Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ – ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

Public TV
Last updated: January 25, 2024 10:05 am
Public TV
Share
1 Min Read
Chitradurga Accident
SHARE

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು (Car) ಸೇತುವೆಗೆ ಡಿಕ್ಕಿಯಾದ ಪರಿಣಾಮ ಮೂವರು ಪುಟಾಣಿ ಮಕ್ಕಳು (Children) ಸಹಿತ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ.

ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಹಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದವರೆಲ್ಲರೂ ರಾಯಚೂರು (Raichur) ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿನತ್ತ (Bengaluru) ಪಯಣ ಬೆಳೆಸಿದ್ದರು. ಒಂದೇ ಕುಟುಂಬದ ಕಾರ್ಮಿಕರಾಗಿದ್ದು, ತಮ್ಮ ಮಕ್ಕಳ ಸಹಿತ ಕಾರಲ್ಲಿ ಹೊರಟಿದ್ದರು. ಬೆಳಗ್ಗಿನ ಜಾವ ನಿದ್ರೆ ಮಂಪರಿನಲ್ಲಿದ್ದ ಕಾರಿನ ಚಾಲಕ ರಸ್ತೆ ಬದಿಯಲ್ಲಿದ್ದ ಸೇತುವೆಗೆ (Bridge) ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಮೊದಲ ಅರೆಸ್ಟ್- ಇಬ್ಬರ ಬಂಧನ

ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಎಂದು ಗುರುತಿಸಲಾಗಿದೆ. ಅವರಲ್ಲಿ ಮಲ್ಲಮ್ಮನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬಾಕ್ಸಿಂಗ್‌ಗೆ ಮೇರಿಕೋಮ್‌ ನಿವೃತ್ತಿ ಘೋಷಣೆ

TAGGED:accidentcarChallakereChitradurgaಅಪಘಾತಕಾರುಚಳ್ಳಕೆರೆಚಿತ್ರದುರ್ಗ
Share This Article
Facebook Whatsapp Whatsapp Telegram

You Might Also Like

Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
16 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
26 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
33 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
51 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
1 hour ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?