Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಕನ ಗಂಡನನ್ನೇ ಪ್ರೀತಿಸಿ ಮದುವೆ- ಇದೀಗ ಮತ್ತೊಬ್ಬನೊಂದಿಗೆ ಪದವೀಧರೆ ಎಸ್ಕೇಪ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಅಕ್ಕನ ಗಂಡನನ್ನೇ ಪ್ರೀತಿಸಿ ಮದುವೆ- ಇದೀಗ ಮತ್ತೊಬ್ಬನೊಂದಿಗೆ ಪದವೀಧರೆ ಎಸ್ಕೇಪ್!

Chikkaballapur

ಅಕ್ಕನ ಗಂಡನನ್ನೇ ಪ್ರೀತಿಸಿ ಮದುವೆ- ಇದೀಗ ಮತ್ತೊಬ್ಬನೊಂದಿಗೆ ಪದವೀಧರೆ ಎಸ್ಕೇಪ್!

Public TV
Last updated: November 14, 2022 8:38 am
Public TV
Share
2 Min Read
CHIKKABALLAPUR DOUBLE MARRIAGE 1
SHARE

ಚಿಕ್ಕಬಳ್ಳಾಪುರ: ಆಕೆ ತನ್ನ ಸ್ವಂತ ಅಕ್ಕನ ಗಂಡನನ್ನೇ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೂ ಕಾಡಿ ಬೇಡಿ ಮದುವೆ (Brother in Law Marriage) ಯಾಗಿದ್ದಳಂತೆ. ಆದರೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಈಗ ಮತ್ತೋರ್ವ ಯುವಕನ ಜೊತೆ ಕದ್ದು ಮುಚ್ಚಿ ರಿಜಿಸ್ಟ್ರಾರ್ ಮ್ಯಾರೇಜ್ ಮಾಡಿಕೊಂಡು ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಪೋಷಕರ ಪಿತ್ತ ನೆತ್ತಿಗೇರುವಂತೆ ಮಾಡಿದ್ದು, ಪೊಲೀಸ್ ಠಾಣೆ ಬಳಿ ತಮ್ಮ ಮಗಳ ಹಾಗೂ ಆಕೆಯ ಹೊಸ ಗಂಡನ ಕಾರು ಅಡ್ಡಗಟ್ಟಿ ಗಲಾಟೆ ಮಾಡಿ ಹೈಡ್ರಾಮಾ ನಡೆಸಿದ್ದಾರೆ.

CHIKKABALLAPUR DOUBLE MARRIAGE 3

ಹೌದು ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ಮೂಲದ ಜಯಮ್ಮ ನಾರಾಯಣಪ್ಪ ದಂಪತಿಗೆ ಮೂವರು ಹೆಣ್ಣು ಮಕ್ಕಳು. ಹಿರಿಯ ಮಗಳು ಮಂಜಳಾರನ್ನ ಆಂಧ್ರದ ವಿ.ಕೋಟೆಯ ಸುಬ್ರಮಣ್ಯ ಜೊತೆ 17 ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದರು. ಇವರ ಕಿರಿಯ ಮಗಳು ದಿವ್ಯಾ ತನ್ನ ಅಕ್ಕನ ಗಂಡ ಭಾವ ಸುಬ್ರಮಣ್ಯನನ್ನೇ ಕಾಡಿ ಬೇಡಿ ಪ್ರೀತಿಸಿ ಮನೆಯವರು ಬೇಡ ಅಂದ್ರೂ ಕಳೆದ ವರ್ಷ ನವೆಂಬರ್ 2021ರಲ್ಲಿ ಮದುವೆಯಾದಳಂತೆ. ಆದರೆ ಮದುವೆಯಾಗಿ ವರ್ಷ ಕಳೆಯುವುದರೊಳಗೆ ಈಗ ಕೊರಿಯರ್ ಬಾಯ್ ಚಂದ್ರಶೇಖರ್ ಎಂಬಾತನನ್ನು ಪ್ರೀತಿಸಿ ಕದ್ದು ಮುಚ್ಚಿ ರಿಜಿಸ್ಟ್ರಾರ್ ಮ್ಯಾರೇಜ್ ಮಾಡಿಕೊಂಡು ಮನೆಯಿಂದ ಎಸ್ಕೇಪ್ ಆಗಿದ್ದಾಳೆ.

