Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೊಸ BPL ಕಾರ್ಡ್ ಹಂಚಿಕೆಗೆ ಆದೇಶ

Public TV
Last updated: November 30, 2022 6:22 pm
Public TV
Share
1 Min Read
BPL CARD
SHARE

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಆದ್ಯತಾ ಪಡಿತರ ಚೀಟಿ (BPL) ಕಾರ್ಡ್ ಹಂಚಿಕೆಗೆ ಕೊನೆಗೂ ರಾಜ್ಯ ಸರ್ಕಾರ (Government Of Karnataka) ನಿರ್ಧಾರ ಮಾಡಿದೆ.

ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಹಂಚಿಕೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಇದನ್ನೂ ಓದಿ: ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

bpl card

ಹೊಸದಾಗಿ 1,55,927 ಕಾರ್ಡ್ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ವರ್ಷ ಆಗಸ್ಟ್ ಅಂತ್ಯದ ವರೆಗೆ ಆನ್ ಲೈನ್ ಮೂಲಕ ಸುಮಾರು 2,77,662 ಅರ್ಜಿಗಳು ಬಿಪಿಎಲ್ ಕಾರ್ಡ್‌ಗೆ ಸಲ್ಲಿಕೆ ಆಗಿದ್ದವು. ಈಗ ಅವುಗಳ ಪರಿಶೀಲನೆ ಮಾಡಿರೋ ರಾಜ್ಯ ಸರ್ಕಾರ ಅರ್ಹತೆ ಪಡೆದ 1,55,927 ಅರ್ಜಿಗಳಿಗೆ ಕಾರ್ಡ್ ನೀಡಲು ಆದೇಶ ಮಾಡಿದೆ. ಇದನ್ನೂ ಓದಿ: ಜರ್ಮನಿಗೆ 8.5 ಲಕ್ಷ ರೂ. ದಂಡ ವಿಧಿಸಿದ ಫಿಫಾ

mdk ration card bpl 11 e1620355843863

ಹೊಸ ಕಾರ್ಡ್ ನೀಡುವೆ ವೇಳೆ ಸರ್ಕಾರ ನಿಗದಿ ಮಾಡಿರುವ ಮಾನದಂಡಗಳು ಪಾಲನೆ ಆಗಬೇಕು ಅಂತ ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ ಕಾರ್ಡ್ ಹಂಚಿಕೆ ವೇಳೆ 2017 ರಿಂದ 2021ರ ವರೆಗೆ ಅರ್ಜಿ ಸಲ್ಲಿಕೆಯಾದವರಿಗೆ ಮೊದಲ ಆದ್ಯತೆ ನೀಡಬೇಕು ಅಂತ ತಿಳಿಸಿದೆ. ಅಲ್ಲದೆ ಬಿಪಿಎಲ್ ಕಾರ್ಡ್ ಹಂಚಿಕೆ ವೇಳೆ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಡ್ ಹಂಚಿಕೆ?
ಬೆಂಗಳೂರು (Bengaluru) – 13,532, ಬೆಳಗಾವಿ- 10,874, ಕಲಬುರಗಿ- 15,432, ವಿಜಯಪುರ-10,980, ಬಾಗಲಕೋಟ-7,290, ಬೆಂಗಳೂರು ಪೂರ್ವ- 6,279, ಬೆಂಗಳೂರು ಉತ್ತರ- 4,484, ಬೆಂಗಳೂರು ದಕ್ಷಿಣ- 4,149, ಬೆಂಗಳೂರು – 7,438, ಹಾಸನ- 5,251, ಕೊಪ್ಪಳ- 6,709, ಯಾದಗಿರಿ- 4,289, ಮೈಸೂರು (Mysuru)- 5,046, ರಾಯಚೂರು- 5027 ಕಾರ್ಡ್‌ಗಳನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Basavaraj Bommaibengalurubpl cardGovernment of Karnatakamysuruಬಸವರಾಜ ಬೊಮ್ಮಾಯಿಬಿಪಿಎಲ್ ಕಾರ್ಡ್ಬೆಂಗಳೂರುಮೈಸೂರು
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
15 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
16 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
19 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
12 minutes ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
14 minutes ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
36 minutes ago
Sumeet Sabharwal Clive Kundar
Latest

Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

Public TV
By Public TV
37 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
58 minutes ago
Madikeri Auto Driver
Districts

40 ರೂ. ಬದಲಿಗೆ 34,000 ರೂ. ಪೇ ಮಾಡಿದ ಪ್ರಯಾಣಿಕ – ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?