ನೂ ನೆನಪಿಸಿಕೊಳ್ಳಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರು ಬಳಿ ಟಾಟಾ ಐಫೋನ್ ಉತ್ಪಾದನಾ ಘಟಕ – 60 ಸಾವಿರ ಮಂದಿಗೆ ಉದ್ಯೋಗ

Rainbow Hospital 1

ರೈನ್‌ಬೋ ಆಸ್ಪತ್ರೆಯು ಸ್ತೀಯರಿಗೆ (Women’s) ಹೆಚ್ಚಿನ ಸೌಲಭ್ಯಗಳನ್ನು ನೀಡುವ ಕಾಳಜಿ ಹೊಂದಿದೆ. ಸುಸಜ್ಜಿತ ವೈದ್ಯರ ತಂಡ, ಮಕ್ಕಳ ಆರೋಗ್ಯ ತಜ್ಞರನ್ನು ಒಳಗೊಂಡಿದೆ. ಆದಾಗ್ಯೂ ಚಿಕಿತ್ಸೆಗಿಂತ ಮುಂಜಾಗ್ರತವಾಗಿ ಉತ್ತಮ. ಅದಕ್ಕಾಗಿ ನಾವು ಮಕ್ಕಳಿಗೆ ಉತ್ತಮ ಆರೋಗ್ಯಕರ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಈಗ ಉದ್ಘಾಟನೆಗೊಂಡಿರುವ ಬರ್ತ್ ರೈಟ್ ಮಹಡಿಯಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಕಾರ್ಯ ವಿಧಾನ ನಡೆಯಲಿವೆ. ಈ ಮಹಡಿ ವಾರ್ಡ್‌ಗಳೊಂದಿಗೆ ಆಧುನಿಕ ಓಟಿ ಮತ್ತು ಎಲ್ ಡಿಆರ್ ಸಂಕೀರ್ಣಗಳನ್ನು ಹೊಂದಿದೆ. ಸ್ಯೂಟ್ ಕೊಠಡಿ, ಡಿಲಕ್ಸ್ ಕೊಠಡಿ, ಖಾಸಗಿ ಕೊಠಡಿಗಳನ್ನು ಒಳಗೊಂಡಿವೆ. ಇದರ ಜೊತೆಗೆ ಈ ಮಹಡಿಯಲ್ಲಿ ನವಜಾತ ಶಿಶುವಿನ ಸ್ನಾನ ಗೃಹ ಹಾಗೂ ರೋಗಿಗಳ ವೇಟಿಂಗ್ ಲಾಂಗ್ ಸೌಲಭ್ಯತೆಗಳಿವೆ. ಇದನ್ನೂ ಓದಿ: 236 ಕೋಟಿ ರೂ.ಗಳಿಗೂ ಅಧಿಕ ವಿದ್ಯುತ್ ಶುಲ್ಕ ಬಾಕಿ – BWSSB, ಬಿಬಿಎಂಪಿಗೆ ಬೆಸ್ಕಾಂ ನೋಟಿಸ್

Rainbow Hospital

ಶಿಶುವೈದ್ಯಕೀಯ ತೀವ್ರ ನಿಗಾ ಸೇವೆಗಳ ಮುಖ್ಯಸ್ಥರಾದ ಡಾ.ರಕ್ಷಯ್ ಶೆಟ್ಟಿ ಮಾತನಾಡಿ, ನಾವು ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಹೆರಿಗೆ ಕೊಠಡಿ, ಆಧುನಿಕ ತಂತ್ರಜ್ಞಾನ, ಹೆಸರಾಂತ ಪ್ರಸೂತಿ ತಜ್ಞರು ಮತ್ತು 24*7 ತುರ್ತುಪರಿಸ್ಥಿತಿ ಸಹಾಯಕ, ಜೊತೆಗೆ ಮೂರನೇ ಹಂತ ಮತ್ತು ನಾಲ್ಕು ಎನ್ ಐಸಿಯು ಗಳಿರುವುದರಿಂದ ಯಾವುದೇ ಅಪಾಯದ ಹೆರಿಗೆ ಸಂದರ್ಭದಲ್ಲಿ ಮಗುವಿನ ಆರೈಕೆಯಲ್ಲಿ ತಡವಾಗುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇವೆ ಎಂದರು.

