Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ – ಜೋಶಿ, ಸೋಮಣ್ಣ ಹೇಗೆ ಜನಕ್ಕೆ ಮುಖ ತೋರಿಸ್ತಾರೆ? – ಎಂಬಿಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ – ಜೋಶಿ, ಸೋಮಣ್ಣ ಹೇಗೆ ಜನಕ್ಕೆ ಮುಖ ತೋರಿಸ್ತಾರೆ? – ಎಂಬಿಪಿ

Bengaluru City

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ – ಜೋಶಿ, ಸೋಮಣ್ಣ ಹೇಗೆ ಜನಕ್ಕೆ ಮುಖ ತೋರಿಸ್ತಾರೆ? – ಎಂಬಿಪಿ

Public TV
Last updated: February 1, 2026 4:10 pm
Public TV
Share
3 Min Read
MB Patil 1
SHARE

• ಬೆಂಗಳೂರು- ಪುಣೆ ಹೈಸ್ಪೀಡ್‌ ರೈಲಿಗೆ ಆದ್ಯತೆ ಕೊಡಬೇಕಿತ್ತು

• ಮೋದಿ ಬಳಿ ಮಾತಾಡೋಕೆ ನಿರ್ಮಲಾ ಸೀತಾರಾಮನ್ ಹೆದರುತ್ತಾರೆ ಅಂತ ಲೇವಡಿ

ಬೆಂಗಳೂರು: ಡಾಲರ್‌ ಮೌಲ್ಯ ಕುಸಿತವಾಗಿದೆ, ತಲಾದಾಯದಲ್ಲಿ 136 ರಿಂದ 146ನೇ ಸ್ಥಾನಕ್ಕೆ ಹೋಗಿದ್ದೇವೆ. ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ ಆಗಿದೆ. ಪ್ರಹ್ಲಾದ್ ಜೋಶಿ ಹಾಗೂ ಸೋಮಣ್ಣ ರಾಜ್ಯದ ಜನರಿಗೆ ಹೇಗೆ ಮುಖ ತೋರಿಸುತ್ತಾರೆ? ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಪ್ರಶ್ನೆ ಮಾಡಿದ್ರು.

Contents
  • • ಬೆಂಗಳೂರು- ಪುಣೆ ಹೈಸ್ಪೀಡ್‌ ರೈಲಿಗೆ ಆದ್ಯತೆ ಕೊಡಬೇಕಿತ್ತು
  • • ಮೋದಿ ಬಳಿ ಮಾತಾಡೋಕೆ ನಿರ್ಮಲಾ ಸೀತಾರಾಮನ್ ಹೆದರುತ್ತಾರೆ ಅಂತ ಲೇವಡಿ

ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು- ಚೆನ್ನೈ ನಡುವೆ ಹೈಸ್ಪೀಡ್ ರೈಲು (Bengalur Chennai Highspeed Train) ಕಾರಿಡಾರ್ ಅಭಿವೃದ್ಧಿ ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ ಇದರಿಂದ ರಾಜ್ಯಕ್ಕೆ ಹೆಚ್ಚು ಪ್ರಯೋಜನವೇನೂ ಇಲ್ಲ. ಇದರ ಬದಲು ಬೆಂಗಳೂರು-ಪುಣೆ ನಡುವೆ ಇಂಥ ಕಾರಿಡಾರ್ ಬರಬೇಕು. ಇದಕ್ಕಾಗಿ ರಾಜ್ಯದ ಮತ್ತು ಮಹಾರಾಷ್ಟ್ರದ ಸಂಸದರು ಪಕ್ಷಾತೀತವಾಗಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದ್ರು.

