Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Crime

ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Public TV
Last updated: January 11, 2026 12:59 pm
Public TV
Share
1 Min Read
Chandrashekar Death
SHARE

ದಾವಣಗೆರೆ: ಬಿಜೆಪಿ (BJP) ಮುಖಂಡರೊಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ (Davangere) ಹೊರ ವಲಯದ ನಾಗನೂರು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಚಂದ್ರಶೇಖರ್ ಸಂಕೋಳ್ ಎಂದು ಗುರುತಿಸಲಾಗಿದೆ. ಆಸ್ತಿಯಲ್ಲಿ ಕೂಡ ಸ್ಥಿತಿವಂತರಾಗಿದ್ದ ಚಂದ್ರಶೇಖರ್ ಸಂಕೋಳ್, ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಿಗಳಿಗೂ ಕೂಡ ಅನ್ನದಾತನಾಗಿದ್ದರು. ಅಲ್ಲದೇ ಸಾಕಷ್ಟು ಸಮಾಜ ಸೇವೆ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಇಂತಹ ವ್ಯಕ್ತಿ ಕೌಟುಂಬಿಕ ಕಲಹಕ್ಕೆ ಮನನೊಂದು ಅತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅವರದ್ದೇ ಜಮೀನಿನಲ್ಲಿ ಕಾರಿನಲ್ಲಿ ಕೂತು ಜೊತೆಗೆ ಟಯರ್‌ಗಳನ್ನಿಟ್ಟು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತಾ ಅವರು ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು, ಇದರಿಂದ ಮನೆಯಲ್ಲಿ ಜಗಳವಾಗುತ್ತಿತ್ತು ಎನ್ನಲಾಗಿದೆ.

ಚಂದ್ರಶೇಖರ್ ಮಕ್ಕಳಾದ ಮಗ ನರೇಶ್ (20) ಮಗಳು ಪವಿತ್ರ (23) ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಸ್ಥಳೀಯರು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ವಿಚಾರ ತಿಳಿದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಹಾಗೂ ಸೋಕೋ ಟೀಮ್ ಆಗಮಿಸಿ ಪರಿಶೀಲನೆ ನಡೆಸಿದೆ. ಕಾರಿನಲ್ಲಿದ್ದ ಚಂದ್ರಶೇಖರ್ ಮೃತದೇಹ ಸುಟ್ಟು ಕರಕಲಾಗಿದ್ದು, ಇಡೀ ಕಾರು ಅಸ್ಥಿಪಂಜರದಂತಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

TAGGED:bjpcrimedavangerepoliceದಾವಣಗೆರೆ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
5 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
5 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
6 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
6 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
7 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?