ಪ್ರಸೂತಿ ಮತ್ತು ಸ್ತ್ರೀರೋಗಶಾಸ್ತ್ರ ವಿಭಾಗದ ಕ್ಲಿನಿಕಲ್ ಡೈರೆಕ್ಟರ್ ಡಾ.ಪ್ರವೀಣ್ ಶೆಣೈ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ ಸ್ತ್ರೀರೋಗಗಳಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಮಹಿಳೆಯರು ಯೋಗ ಕ್ಷೇಮ ಹಾಗೂ ಆರೋಗ್ಯವಂತರಾಗಿರಲು ಉತ್ತೇಜಿಸುತ್ತೇವೆ ಎಂದರು.

Yaduveer Krishnadatta Chamaraja Wadiyar

ಮಕ್ಕಳ ತಜ್ಞರ ವಿಭಾಗದ ಕ್ಲಿನಿಕಲ್ ಡೈರೆಕ್ಟರ್ ಡಾ.ಅರವಿಂದ್ ಶೆಣೈ ಮಾತನಾಡಿ, ಬರ್ತ್ ರೈಟ್ ವಿಭಾಗದಲ್ಲಿ ಸ್ತ್ರೀ ರೋಗ ತಜ್ಞರು ಹಾಗೂ ಸಹಾಯ ಸಿಬ್ಬಂದಿ 24*7 ಲಭ್ಯವಿರುತ್ತಾರೆ. ನಮ್ಮ ಆಸ್ಪತ್ರೆಯು ಶಸ್ತ್ರಚಿಕಿತ್ಸೆ ಮತ್ತು ಸ್ತನ ಚಿಕಿತ್ಸೆಯಲ್ಲಿ ಪರಿಣತಿ ಪಡೆದ ವೈದ್ಯರನ್ನು ಒಳಗೊಂಡಿದೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವಿದೆ ಎಂದು ಹೇಳಿದರು.

ಹೆರಿಗೆ ಮತ್ತು ಸ್ತ್ರೀರೋಗ ವೈದ್ಯರಾದ ಡಾ.ಮೇಘನಾ ರೆಡ್ಡಿ ಮಾತನಾಡಿ, ನಾವು ನಿಖರವಾದ ರೋಗನಿರ್ಣಯ ಮತ್ತು ಚಿಕಿತ್ಸೆಗಳಿಗಾಗಿ ಚರ್ಚಿಸಲು ಮಹಿಳೆಯರಿಗೆ ಆರಾಮದಾಯಕ ಮತ್ತು ಸಹಾನುಭೂತಿಯ ವಾತಾವರಣವನ್ನು ಒದಗಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

Rainbow Hospital

ರೈನ್ ಬೋ ಆಸ್ಪತ್ರೆ ಉಪಾಧ್ಯಕ್ಷರಾದ ಪಿ.ನಿತ್ಯಾನಂದ ಮಾತನಾಡಿ, ಹೊಸ ತಾಯಂದಿರಿಗೆ ಬೇಕಾದ ಬೆಂಬಲ ನೀಡುವುದು ನಮ್ಮ ಉದ್ದೇಶ. ಅಲ್ಲದೇ ಬನ್ನೇರುಘಟ್ಟ ರಸ್ತೆ ಮತ್ತು ಹೆಬ್ಬಾಳದಲ್ಲಿರುವ ರೈನ್ ಬೋ ಆಸ್ಪತ್ರೆಯ ಮತ್ತೆರಡು ಶಾಖೆಗಳಲ್ಲೂ ಸಹ ಉನ್ನತ ದರ್ಜೆಯ ಆರೈಕೆ ಮತ್ತು ಸೌಲಭ್ಯ ಒದಗಿಸುಸಲಾಗುತ್ತಿದೆ ಎಂದು ಭರವಸೆ ನೀಡಿದರು.

Live Tv
[brid partner=56869869 player=32851 video=960834 autoplay=true]

TAGGED:mysuruMysuru WodeyarRainbow Hospital BengaluruYaduveer Krishnadatta Chamaraja Wadiyarಬೆಂಗಳೂರುಮೈಸೂರು ಅರಸರುಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ರೈನ್‌ಬೋ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
2 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
12 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
20 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
23 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
32 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?