ಮಂಗಳೂರು: ಇಲ್ಲಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕರೂ ಆಗಿರುವ ಉದ್ಯಮಿ (Businessman) ಪ್ರಕಾಶ್ ಶೇಖ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ.
60 ಬಸ್‌ಗಳನ್ನು ಹೊಂದಿರುವ ಪ್ರಕಾಶ್ ಶೇಖ್ ಮಂಗಳೂರಿನ (Mangaluru) ಕದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಚ್ಚರಿಕೆಯಿಂದಿರಿ, ಮತಕ್ಕಾಗಿ ಒಂದು ಸಮಾಜವನ್ನು ಓಲೈಕೆ ಮಾಡುವ ಅವಶ್ಯಕತೆ ನನಗಿಲ್ಲ: HDK
ಪ್ರಕಾಶ್ ಶೇಖ್ ಖಾಸಗಿ ಬಸ್ ಹಾಗೂ ಟೂರಿಸ್ಟ್ ಉದ್ಯಮದಲ್ಲಿ ಹೆಸರು ಮಾಡಿದ್ದರು. ಇವರ ಮಹೇಶ್ ಟ್ರಾವೆಲ್ಸ್ (Mahesh Travels) ಮಂಗಳೂರು, ಉಡುಪಿಯಲ್ಲು ಜನಪ್ರಿಯವಾಗಿತ್ತು. ಇದನ್ನೂ ಓದಿ: Asian Games 2023: ಕೊನೇ ಪ್ರಯತ್ನದಲ್ಲಿ ಗುಂಡು ಎಸೆದು ಚಿನ್ನ ಗೆದ್ದ ಗಂಡುಗಲಿ – ಭಾರತಕ್ಕೆ ಒಂದೇ ದಿನ 15 ಪದಕ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]