Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಕ್ಸ್ ವಿಡಿಯೋ ತೋರಿಸಿ ಟ್ಯೂಷನ್ ಶಿಕ್ಷಕನಿಂದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೆಕ್ಸ್ ವಿಡಿಯೋ ತೋರಿಸಿ ಟ್ಯೂಷನ್ ಶಿಕ್ಷಕನಿಂದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ

Bengaluru City

ಸೆಕ್ಸ್ ವಿಡಿಯೋ ತೋರಿಸಿ ಟ್ಯೂಷನ್ ಶಿಕ್ಷಕನಿಂದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ

Public TV
Last updated: December 20, 2018 12:42 pm
Public TV
Share
1 Min Read
School Class Room
SHARE

ಬೆಂಗಳೂರು: ಗುರು ದೇವರ ಸಮಾನ ಎನ್ನುತ್ತಾರೆ ಆದರೆ ಸಿಲಿಕಾನ್ ಸಿಟಿಯಲ್ಲಿ ಕಾಮುಕ ಟ್ಯೂಷನ್ ಮಾಸ್ಟರ್ ಒಬ್ಬ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಕೊಟ್ಟು ಅಮಾನವೀಯತೆ ಮರೆದಿದ್ದಾನೆ. ನಗರದ ಅನೇಪಾಳ್ಯದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅನೇಪಾಳ್ಯದ ಮುನೀರ್ ಸಾಬ್ ಬಂಧಿತ ಟ್ಯೂಷನ್ ಮಾಸ್ಟರ್. ವಿದ್ಯಾರ್ಥಿಯ ಪೋಷಕರು ನೀಡಿದ್ದ ದೂರಿನ ಆಧಾರದ ಮೇಲೆ ಅಶೋಕನಗರ ಪೊಲೀಸರು ಮುನೀರ್ ಸಾಬ್‍ನನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.

BNG Crime

ಏನಿದು ಪ್ರಕರಣ?:
ಮುನೀರ್ ಸಾಬ್ ಅನೇಪಾಳ್ಯದಲ್ಲಿ ಟ್ಯೂಷನ್ ನಡೆಸುತ್ತಿದ್ದು ಈತನ ಕೇಂದ್ರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೋಗುತ್ತಿದ್ದ. ತರಗತಿಯ ವೇಳೆ ಮುನೀರ್ ಸಾಬ್ ಹೆಚ್ಚಾಗಿ ಲೈಂಗಿಕ ಚಟುವಟಿಕೆಯ ಬಗ್ಗೆ ಮಾತನಾಡುತ್ತಿದ್ದ. ಅಷ್ಟೇ ಅಲ್ಲದೆ ತನ್ನ ಮೊಬೈಲ್‍ನಲ್ಲಿ ಸೆಕ್ಸ್ ವಿಡಿಯೋ ತೋರಿಸಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.

ಟ್ಯೂಷನ್ ಮಾಸ್ಟರ್ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿ ಪೋಷಕರಿಗೆ ತಿಳಿಸಿದ್ದಾನೆ. ತಕ್ಷಣವೇ ಪೋಷಕರು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ವಿದ್ಯಾರ್ಥಿಯ ಹೇಳಿಕೆ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಮುನೀರ್ ಸಾಬ್‍ನನ್ನು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengaluruPublic TVSexual harassmentstudentteacherTuition classಟ್ಯೂಷನ್ ಮಾಸ್ಟರ್ಪಬ್ಲಿಕ್ ಟಿವಿಬೆಂಗಳೂರುಲೈಂಗಿಕ ಕಿರುಕುಳ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

BENGALURU AIRPORT 8
Chikkaballapur

ದೇಶದಲ್ಲೇ ಫಸ್ಟ್‌| ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಇಂಡಿಗೋ ʻಡಿಜಿ ಯಾತ್ರಾʼ – ಸ್ಪರ್ಶರಹಿತ ಪ್ರಯಾಣಕ್ಕೆ ಯಶಸ್ವಿ ತಾಂತ್ರಿಕ ಪ್ರಯೋಗ

Public TV
By Public TV
42 seconds ago
Shehbaz Sharif
Latest

ಇರಾನ್‌-ಅಮೆರಿಕ ಕದನ ವಿರಾಮ; ಮಧ್ಯಸ್ಥಿಕೆ ವಹಿಸಿದ ಶೆಹಬಾಜ್‌ಗೆ ನೊಬೆಲ್‌ ಶಾಂತಿ ನೀಡುವಂತೆ ಪಾಕ್‌ನಲ್ಲಿ ಕೂಗು

Public TV
By Public TV
18 minutes ago
Bindu Student
Bengaluru Rural

2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

Public TV
By Public TV
23 minutes ago
Weather
Bengaluru City

ಬೆಂಗಳೂರಿಗರೇ ಕೇರ್‌ಫುಲ್ – ಮುಂದಿನ ಮೂರು ದಿನ ನಗರದಲ್ಲಿ ಬಿಸಿ ಗಾಳಿ ಎಚ್ಚರಿಕೆ

Public TV
By Public TV
30 minutes ago
Siddaramaiah 5
Bidar

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Public TV
By Public TV
54 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?