CHIKKABALLAPUR DOUBLE MARRIAGE

ದಿವ್ಯ ಪದವೀಧರೆ ಆಗಿದ್ದು ಮುಳುಬಾಗಿಲು ಡಿಸಿಸಿ ಬ್ಯಾಂಕ್‍ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾಗ ಕೊರಿಯರ್ ಬಾಯ್ ಚಂದ್ರಶೇಖರ್ ಪರಿಚಯವಾಗಿದೆಯಂತೆ. ಆತನ ಜೊತೆ ಪ್ರೇಮಾಂಕುರವಾಗಿ ಭಾವನನ್ನ ಬಿಟ್ಟು ಬಂದು ಚಂದ್ರಶೇಖರ್ ಜೊತೆ ರಿಜಿಸ್ಟ್ರಾರ್ ಮ್ಯಾರೇಜ್ ಮಾಡಿಕೊಂಡಿದ್ದಾಳೆ. ಆದರೆ ಪೋಷಕರು ಈಕೆಯ ಮದುವೆ, ಕೆಲಸಕ್ಕಾಗಿ 15 ಲಕ್ಷ ಖರ್ಚು ಮಾಡಿದ್ದೇವೆ ಎನ್ನುತ್ತಿದ್ದರೆ ದಿವ್ಯಾ ಮಾತ್ರ ನನ್ನ ಭಾವನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ರು ಆರೋಪಿಸುತ್ತಿದ್ದಾಳೆ. ಇದನ್ನೂ ಓದಿ: ತನ್ನ ಹೆಂಡತಿಯನ್ನ ಭಾರೀ ಮೊತ್ತಕ್ಕೆ ಮಾರಾಟ ಮಾಡಿದ ಗಂಡ – ಮದುವೆನೂ ಮಾಡಿಸಿದ

CHIKKABALLAPUR DOUBLE MARRIAGE 2

ದಿವ್ಯಾ ಮದ್ವೆಗೂ ಮುನ್ನ ಚಂದ್ರಶೇಖರ್ ಜೊತೆ ಎಸ್ಕೇಪ್ ಆಗಿದ್ದು, ಪೋಷಕರು ವಾಪಸ್ ಕರೆ ತಂದಿದ್ರು. ಮುಳುಬಾಗಿಲು ಡಿಸಿಸಿ ಬ್ಯಾಂಕ್‍ಗೆ ಹೋದ್ರೆ ಮತ್ತೆ ಚಂದ್ರಶೇಖರ್ ಜೊತೆ ಒಡಿ ಹೋಗ್ತಾಳೆ ಅಂತ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಡಿಸಿಸಿ ಬ್ಯಾಂಕ್‍ಗೆ ಟ್ರಾನ್ಸ್‍ಫರ್ ಮಾಡಿಸಿದ್ರು. ಅಲ್ಲದೇ ಪ್ರತಿದಿನ ಮಗಳ ಜೊತೆ ಕಾವಲಿಗೆ ಅಂತ ತಾಯಿಯೂ ಬರ್ತಿದ್ದರಂತೆ. ಆದರೆ ಅದೊಂದು ದಿನ ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಲ್ಲಿ ತಾಯಿಯನ್ನ ಯಮಾರಿಸಿ ದಿವ್ಯ ಚಂದ್ರಶೇಖರ್ ಜೊತೆ ಎಸ್ಕೇಪ್ ಆಗಿದ್ದಳು. ಹೀಗಾಗಿ ನಾಪತ್ತೆ ಪ್ರಕರಣವನ್ನು ದಿವ್ಯಾ ಪೋಷಕರು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ರು. ತನಿಖೆ ಕೈಗೊಂಡ ಪೊಲೀಸರು ದಿವ್ಯ ಹಾಗೂ ಚಂದ್ರಶೇಖರ್ ನನ್ನ ಹುಡುಕಿ ಠಾಣೆಗೆ ಕರೆತಂದಿದ್ದಾರೆ.

CHIKKABALLAPUR DOUBLE MARRIAGE 4

ಒಟ್ಟಿನಲ್ಲಿ ಕಾನೂನು ಪ್ರಕಾರ ಮೊದಲೇ ಅಕ್ಕನ ಮದುವೆಯಾಗಿದ್ದ ಸುಬ್ರಹಣ್ಯ, ತಂಗಿ ದಿವ್ಯಾಳನ್ನ ಮದುವೆಯಾಗಬಾರದಿತ್ತು. ಇನ್ನೂ ಅಕ್ಕ ಬದುಕಿದ್ರೂ ಅಕ್ಕನ ಗಂಡನನ್ನ ಪ್ರೀತಿಸಿ ವರಿಸಿದ್ದ ದಿವ್ಯ ತಪ್ಪು ಮಾಡಿದ್ದಲ್ಲದೇ ಈಗ ಮದುವೆಯಾದ ನಂತರ ಡಿವೋರ್ಸ್ ಪಡೆಯದೆ ಮತ್ತೊಂದು ಮದುವೆಯಾಗಿದ್ದು ಸಹ ಅಪರಾಧವಾಗಿದೆ. ಇದನ್ನೂ ಓದಿ: ರಾತ್ರಿ 9 ಗಂಟೆಯವರೆಗೆ ಪತಿಗೆ ಡಿಸ್ಟರ್ಬ್ ಮಾಡಲ್ಲ- ಪತ್ನಿ ಸಹಿ ಹಾಕಿರುವ ಪತ್ರ ವೈರಲ್

Live Tv
[brid partner=56869869 player=32851 video=960834 autoplay=true]

TAGGED:chikkaballapurescapelovemarriageಎಸ್ಕೇಪ್ಚಿಕ್ಕಬಳ್ಳಾಪುರಪ್ರೀತಿಮದುವೆ
Share This Article
Facebook Whatsapp Whatsapp Telegram

Cinema news

Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
25 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
33 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
55 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?