Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ – ಮಹಾರಾಷ್ಟ್ರದ 42 ಗ್ರಾಮಗಳ ಒಕ್ಕೊರಲಿನ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ – ಮಹಾರಾಷ್ಟ್ರದ 42 ಗ್ರಾಮಗಳ ಒಕ್ಕೊರಲಿನ ಮನವಿ

Belgaum

ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ – ಮಹಾರಾಷ್ಟ್ರದ 42 ಗ್ರಾಮಗಳ ಒಕ್ಕೊರಲಿನ ಮನವಿ

Public TV
Last updated: November 26, 2022 2:14 pm
Public TV
Share
1 Min Read
belgavi 2
SHARE

ಚಿಕ್ಕೋಡಿ: ಮಹಾರಾಷ್ಟ್ರ (Maharashtra) ಹಾಗೂ ಕರ್ನಾಟಕದ (Karnataka) ಗಡಿ ವಿವಾದ ಸುಪ್ರೀಂ ಕೋರ್ಟ್‍ನಲ್ಲಿ (Supreme Court) ಅಂತಿಮ ಹಂತದ ವಿಚಾರಣೆಗೆ ಬರುತ್ತಿದ್ದಂತೆ ಗಡಿ ವಿವಾದ ಕಾವೇರಿದೆ. ಒಂದು ಕಡೆ ಮಹಾರಾಷ್ಟ್ರದ ಪುಂಡರು ಕರ್ನಾಟಕದ ಬಸ್‍ಗಳಿಗೆ ಮಸಿ ಬಳಿಯುವುದು, ಕಲ್ಲು ಎಸೆಯುವ ಕಪಿಚೇಷ್ಟೆ ಮಾಡುತ್ತಿದ್ದರೆ ಮತ್ತೊಂದೆಡೆ ಮಹಾರಾಷ್ಟ್ರದ ಜನರು ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಆಗ್ರಹಿಸುತ್ತಿದ್ದಾರೆ.

MAHARASHTRA AND KARNATAKA

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಜನರು ನಮಗೆ ನೀರು ಕೊಡಿ ಇಲ್ಲವಾದರೆ, ನಾವು ಕರ್ನಾಟಕಕ್ಕೆ ಹೋಗುತ್ತೇವೆ ಎನ್ನುವ ನೇರ ಎಚ್ಚರಿಕೆಯನ್ನು ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿದ್ದಾರೆ. ಜತ್ತ ತಾಲೂಕಿನ 42 ಹಳ್ಳಿಗಳ ಜನರ ಒಕ್ಕೊರಲಿನ ಘೋಷಣೆ ಇದಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದಲ್ಲಿ ಸಭೆ ಸೇರಿದ ಜತ್ತ ನೀರಾವರಿ ಹೋರಾಟ ಸಮಿತಿಯ ಸದಸ್ಯರು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಬೊಮ್ಮಾಯಿ (BasavarajBommai) ಹೇಳಿಕೆ ವಿಚಾರವಾಗಿ ಸಭೆ ನಡೆಸಿ ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ. ಹೀಗಾಗಿ ಬಸವರಾಜ ಬೊಮ್ಮಾಯಿ ಮಾಸ್ಟರ್‌ಸ್ಟ್ರೋಕ್‍ಗೆ ಮಹಾರಾಷ್ಟ್ರದಲ್ಲಿ ಸಂಚಲನ ಉಂಟಾಗಿದೆ.

BASAVARAJ BOMMAI 1

ಮಹಾರಾಷ್ಟ್ರದ ಜತ್ತ ತಾಲೂಕಿನ ಜನ ಕರ್ನಾಟಕ ಸಿಎಂ ಅವರಿಗೆ ಇ ಮೇಲ್ ಅಭಿಯಾನ ಆರಂಭಿಸಿದ್ದು, ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಇ ಮೇಲ್ ಮಾಡುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರಕ್ಕೆ ಎಂಟು ದಿನಗಳ ಗಡುವು ನೀಡಿದ ಹೋರಾಟಗಾರರು ಎಂಟು ದಿನಗಳೊಳಗೆ ಮಹಾರಾಷ್ಟ್ರ ಸಿಎಂ, ಡಿಸಿಎಂ, ಜಲಸಂಪನ್ಮೂಲ ಸಚಿವರು ಜತ್ತ ತಾಲೂಕಿಗೆ ಬರಬೇಕು. ಜತ್ತ ತಾಲೂಕಿನ ನೀರಿನ ಸಮಸ್ಯೆ ಕುರಿತು ಪರಿಹಾರ ಕಲ್ಪಿಸಬೇಕು.

8 ದಿನಗಳೊಳಗೆ ನಿರ್ಧಾರ ಕೈಗೊಳ್ಳದ್ರಿದ್ದರೆ ಕರ್ನಾಟಕ ಸಿಎಂರನ್ನು ಜತ್ತ ತಾಲೂಕಿಗೆ ಆಹ್ವಾನಿಸಲು ನಿರ್ಧಾರ ಮಾಡಲಾಗಿದೆ. ಕರ್ನಾಟಕ ಸಿಎಂರನ್ನು ಆಹ್ವಾನಿಸಿ ಕರ್ನಾಟಕ ಸೇರಲು ನಿರ್ಧಾರ ಪ್ರಕಟಿಸುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಮಹಾ ಸರ್ಕಾರದ ವಿರುದ್ಧ ಮಹಾರಾಷ್ಟ್ರದ ಜನರೇ ಕಿಡಿಕಾರುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Basavaraj BommaiBelgavikarnatakamaharashtraSupreme Courtಕರ್ನಾಟಕಬಸವರಾಜ ಬೊಮ್ಮಾಯಿಬೆಳಗಾವಿಮಹಾರಾಷ್ಟ್ರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

CRIME
Chamarajanagar

ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ

Public TV
By Public TV
18 minutes ago
2nd PUC exam result ballari jail inmate pass
Bellary

2nd PUC ಪರೀಕ್ಷೆಯಲ್ಲಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್‌ ಜೈಲಿನ ಕೈದಿ

Public TV
By Public TV
34 minutes ago
S Madhu Bangarappa
Bengaluru City

2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Public TV
By Public TV
35 minutes ago
BENGALURU AIRPORT 8
Chikkaballapur

ದೇಶದಲ್ಲೇ ಫಸ್ಟ್‌| ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಇಂಡಿಗೋ ʻಡಿಜಿ ಯಾತ್ರಾʼ – ಸ್ಪರ್ಶರಹಿತ ಪ್ರಯಾಣಕ್ಕೆ ಯಶಸ್ವಿ ತಾಂತ್ರಿಕ ಪ್ರಯೋಗ

Public TV
By Public TV
1 hour ago
Shehbaz Sharif
Latest

ಇರಾನ್‌-ಅಮೆರಿಕ ಕದನ ವಿರಾಮ; ಮಧ್ಯಸ್ಥಿಕೆ ವಹಿಸಿದ ಶೆಹಬಾಜ್‌ಗೆ ನೊಬೆಲ್‌ ಶಾಂತಿ ನೀಡುವಂತೆ ಪಾಕ್‌ನಲ್ಲಿ ಕೂಗು

Public TV
By Public TV
1 hour ago
Bindu Student
Bengaluru Rural

2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?