Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯದಲ್ಲಿ ಇರಲ್ಲ – ಓಡಿ ಹೋಗ್ತಾರೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯದಲ್ಲಿ ಇರಲ್ಲ – ಓಡಿ ಹೋಗ್ತಾರೆ: ಆರ್.ಅಶೋಕ್

Chikkaballapur

ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯದಲ್ಲಿ ಇರಲ್ಲ – ಓಡಿ ಹೋಗ್ತಾರೆ: ಆರ್.ಅಶೋಕ್

Public TV
Last updated: November 27, 2022 12:22 pm
Public TV
Share
2 Min Read
RASHOK
SHARE

ಚಿಕ್ಕಬಳ್ಳಾಪುರ: ಕಾಂಗ್ರೆಸ್‍ನವರಿಗೆ (Congress) ಬಿಜೆಪಿ (BJP) ಸರ್ಕಾರದ ಸಾಧನೆ ಕಂಡು ಹೊಟ್ಟೆ ಉರಿಯಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ (Election) ಸೋತ ಬಳಿಕ ಕಾಂಗ್ರೆಸ್ ನಾಯಕರು ಯಾರೂ ಕೂಡ ರಾಜ್ಯದಲ್ಲಿ ಇರಲ್ಲ. ರಾಜ್ಯ ಬಿಟ್ಟು ಬೇರೆ ಬೇರೆ ಕಡೆ ಓಡಿ ಹೋಗುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಕಂದಾಯ ಸಚಿವ ಆರ್.ಆಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

congress

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎ.ಕೆ ಗೊಲ್ಲಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಲುಮೆ ಪ್ರಕರಣವನ್ನು ಕಾಂಗ್ರೆಸ್ ಹೆಚ್ಚು ಪ್ರಚಾರ ಮಾಡುತ್ತಿದೆ. ಯಾಕೆ ಅಂದ್ರೆ ಎಸ್‍ಸಿ (SC), ಎಸ್‍ಟಿ (ST) ಸಮುದಾಯದವರಿಗೆ ಮೀಸಲಾತಿ ನೀಡಿದ್ದೇವೆ. ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಪ್ರತಿಮೆ ಮಾಡಿದ್ದೇವೆ. ಇದರಿಂದ ಮುಂದೆಯೂ ಬಿಜೆಪಿ ಆಧಿಕಾರಕ್ಕೆ ಬರುತ್ತೆ ಅಂತ ಅವರ ತಲೆಗೆ ಹೋಗಿದೆ. ಆ ಕೋಪ ಹೊಟ್ಟೆ ಉರಿ ತಡೆಯಲಾರದೆ ದಿನಕ್ಕೊಂದು ಏನೇನೋ ವಿಷಯ ಪ್ರಸ್ತಾಪ ಮಾಡ್ತಿದ್ದಾರೆ. 2012 ರಿಂದ ಅವರು ಏನು ಮಾಡಿದ್ದಾರೆ ಅಂತ ಅವರಿಗೆ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದಲ್ಲೇ ಬಸವ ಜಯಂತಿ ಆಚರಣೆಗೆ ಪ್ರಯತ್ನ ಮಾಡ್ತೀನಿ: ಕಿಶನ್ ರೆಡ್ಡಿ

RASHOK 1

ಈಗ ಬಹಳ ಜೋರು ಜೋರಾಗಿ ಕಾಂಗ್ರೆಸ್‍ನವರು ಮಾತನಾಡುತ್ತಿದ್ದಾರೆ. ಈ ದೇಶವನ್ನು 50 ವರ್ಷ ಆಳಿದ್ರು ಏನೇನು ಮಾಡಿದ್ರು ಅಂತ ಜನರಿಗೆ ಗೊತ್ತಿದೆ. ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡೋದೆ ನಮ್ಮ ಗುರಿ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಸೋತ ನಂತರ ಕಾಂಗ್ರೆಸ್ ನಾಯಕರು ಯಾರೂ ಕೂಡ ರಾಜ್ಯದಲ್ಲಿ ಇರಲ್ಲ. ರಾಜ್ಯ ಬಿಟ್ಟು ಬೇರೆ ಬೇರೆ ಕಡೆ ಓಡಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮಂಗ್ಳೂರಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ – ಪ್ರಸಿದ್ಧ ವೈದ್ಯೆ, ಯುವಕನ ವಿರುದ್ಧ ದೂರು ದಾಖಲು

ಚಿಲುಮೆ ಸಂಸ್ಥೆಯಿಂದ ಮತದಾರರ ದತ್ತಾಂಶ ಕಳವು ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ವಿರುದ್ಧ ಸುಮ್ಮನೆ ಅಪಾದನೆ ಮಾಡೋದು ಸರಿಯಲ್ಲ. 2012 ರಿಂದ ಅದೇ ಸಂಸ್ಥೆ ಕೆಲಸ ಮಾಡುತ್ತಿದೆ. ಆದ್ರೆ ಆಗ ಯಾರೂ ಬಾಯಿ ಬಿಚ್ಚಲಿಲ್ಲ ಈಗ ದೊಡ್ಡದಾಗಿ ಬಾಯಿ ಬಿಚ್ಚಿದ್ದಾರೆ. ಸಿಎಂ ಸೂಚನೆ ಮೇರೆಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಚುನಾವಣಾ ಆಯೋಗ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpChikkaballapuracongressr ashokಆರ್‌.ಅಶೋಕ್‌ಕಾಂಗ್ರೆಸ್ಚುನಾವಣೆಬಿಜೆಪಿ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
1 hour ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
1 hour ago
Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
2 hours ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
2 hours ago
UAE attack
Latest

ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

Public TV
By Public TV
2 hours ago
Benjamin Netanyahu
Latest

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?