Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮೂರಿಗೆ ಬಾರ್ ಕಲ್ಪಿಸಿಕೊಡಿ.. ಇಲ್ಲಾ, ಕುಡುಕರ ಕುಟುಂಬಕ್ಕೆ ಮಾಸಾಶನ ಕೊಡಿ – ತಹಶೀಲ್ದಾರ್‌ಗೆ ಗ್ರಾಮಸ್ಥರ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Gadag | ನಮ್ಮೂರಿಗೆ ಬಾರ್ ಕಲ್ಪಿಸಿಕೊಡಿ.. ಇಲ್ಲಾ, ಕುಡುಕರ ಕುಟುಂಬಕ್ಕೆ ಮಾಸಾಶನ ಕೊಡಿ – ತಹಶೀಲ್ದಾರ್‌ಗೆ ಗ್ರಾಮಸ್ಥರ ಮನವಿ

Gadag

ನಮ್ಮೂರಿಗೆ ಬಾರ್ ಕಲ್ಪಿಸಿಕೊಡಿ.. ಇಲ್ಲಾ, ಕುಡುಕರ ಕುಟುಂಬಕ್ಕೆ ಮಾಸಾಶನ ಕೊಡಿ – ತಹಶೀಲ್ದಾರ್‌ಗೆ ಗ್ರಾಮಸ್ಥರ ಮನವಿ

Public TV
Last updated: November 19, 2022 7:09 pm
Public TV
Share
1 Min Read
gadag bar
SHARE

ಗದಗ: (Gadag) ಮದ್ಯ ಪ್ರಿಯರು ತಮ್ಮ ಗ್ರಾಮಕ್ಕೆ ಬಾರ್ (Bar) ಬೇಕೆಂದು ತಹಶೀಲ್ದಾರ್‌ಗೆ ಬೇಡಿಕೆ ಇಟ್ಟ ಘಟನೆ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಶನಿವಾರ ʻಅಧಿಕಾರಿಗಳ ನಡೆ ಹಳ್ಳಿ ಕಡೆʼ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ಈ ವೇಳೆ ಕುರಹಟ್ಟಿ ಗ್ರಾಮಸ್ಥರು ನಮ್ಮ ಗ್ರಾಮಕ್ಕೆ ಎರಡರಿಂದ ಮೂರು ಬಾರ್ ಕಲ್ಪಿಸಿಕೊಡಿ ಅಂತ ರೋಣ ತಹಶೀಲ್ದಾರ್‌ ವಾಣಿ ಉಂಕಿ ಅವರಿಗೆ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: 1 ರೂ.ಗೆ ಲೀಸ್ ಪಡೆದಿದ್ದ ಅವಧಿ ಮುಕ್ತಾಯ – ಜಾಗ ಬಿಟ್ಟುಕೊಡುವಂತೆ ಕೇಳಿದ ದೇವಸ್ಥಾನ ಮಂಡಳಿ

Bar And restorent

ಕಾರಣ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಪೊಲೀಸರು ಹಾಗೂ ಅಬಕಾರಿ ಇಲಾಖೆಯವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಸಾಯಂಕಾಲ, ರಾತ್ರಿ ವೇಳೆ ಮಹಿಳೆಯರು ನಿರ್ಭಯವಾಗಿ ಓಡಾಡಲಾಗ್ತಿಲ್ಲ. ಹಾಗಾಗಿ ನಮ್ಮ ಗ್ರಾಮದಲ್ಲಿ ಸುಮಾರು 700 ಜನ ಮದ್ಯ ಪ್ರಿಯರಿದ್ದಾರೆ. ಅವರಿಗೆ ಅಧಿಕೃತವಾಗಿ 2 ರಿಂದ 3 ಬಾರ್ ಓಪನ್ ಮಾಡಿಕೊಡಿ. ಇಲ್ಲವೆ ಕುಡಿತದಿಂದ ಮೃತಪಟ್ಟ ಕುಟುಂಬಕ್ಕೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಮಾಸಾಶನ ಆದ್ರೂ ನೀಡಿ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ವಿನಂತಿಸಿದ್ದಾರೆ.

ಈ ಸಂಬಂಧ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದು ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆಲ್ಲಾ ಮುಜುಗರ ಉಂಟುಮಾಡಿತು. ಇದನ್ನೂ ಓದಿ: ವೋಟರ್‌ ಡೇಟಾ ಹಗರಣ ಆರೋಪ – ಕಾಂಗ್ರೆಸ್‌ ವಿರುದ್ಧ ರಾಜ್ಯ ಮುಖ್ಯಚುನಾವಣಾಧಿಕಾರಿಗೆ ಬಿಜೆಪಿ ದೂರು

Live Tv
[brid partner=56869869 player=32851 video=960834 autoplay=true]

TAGGED:bargadagkurahatti villageಕುರಹಟ್ಟಿ ಗ್ರಾಮಗದಗಬಾರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
6 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
6 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
6 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
7 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
8 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?