Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಥಿಯಾ ಶೆಟ್ಟಿ -ಕೆ.ಎಲ್ ರಾಹುಲ್ ಮದುವೆ ಬಗ್ಗೆ ಸುನೀಲ್ ಶೆಟ್ಟಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಅಥಿಯಾ ಶೆಟ್ಟಿ -ಕೆ.ಎಲ್ ರಾಹುಲ್ ಮದುವೆ ಬಗ್ಗೆ ಸುನೀಲ್ ಶೆಟ್ಟಿ ಸ್ಪಷ್ಟನೆ

Bollywood

ಅಥಿಯಾ ಶೆಟ್ಟಿ -ಕೆ.ಎಲ್ ರಾಹುಲ್ ಮದುವೆ ಬಗ್ಗೆ ಸುನೀಲ್ ಶೆಟ್ಟಿ ಸ್ಪಷ್ಟನೆ

Public TV
Last updated: November 24, 2022 11:32 am
Public TV
Share
1 Min Read
suniel shetty
SHARE

ಬಾಲಿವುಡ್‌ನ (Bollywood) ಮುದ್ದಾದ ಜೋಡಿಗಳಲ್ಲಿ ಒಂದಾಗಿರುವ ಅಥಿಯಾ)Athiya Shetty) ಮತ್ತು ರಾಹುಲ್ (K.l Rahul) ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಈ ಬಗ್ಗೆ ರಿವೀಲ್ ಆಗಿದೆ. ಇತ್ತೀಚೆಗೆ ಈ ಜೋಡಿ ಸದ್ಯದಲ್ಲೇ ಹಸೆಮಣೆಗೆ ಏರಲಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಅದಕ್ಕೀಗ ಮಗಳ ಮದುವೆ (Wedding) ಬಗ್ಗೆ ಸುನೀಲ್ ಶೆಟ್ಟಿ ಕೂಡ ಸ್ಪಷ್ಟನೆ ನೀಡಿದ್ದಾರೆ.

sunil shetty web 2

ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಮತ್ತು ಕ್ರಿಕೆಟಿಗ ರಾಹುಲ್ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಬಿಟೌನ್‌ನಲ್ಲಿ ಪ್ರೇಮ ಪಕ್ಷಿಗಳಾಗಿ ಓಡಾಡುತ್ತಿರುವ ಈ ಜೋಡಿಗೆ ಮದುವೆ ಯಾವಾಗ ಎಂದು ಕೇಳಿತ್ತಿದ್ದ ಅಭಿಮಾನಿಗಳಿಗೆ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇದನ್ನೂ ಓದಿ: ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದ ಆತಂಕ

KL Rahul Athiya Shetty

ಇತ್ತೀಚೆಗೆ ಮಾಧ್ಯಮಕ್ಕೆ ಮಾತಿಗೆ ಸಿಕ್ಕ ಸುನೀಲ್ ಶೆಟ್ಟಿ, ಮಗಳು ಅಥಿಯಾ ಮದುವೆ ಕೇಳಲಾಗಿದೆ. ಹೌದು, ಅಥಿಯಾ ಮತ್ತು ರಾಹುಲ್ ಸದ್ಯದಲ್ಲೇ ಮದುವೆಯಾಗಲಿದ್ದಾರೆ. ಇಬ್ಬರ ಬಿಡುವಿನ ಸಮಯ ನೋಡಿ, ಮದುವೆಯ ದಿನಾಂಕ ಫಿಕ್ಸ್ ಮಾಡುತ್ತೇವೆ ಎಂದು ಸುನೀಲ್ ಮಾತನಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲರಿಗೂ ತಿಳಿಯಲಿದೆ ಎಂದು ನಟ ಹೇಳಿದ್ದಾರೆ.

athiya shetty

ಮೂಲಗಳ ಪ್ರಕಾರ, ಅಥಿಯಾ ಜೋಡಿ ಈ ವರ್ಷದ ಕೊನೆಯಲ್ಲಿ ಹಸೆಮಣೆ ಏರಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯದಲ್ಲೇ ಮದುವೆ ದಿನಾಂಕ ಸುದ್ದಿಯೊಂದಿಗೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Athiya shettybollywoodK.L rahulSuniel Shettyಅಥಿಯಾ ಶೆಟ್ಟಿಕೆ.ಎಲ್.ರಾಹುಲ್ಬಾಲಿವುಡ್ಮದುವೆಸುನೀಲ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
6 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
11 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
18 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
32 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 hour ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?