Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುರಸಭೆ ಮಾಜಿ ಸದಸ್ಯನಿಗೆ ಸಾರ್ವಜನಿಕರಿಂದ ಥಳಿತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | 10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುರಸಭೆ ಮಾಜಿ ಸದಸ್ಯನಿಗೆ ಸಾರ್ವಜನಿಕರಿಂದ ಥಳಿತ!

Bagalkot

10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುರಸಭೆ ಮಾಜಿ ಸದಸ್ಯನಿಗೆ ಸಾರ್ವಜನಿಕರಿಂದ ಥಳಿತ!

Public TV
Last updated: April 18, 2018 3:59 pm
Public TV
Share
1 Min Read
BGK RAPE GOOSA COLLAGE
SHARE

ಬಾಗಲಕೋಟೆ: 10 ವರ್ಷದ ಬಾಲಕಿ ಮೇಲೆ ಪುರಸಭೆ ಮಾಜಿ ಸದಸ್ಯ ಅತ್ಯಾಚಾರಕ್ಕೆ ಯತ್ನಿಸಿ ಭರ್ಜರಿ ಒದೆ, ಏಟು ತಿಂದಿದ್ದಾನೆ.

ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪಟ್ಟಣದ ಅಶೋಕ ನಗರದಲ್ಲಿ ಘಟನೆ ನಡೆದಿದೆ. 60 ವರ್ಷದ ವೃದ್ಧ ಮೌಲಾಸಾಬ್ 10 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸುದ್ದಿ ತಿಳಿದ ಪೋಷಕರು, ಸ್ಥಳೀಯರು ಮೌಲಾಸಾಬನನ್ನು ಹಿಗ್ಗಾಮುಗ್ಗಾ ಥಳಿಸಿ ಒದೆ ನೀಡಿದ್ದಾರೆ.

BGK RAPE GOOSA 3

ಮೌಲಾಸಾಬ್ ರಬಕವಿ-ಬನಹಟ್ಟಿ ಪುರಸಭೆಯ ಮಾಜಿ ಸದಸ್ಯನಾಗಿದ್ದ. ಇನ್ನು ಈ ಬಗ್ಗೆ ಎಬಿವಿಪಿ ಕಾರ್ಯಕರ್ತರು ಬನಹಟ್ಟಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ.

ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

BGK RAPE GOOSA 2

BGK RAPE GOOSA

TAGGED:assualtattemptbagalkotePublic TVrapeಅತ್ಯಾಚಾರಥಳಿತಪಬ್ಲಿಕ್ ಟಿವಿಬಾಗಲಕೋಟೆಯತ್ನ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ-ಇರಾನ್‌ ಸಂಧಾನ – ಪಾಕಿಸ್ತಾನದಲ್ಲೇ 2ನೇ ಸುತ್ತಿನ ಮಾತುಕತೆ

Public TV
By Public TV
26 minutes ago
Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
2 hours ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
2 hours ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
2 hours ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
3 hours ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?