Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

Bengaluru City

ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

Public TV
Last updated: November 28, 2022 12:48 pm
Public TV
Share
2 Min Read
SILENT SUNILA 1
SHARE

ಬೆಂಗಳೂರು: ಮೂವತ್ತಕ್ಕೂ ಹೆಚ್ಚು ಕೇಸ್‍ಗಳಲ್ಲಿ ಭಾಗಿಯಾಗಿ ರೌಡಿ ಶೀಟರ್ (Rowdy Sheeter) ಆಗಿರುವ ಸೈಲೆಂಟ್ ಸುನೀಲ (Silent Sunila) ರಾಜಕಾರಣಿಗಳ ಮಧ್ಯೆ ದರ್ಬಾರ್ ನಡೆಸುತ್ತಿದ್ದರೆ, ಇತ್ತ ಪೊಲೀಸರು (Police) ಮಾತ್ರ ಕಣ್ಮುಂದೆ ರೌಡಿ ಇದ್ದರು ಸೈಲೆಂಟ್ ಆಗಿದ್ದಾರೆ. ಇದು ಬಾರಿ ಅನುಮಾನಕ್ಕೆ ಕಾರಣವಾಗಿದೆ.

SILENT SUNILA

ಕೆಲದಿನಗಳ ಹಿಂದೆ ಬೆಂಗಳೂರಿನ 80ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ 23 ಪುಡಿರೌಡಿಗಳನ್ನು ವಶಕ್ಕೆ ಪಡೆದು ವಾರ್ನ್ ಮಾಡಿದ್ದರು. ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಒಂಟೆ ರೋಹಿತ, ಕಾಡುಬೀಸನಹಳ್ಳಿ ರೋಹಿತ, ಕಾಡಬೀಸನಹಳ್ಳಿ ಲೋಕಿ ದಾಳಿ ವೇಳೆ ಪರಾರಿಯಾಗಿದ್ದರು ಎಂದು ಸಿಸಿಬಿ ಪೊಲೀಸರು ಹೇಳಿದ್ದರು. ಆದರೆ ನಿನ್ನೆ ರಾಜಕಾರಣಿಗಳ ಸಭೆಯಲ್ಲಿ ಸೈಲೆಂಟ್ ಸುನೀಲ ಪ್ರತ್ಯಕ್ಷನಾಗಿದ್ದಾನೆ. ಈ ಕಾರ್ಯಕ್ರಮದಲ್ಲಿ ರಾಜಕಾರಣಿಗಳ ಜೊತೆ ಪೊಲೀಸರು ಇದ್ದರು ಆದರೂ ಸುನೀಲ ರಾಜಾರೋಷವಾಗಿ ಮೆರೆದಾಡಿದ್ದಾನೆ. ಇದನ್ನು ಗಮನಿಸಿದಾಗ ರೌಡಿಶೀಟರ್ ಸೈಲೆಂಟ್ ಸುನೀಲನ ಬೆನ್ನಿಗೆ ಪ್ರಭಾವಿ ರಾಜಕಾರಣಿಗಳು ನಿಂತ್ರಾ ಎಂಬ ಅನುಮಾನ ಮೂಡಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಕಟ್

Silent Sunila 2

ಕುಖ್ಯಾತ ರೌಡಿಶೀಟರ್ ಆಗಿರುವ ಸೈಲೆಂಟ್ ಸುನೀಲ ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗಿಯಾಗಿದ್ದ. ಇದೇ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಿ.ಸಿ ಮೋಹನ್, ಶಾಸಕ ಉದಯ್ ಗರುಡಾಚಾರ್, ಎನ್.ಆರ್.ರಮೇಶ್ ಭಾಗಿಯಾಗಿದ್ದರು. ಇದೇ ವೇದಿಕೆಯಲ್ಲೇ ಸುನೀಲ ಕೂಡ ಕಾಣಿಸಿಕೊಂಡಿದ್ದು, ಚಾಮರಾಜಪೇಟೆಯ ಮುಂದಿನ ಬಿಜೆಪಿ ಎಮ್‍ಎಲ್‍ಎ ಅಭ್ಯರ್ಥಿ ಅಂತಲೇ ಬಿಂಬಿತನಾಗಿದ್ದಾನೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಪಾಕ್ ಪರ ಘೋಷ – ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್

ಅಂದು ಪೊಲೀಸರು ದಾಳಿ ವೇಳೆ ಪರಾರಿಯಾಗಿದ್ದಾನೆ. ಹೆದರಿ ಬೆಂಗಳೂರು ಬಿಟ್ಟು ತಮಿಳುನಾಡು ಸೇರಿಕೊಂಡಿದ್ದಾನೆ ಎಂದು ಸಿಸಿಬಿ ಪೊಲೀಸರು ಹೇಳಿದ್ದರು. ಆದರೆ ನಿನ್ನೆ ಸೈಲೆಂಟ್ ಸುನೀಲ ಬಹಿರಂಗವಾಗಿ ಕಾಣಿಸಿಕೊಂಡಿದ್ದ. ಆದರೂ ಅಲ್ಲೇ ಇದ್ದ ಪೊಲೀಸರು ಸೈಲೆಂಟ್ ಆಗಿದ್ದರು.

ಒಂದು ಕಾಲದಲ್ಲಿ ರಕ್ತ ಹರಿಸಿದ್ದ ರೌಡಿಶೀಟರ್‌ನಿಂದ ಈಗ ರಕ್ತ ದಾನ ಶಿಬಿರ ನಡೆಯುತ್ತಿದೆ. ಇದೇ ಕಾರ್ಯಕ್ರಮದಲ್ಲಿ ಸುನೀಲನ ಹತ್ರ ಸೆಲ್ಫಿ ತೆಗೆದುಕೊಳ್ಳೋಕೆ ಪುಡಿ ರೌಡಿಗಳು ಮುಗಿಬಿದ್ದಿದ್ದರು. ಇಷ್ಟೇಲ್ಲಾ ರಾಜಕೀಯ ಮುಖಂಡರು, ಪೊಲೀಸರ ಮುಂದೆಯೇ ನಡೀತಿದ್ರು ಪೊಲೀಸರು ಮಾತ್ರ ಫುಲ್ ಸೈಲೆಂಟ್ ಆಗಿದ್ದಿದ್ದು ಅಚ್ಚರಿ ಮೂಡಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bengalurubjppoliticianrowdy sheeterSilent Sunilaಬಿಜೆಪಿಬೆಂಗಳೂರುರೌಡಿಶೀಟರ್ಸೈಲೆಂಟ್ ಸುನೀಲ್
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
36 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
hyderabad doctor dies by suicide after family objects to adopting a cat
Crime

ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ

Public TV
By Public TV
3 hours ago
chikkaballapur accident
Bengaluru Rural

ಲಾರಿ-ಟಿಟಿ ನಡುವೆ ಅಪಘಾತ; ಕಾಶಿಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ದಾರುಣ ಸಾವು

Public TV
By Public TV
3 hours ago
Car Drifting Case
Bengaluru City

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?