Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತದಲ್ಲಿ ಮೃತಪಟ್ಟ ಮಗನ ಸ್ಮರಣಾರ್ಥ ಹೆಲ್ಮೆಟ್ ವಿತರಿಸಿದ ದಂಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಪಘಾತದಲ್ಲಿ ಮೃತಪಟ್ಟ ಮಗನ ಸ್ಮರಣಾರ್ಥ ಹೆಲ್ಮೆಟ್ ವಿತರಿಸಿದ ದಂಪತಿ

Districts

ಅಪಘಾತದಲ್ಲಿ ಮೃತಪಟ್ಟ ಮಗನ ಸ್ಮರಣಾರ್ಥ ಹೆಲ್ಮೆಟ್ ವಿತರಿಸಿದ ದಂಪತಿ

Public TV
Last updated: January 3, 2023 9:34 pm
Public TV
Share
1 Min Read
KOLARA HELMATE DONETE 1
SHARE

ಕೋಲಾರ: ಜಿಲ್ಲೆಯ ಮಾಲೂರಿನ ದಂಪತಿ (Couple) ತಮ್ಮ ದಿವಂಗತ ಪುತ್ರನ ಸ್ಮರಣಾರ್ಥವಾಗಿ ಹೆಲ್ಮೆಟ್ (Helmet) ವಿತರಿಸಿ ಕೆಲ ಸಮಾಜಮುಖಿ ಕೆಲಸದಿಂದ ಗಮನ ಸೆಳೆದಿದ್ದಾರೆ.

KOLARA HELMATE DONETE 1 2

ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಣೆ, ರಕ್ತದಾನ ಶಿಬಿರ ಸೇರಿದಂತೆ ಹಲವು ಸಮಾಜ ಸೇವೆಯನ್ನು ಹುಂಗೇನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣಪ್ಪ ದಂಪತಿ ಹಲವು ವರ್ಷಗಳಿಂದ ಮಾಡುತ್ತಿದ್ದಾರೆ. ಕೃಷ್ಣಪ್ಪ ದಂಪತಿ ಪುತ್ರ ವಿಕ್ರಮ್ ಕಳೆದ ಐದು ವರ್ಷಗಳ ಹಿಂದೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ. ಇದನ್ನೂ ಓದಿ: ರಸ್ತೆ, ಚರಂಡಿಯಂತಹ ಸಣ್ಣ ವಿಚಾರಗಳನ್ನು ಕೇಳ್ಬೇಡಿ, ಲವ್ ಜಿಹಾದ್‍ ಬಗ್ಗೆ ಮಾತನಾಡಿ: ಕಟೀಲ್‌

ಆ ಬಳಿಕ ಪ್ರತಿವರ್ಷ ಮೃತಪಟ್ಟ ಪುತ್ರನ ಪುಣ್ಯ ಸ್ಮರಣೆಯನ್ನು ಅರ್ಥವತ್ತಾಗಿ ಆಚರಿಸುತ್ತಿರುವ ಈ ದಂಪತಿ, ಈ ಭಾರಿಯೂ ಕೋಲಾರದ ಮಾಲೂರಿನ ಲಿಂಗಾಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,500 ಹೆಲ್ಮೆಟ್‍ಗಳನ್ನು ವಿತರಿಸಿದ್ದಾರೆ. ಪುತ್ರ ಅಪಘಾತ ಹೊಂದಿದ ಬಳಿಕ ಅಂದಿನಿಂದ ಮಗನ ಸ್ಮರಣಾರ್ಥ ಉಚಿತ ಹೆಲ್ಮೆಟ್ ವಿತರಣೆ, ಸಮವಸ್ತ್ರ ವಿತರಣೆ, ರಕ್ತದಾನ, ಅಂಗನವಾಡಿಗಳಿಗೆ ಬೀರು ವಿತರಣೆ, ಅಪಘಾತಗಳ ಬಗ್ಗೆ ಜಾಗೃತಿ ಸೇರಿದಂತೆ ಹಲವು ಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀ ಲೀನ

Live Tv
[brid partner=56869869 player=32851 video=960834 autoplay=true]

TAGGED:helmetkolarasonಅಪಘಾತಕೋಲಾರಹೆಲ್ಮೆಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
9 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
24 minutes ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
1 hour ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 hour ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
2 hours ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?