Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bengaluru Kambala: ಬೆಂಗ್ಳೂರಲ್ಲಿ ಕಂಬಳಕ್ಕೆ ಅದ್ಧೂರಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Bengaluru Kambala: ಬೆಂಗ್ಳೂರಲ್ಲಿ ಕಂಬಳಕ್ಕೆ ಅದ್ಧೂರಿ ಚಾಲನೆ

Bengaluru City

Bengaluru Kambala: ಬೆಂಗ್ಳೂರಲ್ಲಿ ಕಂಬಳಕ್ಕೆ ಅದ್ಧೂರಿ ಚಾಲನೆ

Public TV
Last updated: November 25, 2023 2:03 pm
Public TV
Share
3 Min Read
Kambala 02
SHARE

– ಕ್ಯಾ.ಪ್ರಾಂಜಲ್‌ಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಕೆ
– ಗ್ರಾಮೀಣ ಕ್ರೀಡೆಯೊಂದಿಗೆ ಸಾಂಸ್ಕೃತಿಕ ವೈಭವ
– ಕಂಬಳಕ್ಕೆ 200 ಜೋಡಿ ಕೋಣಗಳು ರೆಡಿ
– ವಿಜೇತರಿಗೆ 16 ಗ್ರಾಂ ಚಿನ್ನ, 1 ಲಕ್ಷ ನಗದು ಬಹುಮಾನ

ಬೆಂಗಳೂರು: ಸದ್ಯ ರಾಜ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳಕ್ಕೆ (Kambala) ಪ್ರಮುಖ ಗಣ್ಯರಿಂದ ಅದ್ಧೂರಿ ಚಾಲನೆ ಸಿಕ್ಕಿದೆ.

Kambala 03

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar), ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇತರ ಗಣ್ಯರು ಚಾಲನೆ ನೀಡಿದ್ದಾರೆ. ಸಂಸದ ಸದಾನಂದಗೌಡ, ಪಿ.ಸಿ ಮೋಹನ್, ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್, ಗಾಯಕ ಗುರುಕಿರಣ್‌, ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗಂಗಾರತಿ ಮಾಡುವ ಮೂಲಕ 155 ಮೀಟರ್ ಅತೀ ಉದ್ದದ ಕಂಬಳ ಕೆರೆ (ಟ್ರ್ಯಾಕ್‌ಗೆ) ಚಾಲನೆ ನೀಡಿದ್ದಾರೆ.

Kambala 01

ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ ಸಾಕ್ಷಿಯಾಗುತ್ತಿದೆ. ಈ ಮೊದಲು ಕಡಲತೀರದ ಜನರಿಗಷ್ಟೇ ಸೀಮಿತವಾಗಿದ್ದ ಈ ಕ್ರೀಡೆಯನ್ನು ಮೊದಲ ಬಾರಿಗೆ ಬೆಂಗಳೂರು ನಿವಾಸಿಗಳಿಗೂ ಪರಿಚಯಿಸಲಾಗುತ್ತಿದೆ. ನಮ್ಮ ಕಂಬಳ ಘೋಷವಾಕ್ಯದೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ (Kambala) ನಡೆಯುತ್ತಿದ್ದು, 200 ಜೋಡಿ ಕೋಣಗಳು ಓಟದ ರಂಗು ಬೀರಲು ಸಿದ್ಧವಾಗಿವೆ.

01 5

ಸಾರ್ವಜನಿಕರಿಗೆ ಪ್ರವೇಶ ಉಚಿತ:
ಕಂಬಳದ ಸಂಭ್ರಮದ ನಡುವೆ ಕೆಲವು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಇಡೀ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳ ಕಲರವವೂ ಇರಲಿದೆ. ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 200 ಜೋಡಿ ಕೋಣಗಳು ಸಜ್ಜಾಗಿರಲಿವೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಫನ್ ವರ್ಲ್ಡ್ ಕಡೆಯಿಂದ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ಇರಲಿದೆ. ಮುಖ್ಯವಾಗಿ ಪ್ರವೇಶ ಉಚಿತವಾಗಿರಲಿದೆ. ಯಾವುದೇ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರವೇಶ ಮಾಡಬಹುದು. ಸಾರ್ವಜನಿಕರು ಯಾವುದೇ ಪಾಸ್ ತೋರಿಸುವ ಅಗತ್ಯವೂ ಇಲ್ಲ. ಆದರೆ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಬಳವನ್ನು ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.

ಸಾಂಸ್ಕೃತಿಕ ವೈಭವ:
ಸಿಲಿಕಾನ್ ಸಿಟಿ ಜನರಿಗೆ ಕಂಬಳದ ಜೊತೆಗೆ ಸಾಂಸ್ಕೃತಿಕ ವೈಭವ ಕಣ್ತುಂಬಿಕೊಳ್ಳುವ ಅವಕಾಶವೂ ಸಿಕ್ಕಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದ್ದು, ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ, ಜನಪದ ಕುಣಿತ ಕಂಗೀಲು, ಕಂರ್ಗೋಲು, ಮಾಂಕಾಳಿ ಕುಣಿತ ಸೇರಿದಂತೆ ಅಪರೂಪದ ಕುಣಿತಗಳಿಗೂ ಇರಲಿವೆ.

ಕೋಣಗಳ ಮೇಲೆ ವಿಶೇಷ ಕಾಳಜಿ:
ಇನ್ನೂ ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ. ಕೋಣಗಳಿಗೆ ಆಹಾರ ಮತ್ತು ಕುಡಿಯುವ ನೀರು ಕಲ್ಪಿಸುವ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯ ದೃಷ್ಟಿಯಿಂದ ಬೈಹುಲ್ಲು, ನೀರನ್ನು ಕೂಡ ಕರಾವಳಿಯಿಂದಲೇ ತರಿಸಲಾಗಿದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಸಹ ಸ್ಥಳದಲ್ಲಿದ್ದಾರೆ. ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು, 2ನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು, 3ನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

TAGGED:ಅಶ್ವಿನಿ ಪುನೀತ್ ರಾಜ್‍ಕುಮಾರ್ಕಂಬಳಕರಾವಳಿ ಗ್ರಾಮೀಣ ಕೀಡೆಬಿ.ಎಸ್.ಯಡಿಯೂರಪ್ಪಬೆಂಗಳೂರುಶೋಭಾ ಕರಂದ್ಲಾಜೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
5 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
6 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?