Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!

Public TV
Last updated: September 1, 2022 10:01 am
Public TV
Share
1 Min Read
MARBLES GANESHA
SHARE

ಭುವನೇಶ್ವರ: ಮಹಾಮಾರಿ ಕೊರೊನಾ ವೈರಸ್‍ನಿಂದಾಗಿ 2 ವರ್ಷ ಸಡಗರದ ಹಬ್ಬಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಈ ವರ್ಷ ಎಲ್ಲಾ ಹಬ್ಬಗಳನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ. ಬರೋಬ್ಬರಿ 2 ವರ್ಷಗಳ ಬಳಿಕ ಈ ಬಾರಿ ಎಲ್ಲಾ ಕಡೆಗಳಲ್ಲಿಯೂ ಗಣೇಶನನ್ನು ವಿವಿಧ ರೂಪದಲ್ಲಿ ಪೂಜಿಸಲಾಗುತ್ತಿದೆ.

Odisha | A Ganesh idol has been made using sixty thousand marbles in Mayurbhanj, as part of #GaneshChaturthi celebrations (31.08) pic.twitter.com/Ja6s0MP2hf

— ANI (@ANI) September 1, 2022

ಪ್ಲಾಸ್ಟಿಕ್ ಬಾಟ್ಲಿಗಳನ್ನು ಜೋಡಿಸಿ ಗಣೇಶ ಮೂರ್ತಿಯನ್ನು ಮಾಡಲಾಗಿತ್ತು. ಅಂತೆಯೇ ಇದೀಗ ಒಡಿಶಾದಲ್ಲಿ ಬರೋಬ್ಬರಿ 60 ಸಾವಿರ ಗೋಲಿಗಳಿಂದ ಗಣೇಶನ ವಿಗ್ರಹವನ್ನು ಮಾಡಲಾಗಿದ್ದು, ಜನಮನ ಸೆಳೆಯುತ್ತಿದೆ. ಒಡಿಶಾದ ಮಯೂರ್‍ಭಂಜ್‍ನಲ್ಲಿ ಈ ರೀತಿಯ ಗಣಪ ಮಿಂಚುತ್ತಿದ್ದು, ನೋಡಲು ಜನ ಮುಗಿಬೀಳುತ್ತಿದ್ದಾರೆ. ಸದ್ಯ ಗಣೇಶನ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ʼಪುಷ್ಪʼ ಸ್ಟೈಲ್‌ನಲ್ಲಿ ಮಿಂಚಿದ ಗಣಪ

CKB GANESHA PUNITH 7

ಇತ್ತ ನಟ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇದು ಮೊದಲ ಗಣೇಶ ಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಗಣೇಶನ ಜೊತೆ ಪುನೀತ್ ಅವರ ಮೂರ್ತಿಯಿಟ್ಟು ಪೂಜಿಸಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ವಿವಿಧ ಸ್ಟೈಲ್‍ನಲ್ಲಿ ಗಣೇಶ ಮೂರ್ತಿ ಮಾಡುವ ಮೂಲಕ ಜನಮನ ಸೆಳೆಯುಂತೆ ಮಾಡಲಾಗುತ್ತಿದೆ.

pushpa ganesha1

`ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಗಡ್ಡ ಸವರುವ ಸ್ಟೈಲ್ ದೇಶವಷ್ಟೇ ಅಲ್ಲ ವಿದೇಶದಲ್ಲೂ ಜನಪ್ರಿಯತೆ ಗಳಿಸಿತ್ತು. ವಿವಿಧ ಕ್ಷೇತ್ರಗಳಲ್ಲಿ ಖ್ಯಾತಿ ಗಳಿಸಿರುವವರೂ ಈ ಸ್ಟೈಲ್ ಅನುಕರಿಸಿ ಖುಷಿಪಟ್ಟಿದ್ದರು. ಅದೇ ಮಾದರಿಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮುಂಬೈನಲ್ಲಿ ಭಕ್ತರು ಸುದ್ದಿಯಾಗಿದ್ದಾರೆ. ಸಿನಿಮಾದಲ್ಲಿ ಅಲ್ಲು ಅರ್ಜುನ್ ಕುರ್ತಾ-ಪೈಜಾಮ್ ಧರಿಸಿ ಗಡ್ಡ ಸವರುವ ಮಾದರಿಯಲ್ಲೇ ಗಣೇಶ ಮೂರ್ತಿ ರೂಪಿಸಲಾಗಿದೆ. ಮೂರ್ತಿಯ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:gabnesha chaturthimarblesODISHAಒಡಿಶಾಗಣೇಶ ಮೂರ್ತಿಗೋಲಿಗಳುಭುವನೇಶ್ವರ
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
2 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
2 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
3 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
3 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
3 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?