Nirmala Sitharaman 2

ಈಗ ಘೋಷಿಸಿರುವ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ ನೂರು ಕಿಲೋಮೀಟರ್ ಕೂಡ ಓಡುವುದಿಲ್ಲ. ಇದನ್ನು ಮೋದಿ ಸರ್ಕಾರ ಪರಿಗಣಿಸದೇ ಇರುವುದು ದುರ್ದೈವದ ಸಂಗತಿ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಪ್ರಸ್ತಾಪವೇ ಇಲ್ಲ
ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಘೋಣಿಸಿರುವ 5,600 ಕೋಟಿ ರೂಪಾಯಿ ನೆರವನ್ನು ಬಿಡುಗಡೆ ಮಾಡಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು. ಬಜೆಟ್ಟಿನಲ್ಲಿ ಇವುಗಳ ಪ್ರಸ್ತಾಪವೇ ಇಲ್ಲ. ಮಿಕ್ಕಂತೆ ರೈತ ಸಮುದಾಯಕ್ಕೆ ನೆರವಾಗುವಂತಹ ಒಂದು ಯೋಜನೆಯೂ ಇದರಲ್ಲಿ ಇಲ್ಲ ಎಂದು ಅವರು ಬೊಟ್ಟು ಮಾಡಿದರು.

High Speed Rail Corridors

ನಮ್ಮ ಕ್ವೀನ್‌ ಸಿಟಿ ಯೋಜನೆ ಕಾಪಿ
ಈ ಬಜೆಟ್ ರಾಜ್ಯದ ಪಾಲಿಗೆ ಎಂದಿನಂತೆಯೇ ನಿರಾಶಾದಾಯಕವಾಗಿದೆ. ಆದರೆ, ಅದು ಪ್ರಕಟಿಸಿರುವ ವಿಶ್ವವಿದ್ಯಾಲಯ ಟೌನ್‌ ಶಿಪ್ ಗಳ ನಿರ್ಮಾಣ ಮತ್ತು 5 ಪ್ರಾದೇಶಿಕ ವೈದ್ಯಕೀಯ ಪ್ರವಾಸೋದ್ಯಮ ಹಬ್ ಅಭಿವೃದ್ಧಿ ಯೋಜನೆಗಳು ನಮ್ಮ ಕ್ವೀನ್‌ ಸಿಟಿ ಪರಿಕಲ್ಪನೆಯಿಂದ ಪ್ರಭಾವಿತವಾಗಿವೆ ಎಂದು ಅವರು ವಿಶ್ಲೇಷಿಸಿದರು.

ನಾವು ರಾಜ್ಯಕ್ಕೆ ಎರಡು ರಕ್ಷಣಾ ಕಾರಿಡಾರ್ ಯೋಜನೆಗಳನ್ನ ಮಂಜೂರು ಮಾಡಬೇಕು ಎಂದು ಕೋರಿದ್ದೆವು. ರಾಜ್ಯದಲ್ಲಿರುವ ವೈಮಾಂತರಿಕ್ಷ ಮತ್ತು ರಕ್ಷಣಾ ಉದ್ಯಮ ಕಾರ್ಯಪರಿಸರ ಅತ್ಯುತ್ತಮವಾಗಿರುವ ಹಿನ್ನೆಲೆಯಲ್ಲಿ ಇದನ್ನ ಬಜೆಟ್ಟಿನಲ್ಲಿ ಪರಿಗಣಿಸಬೇಕಾಗಿತ್ತು. ಆದರೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಚಕಾರವನ್ನೂ ಎತ್ತಿಲ್ಲ. ಇದರಿಂದ ನಮಗೆ ಅನ್ಯಾಯವಾಗಿದೆ ಎಂದು ಅವರು ಹೇಳಿದರು.

