ಮೈಸೂರು: ಜಿಲ್ಲೆಯ ನಂಜನಗೂಡಿನ ದೇವಸ್ಥಾನದಲ್ಲಿ (Nanjangudu Temple) ಹರಕೆಯ ಹೋರಿ ಪ್ಲಾಸ್ಟಿಕ್ (Plasitc) ಸಹಿತ ಬಿಸಾಡಿದ್ದ ಪ್ರಸಾದ ತಿಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಹರಕೆಯ ಹೋರಿಗೆ (Hori) ಕಪಿಲಾ ನದಿ ತೀರದಲ್ಲಿ ಸಾಂಪ್ರದಾಯಿಕವಾಗಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ನಂಜನಗೂಡು ಯುವ ಬ್ರಿಗೇಡ್ ಹಾಗೂ ಸಾರ್ವಜನಿಕರು ಅಂತ್ಯಸಂಸ್ಕಾರ ನೆರವೇರಿಸಿದರು. ಇದನ್ನೂ ಓದಿ: ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ
ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋ, ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿತ್ತು. ಇಲ್ಲಿನ ಜನ ಪ್ರತಿದಿನ ನಂಜುಂಡಪ್ಪನ ಗೂಳಿಗೆ ಹಣ್ಣು, ಬೆಲ್ಲ, ಕಲಗಚ್ಚು, ನೀರು, ತರಕಾರಿ ನೀಡುತ್ತಿದ್ದರು. ಇದನ್ನೂ ಓದಿ: ಹಿಂದೂಗಳ ಮೇಲಿನ ದಾಳಿಯಂತೆ ಪ್ರತಿಬಿಂಬಿಸುವ ಪ್ರಯತ್ನ – ಬಾಂಗ್ಲಾದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು
ಸದ್ಯ ಗೂಳಿ ಸಾವನ್ನಪ್ಪಿದ ಘಟನೆ ಕಂಡು ಮರುಗಿದ ಜನರು ಪ್ಲಾಸ್ಟಿಕ್ ಬಳಸದಂತೆ ಪ್ರವಾಸಿಗರು, ಭಕ್ತರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!