Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಪಂಚ ಗ್ಯಾರಂಟಿಗಳನ್ನು ವಿರೋಧಿಸುವವರು ವಿಚ್ಛಿದ್ರಕಾರಿ ಶಕ್ತಿಗಳು: ಸಿಎಂ

Public TV
Last updated: September 15, 2024 3:59 pm
Public TV
Share
2 Min Read
CMSiddaramaiah Congress DemocracyDay
SHARE

-ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಲು
-ನಾಡಗೀತೆಯಲ್ಲಿರುವ ಭಾರತ, ಕರ್ನಾಟಕ ನಮ್ಮದಾಗಬೇಕು

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)  ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (Democracy Day) ಅಂಗವಾಗಿ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ನಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ವೇಳೆ, ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಮುಂಭಾಗ ಉದ್ಘಾಟಿಸಿ ಮಾತನಾಡಿದೆ.

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ… pic.twitter.com/L1TtstjCkR

— Siddaramaiah (@siddaramaiah) September 15, 2024

ನಮ್ಮ ಬುದ್ದ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತವಾಗಿದೆ. 1949ರ ನವೆಂಬರ್ 25ನೇ ರಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿ, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ. ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ , ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ ಎಂದಿದ್ದಾರೆ.

ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು. ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ ಎಂದಿದ್ದಾರೆ.

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಏಕತೆ ಭಜನೆ ಮಾಡುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಈ BJP ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು ಎಂದಿದ್ದಾರೆ.

20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದು ಮಾನವ ಸರಪಳಿಯ ಉದ್ದೇಶವನ್ನು ತಿಳಿಸಿದ್ದಾರೆ.

TAGGED:cm siddaramaiahcongressDemocracy Day
Share This Article
Facebook Whatsapp Whatsapp Telegram

Cinema Updates

jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest
Cooli Cinema
22 ಕೋಟಿ ರೂಪಾಯಿಗೆ ರಜನಿಯ ಕೂಲಿ ಸಿನಿಮಾ ಬಿಕರಿ
Cinema Latest South cinema Top Stories

You Might Also Like

v somanna
Chamarajanagar

ಸಿಎಂ ಬದಲಾವಣೆಗೆ ಸಿದ್ದರಾಮಯ್ಯ ಮೈಂಡ್ ಸೆಟ್ ಆಗಿದೆ: ಕೇಂದ್ರ ಸಚಿವ ಸೋಮಣ್ಣ ವ್ಯಂಗ್ಯ

Public TV
By Public TV
19 minutes ago
R Ashok 3
Bengaluru City

ಇದು ಸಿಎಂ ಅಳಿವು-ಉಳಿವಿನ ಸಮಾವೇಶ, ಜನರ ಸಾವಿನ ಮೇಲೆ ಮೈಸೂರು ಸಾಧನಾ ಸಮಾವೇಶ – ಆರ್.ಅಶೋಕ್ ಲೇವಡಿ

Public TV
By Public TV
30 minutes ago
Ananthkumar Hegde
Latest

ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ

Public TV
By Public TV
32 minutes ago
DK Shivakumar
Latest

ಬಿಜೆಪಿ-ಜೆಡಿಎಸ್ ಶಾಸಕರಿಗೂ ಅನುದಾನ ಸಿಗುತ್ತೆ, ತಾಳ್ಮೆಯಿಂದ ಇರಬೇಕು: ಡಿಕೆಶಿ

Public TV
By Public TV
1 hour ago
Kishor Kumar Puttur Aid
Dakshina Kannada

ಅರಂತೋಡು ಘನತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – 5 ಲಕ್ಷ ಅನುದಾನ ಮಂಜೂರು

Public TV
By Public TV
2 hours ago
Bidar Mallikarjun Murder
Bidar

ಬೀದರ್ | ಸೈಟ್ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?