rupee budget

ಕ್ವೀನ್‌ ಸಿಟಿ ಯೋಜನೆ ಒಟ್ಟು 5 ಸಾವಿರ ಎಕರೆಯಲ್ಲಿ ಜಾರಿಗೆ ಬರಲಿದೆ. ಮೊದಲ ಹಂತದಲ್ಲಿ 2 ಸಾವಿರ ಎಕರೆಯಲ್ಲಿ ಇದು ಅನುಷ್ಠಾನಗೊಳ್ಳುತ್ತಿದ್ದು, ಕೆಲಸಗಳು ಪ್ರಗತಿಯಲ್ಲಿವೆ. ಇಲ್ಲಿ ಜಗತ್ತಿನ ಅತ್ಯುತ್ತಮ ವಿಶ್ವವಿದ್ಯಾಲಯಗಳ ಕ್ಯಾಂಪಸ್, ಗುಣಮಟ್ಟದ ಆಸ್ಪತ್ರೆಗಳು, ಸಂಶೋಧನಾ ಸಂಸ್ಥೆಗಳು ಎಲ್ಲವೂ ಬರಲಿವೆ. ಈಗಾಗಲೇ ಈ ನಿಟ್ಟಿನಲ್ಲಿ ಹಲವು ಒಡಂಬಡಿಕೆಗಳು ಆಗಿವೆ. ಇನ್ನು ಎರಡು ವರ್ಷಗಳಲ್ಲಿ ಇವೆಲ್ಲವೂ ಸಂಪೂರ್ಣ ಜಾರಿಗೆ ಬರಲಿವೆ. ಕೇಂದ್ರ ಸರ್ಕಾರವು ಬಜೆಟ್ಟಿನಲ್ಲಿ ಈಗ ಇಂತಹದ್ದೇ ಯೋಜನೆಗಳನ್ನ ಘೋಷಿಸುವ ಮೂಲಕ ನಮ್ಮನ್ನ ಅನುಸರಿಸಿದೆ ಎಂದು ಅವರು ಪ್ರತಿಪಾದಿಸಿದರು.

ಬಯೋಫಾರ್ಮಾ ಹಬ್ ಯೋಜನೆ ಕೂಡ ನಮ್ಮ ಉಪಕ್ರಮಗಳ ಪ್ರತಿಫಲನವೇ ಆಗಿದೆ. ಇದಕ್ಕಾಗಿ ನಾವು ರಾಜ್ಯದಲ್ಲಿ ಪ್ರತ್ಯೇಕ ವಿಷನ್ ಗ್ರೂಪನ್ನೇ ರಚಿಸಿದ್ದೇವೆ. ಕೇಂದ್ರ ಸರಕಾರದ ಬಜೆಟ್‌ನಲ್ಲಿ ಕರ್ನಾಟಕದ ಅಭಿವೃದ್ಧಿ ಚಿಂತನೆಯ ಮಾದರಿಗಳನ್ನ ಅನುಕರಿಸುತ್ತಿರುವುದು ಸ್ಪಷ್ಟವಾಗಿದೆ. ತೆರಿಗೆ ಪಾಲು, ಕೈಗಾರಿಕಾ ಬೆಳವಣಿಗೆ ಇತ್ಯಾದಿಗಳಲ್ಲಿ ಹೆಚ್ಚಿನ ಕೊಡುಗೆ ನೀಡುತ್ತಿರುವ ರಾಜ್ಯಕ್ಕೆ ಕೇಂದ್ರ ಸರಕಾರವು ಹೆಚ್ಚು ಲಾಭದಾಯಕ ಯೋಜನೆಗಳನ್ನು ಕೊಡಬೇಕು ಎಂದು ಅಪೇಕ್ಷಿಸುವುದು ನಮ್ಮ ನ್ಯಾಯಬದ್ಧ ಹಕ್ಕಾಗಿದೆ ಎಂದು ಪಾಟೀಲ ಹೇಳಿದ್ದಾರೆ.

TAGGED:income taxMB PatilNirmala SitharamanRailway ProjectUnion Budget 2026ಎಂ.ಬಿ.ಪಾಟೀಲ್ನಿರ್ಮಲಾ ಸೀತಾರಾಮನ್ರೈಲ್ವೆ ಪ್ರಾಜೆಕ್ಟ್‌
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
6 minutes ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
34 minutes ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
2 hours ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
2 hours ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
2 hours ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?