Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪ್ಲೆಂಡರ್, ಬುಲೆಟ್ ನಡುವೆ ಮುಖಾಮುಖಿ ಡಿಕ್ಕಿ – ರಸ್ತೆ ಮಧ್ಯೆ ಗಾಯಾಳುಗಳ ನರಳಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸ್ಪ್ಲೆಂಡರ್, ಬುಲೆಟ್ ನಡುವೆ ಮುಖಾಮುಖಿ ಡಿಕ್ಕಿ – ರಸ್ತೆ ಮಧ್ಯೆ ಗಾಯಾಳುಗಳ ನರಳಾಟ

Chikkaballapur

ಸ್ಪ್ಲೆಂಡರ್, ಬುಲೆಟ್ ನಡುವೆ ಮುಖಾಮುಖಿ ಡಿಕ್ಕಿ – ರಸ್ತೆ ಮಧ್ಯೆ ಗಾಯಾಳುಗಳ ನರಳಾಟ

Public TV
Last updated: October 27, 2017 12:48 pm
Public TV
Share
1 Min Read
CKB ACCIDENT 2
SHARE

ಚಿಕ್ಕಬಳ್ಳಾಪುರ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಮೂವರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ರಸ್ತೆ ಮಧ್ಯೆ ನರಳಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಏನಿಗದೆಲೆ ಕ್ರಾಸ್ ಬಳಿ ನಡೆದಿದೆ.

ಬುಲೆಟ್ ಹಾಗೂ ಸ್ಪ್ಲೆಂಡರ್ ನಡುವೆ ಅಪಘಾತ ಸಂಭವಿಸಿದೆ. ಬುಲೆಟ್ ಸವಾರ ಚೇಳೂರು ಗ್ರಾಮದ ಚಂದ್ರಶೇಖರ್ ಹಾಗೂ ಬತ್ತಲಹಳ್ಳಿ ಗ್ರಾಮದವರಾದ ವೆಂಕಟರೋಣಪ್ಪ ಹಾಗೂ ಆತನ ಸ್ನೇಹಿತ ಗಾಯಗೊಂಡಿದ್ದಾರೆ.

CKB ACCIDENT

ಅಪಘಾತ ನಂತರ ಆಂಬ್ಯುಲೆನ್ಸ್ ಸಕಾಲಕ್ಕೆ ಬಾರದ ಹಿನ್ನೆಲೆ, ಅರ್ಧ ಗಂಟೆಗೂ ಹೆಚ್ಚು ಕಾಲ ಮೂವರು ಗಾಯಾಳುಗಳು ರಸ್ತೆ ಮಧ್ಯೆ ನರಳಾಡಿದ್ದಾರೆ. ಕೊನೆಗೆ ಸ್ಥಳಕ್ಕೆ ಬಂದ ಪೊಲೀಸರ ವಾಹನದಲ್ಲೇ ಗಾಯಾಳುಗಳನ್ನು ರವಾನೆ ಮಾಡಿದ್ದಾರೆ.

ದುರಾದೃಷ್ಟ ಎಂಬಂತೆ ಪೊಲೀಸ್ ಜೀಪ್ ಕೂಡ ಪಂಕ್ಚರ್ ಆಗಿದ್ದು, ಕೊನೆಗೆ ತಡವಾಗಿ ಬಂದ ಆಂಬ್ಯುಲೆನ್ಸ್ ನಲ್ಲಿ ಮೂವರು ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:accidentambulanceBulletchikkaballapurPublic TVSplenderಅಪಘಾತಆಂಬ್ಯುಲೆನ್ಸ್ಚಿಕ್ಕಬಳ್ಳಾಪುರಪಬ್ಲಿಕ್ ಟಿವಿಬುಲೆಟ್ಸ್ಪ್ಲೆಂಡರ್
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

rain gauge stations karwar
Latest

ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ

Public TV
By Public TV
18 minutes ago
Top Iranian commander Ali Mohammad Naini killed Air strike
Latest

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

Public TV
By Public TV
34 minutes ago
vijayendra priyank kharge
Kalaburagi

ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ವಿಜಯೇಂದ್ರ ಲೇವಡಿ

Public TV
By Public TV
37 minutes ago
NAMMA METRO 4
Bengaluru City

ಒಂದೇ ದಿನ 10.73 ಲಕ್ಷ ಜನ ಸಂಚಾರ – 15 ವರ್ಷಗಳ `ನಮ್ಮ ಮೆಟ್ರೋ’ ಇತಿಹಾಸದಲ್ಲಿ ಹೊಸ ದಾಖಲೆ

Public TV
By Public TV
37 minutes ago
Eid ul Fitr Mangaluru
Dakshina Kannada

ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ

Public TV
By Public TV
1 hour ago
Kim Jong un 1
Latest

ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್ – ಫೋಟೋ ವೈರಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?