Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿತ್ತೂರು ತಹಶೀಲ್ದಾರ್ ಅರೆಸ್ಟ್‌ – ದೂರುದಾರನ ತಂದೆ ಹೃದಯಾಘಾತದಿಂದ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಿತ್ತೂರು ತಹಶೀಲ್ದಾರ್ ಅರೆಸ್ಟ್‌ – ದೂರುದಾರನ ತಂದೆ ಹೃದಯಾಘಾತದಿಂದ ಸಾವು

Belgaum

ಕಿತ್ತೂರು ತಹಶೀಲ್ದಾರ್ ಅರೆಸ್ಟ್‌ – ದೂರುದಾರನ ತಂದೆ ಹೃದಯಾಘಾತದಿಂದ ಸಾವು

Public TV
Last updated: November 26, 2022 12:50 pm
Public TV
Share
1 Min Read
Kittur Tahsildar Corruption Case complainants father Passes Away Due To Heart Attack
SHARE

ಬೆಳಗಾವಿ: ಕಿತ್ತೂರು ತಹಶೀಲ್ದಾರ್ (Kittur Tahsildar) ಸೇರಿ ಇಬ್ಬರು ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ದೂರುದಾರನ ತಂದೆ ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಜಿಲ್ಲೆಯ ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದ ಬಾಪುಸಾಹೇಬ್ ಇನಾಮದಾರ್ ‌ಹೃದಯಘಾತದಿಂದ ಮೃತಪಟ್ಟಿದ್ದಾರೆ.

BELAGAVI THASHILDAR

ಮೃತರ ಪುತ್ರ ರಾಜೇಂದ್ರ ಇನಾಮದಾರ 10 ಎಕರೆ ಜಮೀನಿನ ಖಾತಾ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಇತ್ತ ಬಾಪುಸಾಹೇಬ್ ಹೆಸರಲ್ಲಿದ್ದ ಜಮೀನನ್ನು ಮಗ ರಾಜೇಂದ್ರ ಹೆಸರಿಗೆ ಖಾತಾ ಬದಲಾವಣೆಗೆ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ 5 ಲಕ್ಷ ರೂ. ಲಂಚ ಹಾಗೂ ಶ್ಯೂರಿಟಿಗಾಗಿ 20 ಲಕ್ಷ ರೂ. ಮೌಲ್ಯದ ಖಾಲಿ ಚೆಕ್ ಕೇಳಿದ್ದರು.

ಇದರಿಂದ ಬೇಸತ್ತಿದ್ದ ರಾಜೇಂದ್ರ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು‌. ದೂರು ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ತಡರಾತ್ರಿ ನಡೆಸಿದ ದಾಳಿಯಲ್ಲಿ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಭೂಸುಧಾರಣಾ ನಿರ್ವಾಹಕ ಪ್ರಸನ್ನ ಜಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಇದನ್ನೂ ಓದಿ: ಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಮಗ ರಾಜೇಂದ್ರ ಇನಾಮದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸುದ್ದಿ ತಿಳಿದ ಬಳಿಕ ರಾಜೇಂದ್ರ ತಂದೆ ಬಾಪುಸಾಹೇಬ್ ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿಗಳಾದ ತಹಶೀಲ್ದಾರ್, ಭೂಸುಧಾರಣಾ ನಿರ್ವಾಹಕ ಹಿಂಡಲಗಾ ಜೈಲು ಸೇರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagaviKitturlokayuktatahsildarಕಿತ್ತೂರುತಹಶೀಲ್ದಾರ್ಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
6 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
10 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
18 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
43 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
43 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?