Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Bengaluru City

ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Public TV
Last updated: February 11, 2026 10:36 pm
Public TV
Share
1 Min Read
Bengaluru Road Rage
SHARE

ಬೆಂಗಳೂರು: ನಗರದಲ್ಲಿ ಒಂದಾದ ಮೇಲೊಂದು ರೋಡ್ ರೇಜ್ (Road Rage) ಪ್ರಕರಣಗಳು ಬೆಳಿಕಗೆ ಬರುತ್ತಿವೆ. ಇದೀಗ ಗಾಡಿ ಟಚ್ ಆಗಿದ್ದಕ್ಕೆ ಕಾರು ಚಾಲಕ ಗೂಡ್ಸ್ ಚಾಲಕನನ್ನು ಎಳೆದೊಯ್ದಿದಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ (HAL)  ಬುಧವಾರ (ಡಿ.11) ಮಧ್ಯಾಹ್ನ 12:45ರ ಸುಮಾರಿಗೆ ರೋಡ್ ರೇಜ್ ನಡೆದಿದೆ. ಕೆಎ 03 ಎನ್‌ಎನ್ 4501 ನೋಂದಣಿಯ ಮಾರುತಿ ಸುಜುಕಿ ಘಿಐ6 ಕಾರು ಚಾಲಕ ದುರ್ವರ್ತನೆ ತೋರಿದ್ದಾನೆ. ಗಾಡಿ ಟಚ್ ಆಗಿದ್ದಕ್ಕೆ ಗಲಾಟೆ ಶುರುವಾಗಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ವಾಗ್ವಾದ ನಡೆಸುತ್ತಾ ಗೂಡ್ಸ್ ಚಾಲಕ ಕಾರಿನ ಬ್ಯಾನೆಟ್ ಮೇಲೆ ಕುಳಿತಿದ್ದಾನೆ. ಸಿಟ್ಟಿನಿಂದ ಕಾರು ಚಾಲಕ ಹಾಗೆಯೇ ಕಾರು ಚಲಾಯಿಸಿ, ಗೂಡ್ಸ್ ಚಾಲಕನನ್ನು ಎಳೆದೊಯ್ದಿದ್ದಾನೆ. ವ್ಯಕ್ತಿ ಕಿರುಚಾಡಿದ್ರೂ ಕಾರು ನಿಲ್ಲಿಸಿದೇ ಒಂದು ಕಿಲೋಮೀಟರ್ ತನಕ ಎಳೆದುಕೊಂಡು ಹೋಗಿದ್ದಾನೆ.ಇದನ್ನೂ ಓದಿ:ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

ಘಟನೆಯ ದೃಶ್ಯವನ್ನು ಅಲ್ಲಿಯೇ ಇದ್ದ ಇನ್ನೋರ್ವ ಕಾರು ಚಾಲಕ ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

TAGGED:bengaluruRoad Rageಬೆಂಗಳೂರುರೋಡ್‌ ರೇಜ್‌ಹಲಸೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
5 minutes ago
KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
9 minutes ago
ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
27 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
56 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
1 hour ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?