Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ – ನೋ ಎಂಟ್ರಿ ಎಂದ ಶಿಕ್ಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಾಲೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ – ನೋ ಎಂಟ್ರಿ ಎಂದ ಶಿಕ್ಷಕರು

Latest

ಶಾಲೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ – ನೋ ಎಂಟ್ರಿ ಎಂದ ಶಿಕ್ಷಕರು

Public TV
Last updated: December 1, 2022 12:44 pm
Public TV
Share
2 Min Read
Ayyappa Mala
SHARE

ಹೈದರಾಬಾದ್: ಅಯ್ಯಪ್ಪ ಮಾಲೆ (Ayyappa Mala) ಧರಿಸಿದ್ದ 6ನೇ ತರಗತಿಯ ವಿದ್ಯಾರ್ಥಿಗೆ (Student) ಶಾಲೆಯಲ್ಲಿ (School) ಪ್ರವೇಶ ನಿರಾಕರಿಸಿರುವ ಘಟನೆ ಬುಧವಾರ ಅಯ್ಯಪ್ಪ ಸ್ವಾಮಿ ಮೊಹ್ನಸ್ ಶಾಲೆಯಲ್ಲಿ ನಡೆದಿದೆ. ಘಟನೆಯ ಬಳಿಕ ಚರ್ಚೆ ಉಂಟಾಗಿ, ಪ್ರತಿಭಟನೆ ನಡೆಸಲಾಗಿದೆ.

ವರದಿಗಳ ಪ್ರಕಾರ ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ 6ನೇ ತರಗತಿಯ ವಿದ್ಯಾರ್ಥಿಯನ್ನು ಆತನ ಶಿಕ್ಷಕರು (Teacher) ನಿಂದಿಸಿದ್ದಾರೆ. ಮಾಲಾಧಾರಿಗಳು 41 ದಿನಗಳ ಕಾಲ ವೃತ ನಡೆಸುತ್ತಾರೆ. ಈ ವೇಳೆ ಅವರು ಕಪ್ಪು ಬಟ್ಟೆಯನ್ನು ಧರಿಸುತ್ತಾರೆ. ಆದರೆ ಶಿಕ್ಷಕರು ತರಗತಿಗೆ ಪ್ರವೇಶ ಬೇಕೆಂದರೆ ಕಪ್ಪು ಬಟ್ಟೆ ಹಾಗೂ ತಿಲಕವನ್ನು ತೆಗೆದುಹಾಕುವಂತೆ ವಿದ್ಯಾರ್ಥಿಗೆ ಒತ್ತಾಯಿಸಿದ್ದಾರೆ.

Private schools 2

ಈ ಘಟನೆಯಿಂದ ವಿವಾದ ಉಂಟಾಗಿ, ಅಯ್ಯಪ್ಪ ಸ್ವಾಮಿಗಳು ಮೊಹನ್ಸ್ ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗೆ ಮಾಲಾಧಾರಣೆ ವೇಳೆ ವೃತಕ್ಕೆ ಅಡ್ಡಿಯಾಗದಂತೆ ಶಾಲಾ ಆವರಣದಲ್ಲಿ ಪ್ರವೇಶ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್‌ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸರು – ಹಿಗ್ಗಾಮುಗ್ಗ ಕ್ಲಾಸ್‌ ತೆಗೆದುಕೊಂಡ ಮಹಿಳೆ

ಇಂತಹುದೇ ಘಟನೆ ನವೆಂಬರ್ 23ರಂದು ಮಂದಮಾರಿಯ ಸಿಂಗರೇಣಿ ಪ್ರೌಢಶಾಲೆಯಲ್ಲೂ ನಡೆದಿತ್ತು. 10ನೇ ತರಗತಿ ವಿದ್ಯಾರ್ಥಿ ಅಯ್ಯಪ್ಪ ಮಾಲೆ ಧರಿಸಿದ್ದಕ್ಕಾಗಿ ಶಾಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿತ್ತು. ವಿದ್ಯಾರ್ಥಿಯ ತಂದೆ ತನ್ನ ಮಗನಿಗೆ ಮಾಲೆ ಧರಿಸಿದ್ದಕ್ಕಾಗಿ ಶಾಲೆಗೆ ಪ್ರವೇಶಿಸಲು ಅನುಮತಿ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.

#Hyderabad – Student refused entry to school for wearing Ayyappa Mala, kicks in the school uniform debate

(Video – Reporter Input)#ayyappaswamy #ayyappamala #SchoolUniform https://t.co/7AhBeiMefa pic.twitter.com/FgTcVrFGOT

— Times Now Education (@TimesNowCareers) November 30, 2022

ಈ ಎಲ್ಲಾ ವಿವಾದ ಶಾಲಾ ಸಮವಸ್ತ್ರ ವಿಚಾರದ ಹಿನ್ನೆಲೆಯಲ್ಲಿ ಉಂಟಾಗಿದೆ. ಕರ್ನಾಟಕದಲ್ಲಿ ಪ್ರಾರಂಭವಾದ ಹಿಜಬ್ ವಿವಾದದಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಏಕರೂಪದ ಡ್ರೆಸ್ ಕೋಡ್ ನಿಯಮವನ್ನು ಪಾಲಿಸುವ ಆದೇಶ ಹೊರಡಿಸಲಾಯಿತು. ಇದರಿಂದಾಗಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಹೊರತುಪಡಿಸಿ ಹಿಜಬ್, ಸ್ಕಾರ್ಫ್ ಅಥವಾ ಯಾವುದೇ ಇತರ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಲಾಯಿತು. ಆದರೂ ಈ ಆದೇಶವನ್ನು ಹಲವರು ಪ್ರಶ್ನಿಸಿದ್ದಾರೆ. ಇದು ಅಭಿವ್ಯಕ್ತಿ ಹಾಗೂ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

Live Tv
[brid partner=56869869 player=32851 video=960834 autoplay=true]

TAGGED:Ayyappa MalaHyderabadschoolstudentuniformಅಯ್ಯಪ್ಪ ಮಾಲೆವಿದ್ಯಾರ್ಥಿಶಾಲೆಸಮವಸ್ತ್ರಹೈದರಾಬಾದ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Dowry Harassment Belagavi Housewife Suicide
Belgaum

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Public TV
By Public TV
29 minutes ago
haris house ED raid
Bengaluru City

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

Public TV
By Public TV
37 minutes ago
YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
1 hour ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
2 hours ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?