Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
Last updated: February 18, 2026 4:59 pm
Public TV
Share
1 Min Read
Vijayapura Murder
SHARE

– 24 ದಿನಗಳ ಬಳಿಕ ಘಟನೆ ಬೆಳಕಿಗೆ

ವಿಜಯಪುರ: ಸಾಲದ ವಿಷಯಕ್ಕೆ ದಂಪತಿ ಮಧ್ಯೆ ನಡೆದ ಜಗಳ ತಾರಕಕ್ಕೇರಿ ರಾಡ್‌ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದು ಮನೆಯಲ್ಲೇ ಶವ ಹೂತುಹಾಕಿದ್ದ ಭಯಾನಕ ಘಟನೆ 24 ದಿನಗಳ ಬಳಿಕ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಬೆಳಕಿಗೆ ಬಂದಿದೆ.

ಹಂತಕ ಪತಿಯನ್ನು ಪ್ರಭು ರತ್ನಾಕರ್ (46) ಹಾಗೂ ಮೃತ ಪತ್ನಿಯನ್ನು ಸರೋಜಿನಿ ರತ್ನಾಕರ (45) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

ಈ ಸಂಬಂಧ ಸರೋಜಿನಿ ತಾಯಿ ಕಮಲವ್ವ ಅವರು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪತ್ನಿ ಸರೋಜಿನಿ ಹೆಸರಲ್ಲಿ ಪ್ರಭು ಸಿಕ್ಕಾಪಟ್ಟೆ ಸಾಲ ಮಾಡಿದ್ದ. ಸಾಲದ ವಿಷಯವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಅದೇ ರೀತಿ ಜ.23ರಂದು ರಾತ್ರಿ ಇಬ್ಬರ ಮಧ್ಯೆ ಜಗಳವಾಗಿತ್ತು. ಜ.24ರಂದು ಸರೋಜಿನಿ ತಲೆಗೆ ಪತಿ ಹಾರಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮನೆಯಲ್ಲೇ ಶವ ಹೂತು ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

24 ದಿನಗಳ ನಂತರ ಕೃತ್ಯ ಬಯಲಾಗಿದ್ದು, ಸದ್ಯ ದೇವರಹಿಪ್ಪರಗಿ ಪೊಲೀಸರು ಶವ ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

TAGGED:crimeDevara hipparagivijayapuraದೇವರಹಿಪ್ಪರಗಿವಿಜಯಪುರ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
4 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
4 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
4 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
5 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
6 hours ago
Boeing 787 air india dreamliner
Latest

ಮೇ 31 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?