Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಂಗ್ ರೆಬಲ್ ಸ್ಟಾರ್ ನಟನೆಯ ಕಾಳಿ ಚಿತ್ರಕ್ಕೆ ಮುಹೂರ್ತ: ಜನವರಿಯಿಂದ ಶೂಟಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯಂಗ್ ರೆಬಲ್ ಸ್ಟಾರ್ ನಟನೆಯ ಕಾಳಿ ಚಿತ್ರಕ್ಕೆ ಮುಹೂರ್ತ: ಜನವರಿಯಿಂದ ಶೂಟಿಂಗ್

Cinema

ಯಂಗ್ ರೆಬಲ್ ಸ್ಟಾರ್ ನಟನೆಯ ಕಾಳಿ ಚಿತ್ರಕ್ಕೆ ಮುಹೂರ್ತ: ಜನವರಿಯಿಂದ ಶೂಟಿಂಗ್

Public TV
Last updated: November 29, 2022 9:19 am
Public TV
Share
2 Min Read
FotoJet 2 84
SHARE

ಅಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ ‘ಕಾಳಿ’ ಚಿತ್ರದ ಮುಹೂರ್ತ, ಸೋಮವಾರ ಬೆಳಿಗ್ಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ‘ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ. ಸುದೀಪ್​ ಅಭಿನಯದ ‘ಪೈಲ್ವಾನ್​’ ಚಿತ್ರವನ್ನು ನಿರ್ಮಿಸುವ ಮೂಲಕ ಪ್ರಾರಂಭವಾದ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯು, ಆ ನಂತರ ಪುನೀತ್​ ರಾಜ್​ಕುಮಾರ್​ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು. ಆದರೆ, ಪುನೀತ್​ ಅವರ ಅಕಾಲಿಕ ನಿಧನದಿಂದಾಗಿ, ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೇ ಅರ್ಪಿಸಲಾಗುವುದು.

FotoJet 4 34

‘ಕಾಳಿ’ ಚಿತ್ರವು RRR ಮೋಷನ್ ಪಿಕ್ಚರ್ಸ್​ನ ಮೂರನೆಯ ಚಿತ್ರವಾಗಲಿದೆ. ಇದಲ್ಲದೆ ಕಳೆದ 8 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಪ್ರಮುಖ ನಿರ್ಮಾಪರಾಗಿ ಗುರುತಿಸಿಕೊಂಡಿರುವ ಸ್ವಪ್ನ ಕೃಷ್ಣ, ಕನ್ನಡದ ನಂ.1 ಚಾನೆಲ್ ಆಗಿರುವ ‘ಜೀ ಕನ್ನಡ’ಕ್ಕಾಗಿ ಅನೇಕ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ. ಈಗ ಪ್ರಸಾರವಾಗುತ್ತಿರುವ ‘ಸತ್ಯ’ ಮತ್ತು ‘ಸೀತಾರಾಮ’ ಧಾರಾವಾಹಿಗಳು ಸಹ ಅವರ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಧಾರಾವಾಹಿಗಳೇ. ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ರು `ಅಗ್ನಿಸಾಕ್ಷಿ’ಯ ವೈಷ್ಣವಿ ಗೌಡ

FotoJet 3 62

ನಿರ್ದೇಶಕ ಕೃಷ್ಣ ಇದಕ್ಕೂ ಮುನ್ನ 25ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಮುಂಗಾರು ಮಳೆ’ ಚಿತ್ರಕ್ಕಾಗಿ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಅವರು, 2014ರಲ್ಲಿ ಯಶ್ ಅಭಿನಯದ ಯಶಸ್ವಿ ಚಿತ್ರ ‘ಗಜಕೇಸರಿ’ ಮೂಲಕ ನಿರ್ದೇಶಕರಾದರು. ಆ ನಂತರ ಸುದೀಪ್​ ಅಭಿನಯದಲ್ಲಿ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್​’ ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಅವರ ನಾಲ್ಕನೇ ನಿರ್ದೇಶನದ ಚಿತ್ರ ಈ ‘ಕಾಳಿ’.

FotoJet 122

‘ಕಾಳಿ’ ಚಿತ್ರದಲ್ಲಿ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸುತ್ತಿದ್ದು, ಇದು ಅವರ ಅಭಿನಯದ ಮೂರನೆಯ ಚಿತ್ರವಾಗಿದೆ. ‘ಕಾಂತಾರ’ ಖ್ಯಾತಿಯ ಸಪ್ತಮಿ ಗೌಡ ಕಾಳಿ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೃಷ್ಣ ನಿರ್ದೇಶನದ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್’ ಚಿತ್ರಗಳಿಗೆ ಛಾಯಾಗ್ರಾಹಕರಾಗಿದ್ದ ಕರುಣಾಕರ್​, ಇಲ್ಲೂ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಟಗರು’ ‘ಸಲಗ’ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು. ದೀಪು ಎಸ್ ಕುಮಾರ್ ಸಂಕಲನ ಮತ್ತು ‘ಕೆಜಿಎಫ್’ ಖ್ಯಾತಿಯ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ ‘ಕಾಳಿ’ ಕಾಲಿಗೆ ಸಂಭಾಷಣೆ ಬರೆಯಲಿದ್ದಾರೆ. ಚಿತ್ರಕ್ಕೆ ಇರಲಿದೆ.

FotoJet 1 96

‘ಕಾಳಿ’ ಚಿತ್ರದಲ್ಲಿ ಅಭಿನಯಿಸುವ ಕಲಾವಿದರಿಗಾಗಿ ಡಿಸೆಂಬರ್​ನಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, 2023ರ ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Live Tv
[brid partner=56869869 player=32851 video=960834 autoplay=true]

TAGGED:Abhishek AmbarishKaliKrishnaSapthami Gowdaಅಭಿಷೇಕ್ ಅಂಬರೀಶ್ಕಾಳಿಕೃಷ್ಣಸಪ್ತಮಿ ಗೌಡ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

infosys employee dies after drowning in cauvery river
Districts

ಕಾವೇರಿ ನದಿಯಲ್ಲಿ ಮುಳುಗಿ ಇನ್ಫೋಸಿಸ್ ಉದ್ಯೋಗಿ ಸಾವು

Public TV
By Public TV
14 minutes ago
Sameer MD 2
Bengaluru City

ದೂತ ಎಂಡಿ ಸಮೀರ್‌ಗೆ ಹೈಕೋರ್ಟ್ ಫುಲ್ ಕ್ಲಾಸ್

Public TV
By Public TV
23 minutes ago
sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
49 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
57 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
1 hour ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?