Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟು ದುಡಿದ್ರೂ ದುಡ್ಡು, ದುಡ್ಡು ಅಂತಾಳೆ – ಹೆಂಡತಿ ಟಾರ್ಚರ್‌ಗೆ ಮಂಡ್ಯದ ಪತಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಷ್ಟು ದುಡಿದ್ರೂ ದುಡ್ಡು, ದುಡ್ಡು ಅಂತಾಳೆ – ಹೆಂಡತಿ ಟಾರ್ಚರ್‌ಗೆ ಮಂಡ್ಯದ ಪತಿ ಆತ್ಮಹತ್ಯೆ

Bengaluru City

ಎಷ್ಟು ದುಡಿದ್ರೂ ದುಡ್ಡು, ದುಡ್ಡು ಅಂತಾಳೆ – ಹೆಂಡತಿ ಟಾರ್ಚರ್‌ಗೆ ಮಂಡ್ಯದ ಪತಿ ಆತ್ಮಹತ್ಯೆ

Public TV
Last updated: November 16, 2022 4:24 pm
Public TV
Share
1 Min Read
Benagaluru Suicide
SHARE

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಗಂಡನ ಕಿರುಕುಳದಿಂದ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಒಂದಿಲ್ಲೊಂದು ಬೆಳಕಿಗೆ ಬರುತ್ತಲೇ ಇವೆ. ಗಂಡಂದಿರ ದುರಭ್ಯಾಸ ಚಟಗಳಿಗೆ ಮಹಿಳೆಯರು (Women) ಬಲಿಯಾಗುತ್ತಿರುವುದನ್ನು ಕಾಣುತ್ತಲೇ ಇದ್ದೇವೆ. ಆದರೆ ಬೆಂಗಳೂರಿನಲ್ಲಿ ನಡೆದಿರುವ ಘಟನೆ ಇದಕ್ಕೆ ತದ್ವಿರುದ್ಧವಾಗಿದೆ. ಹೆಂಡತಿಯ ಹಣದ ದಾಹ ನೀಗಿಸಲಾಗದೇ ಬೇಸತ್ತ ಗಂಡ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ.

Death Note

ಹೆಂಡತಿಯ ಕಾಟ ತಾಳಲಾರದೆ ಡೆತ್‌ನೋಟ್ ಬರೆದಿಟ್ಟು ಪ್ರಾಣ ಕಳೆದುಕೊಂಡಿದ್ದಾನೆ. ಬೆಂಗಳೂರಿನ (Bengaluru) ಶ್ರೀನಗರ ಬಳಿಯ ಅವಳಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಸತ್ತು ಹೋಗಿವೆ – ರೈತರ ಆಕ್ರೋಶ

ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿರುವ ಅಣ್ಣಯ್ಯ ಅವರು ಹೆಂಡತಿ ಕಾಟದಿಂದ ಬೇಸತ್ತು ಪ್ರಾಣ ಕಳೆದುಕೊಳ್ಳುತ್ತಿರುವುದಾಗಿ ಡೆತ್ ನೋಟ್‌ನಲ್ಲಿ (DeathNote) ಬರೆದಿಟ್ಟಿದ್ದಾರೆ.

Husband Suicide

ಅಣ್ಣಯ್ಯ ಅವರಿಗೆ ಐದು ವರ್ಷದ ಹಿಂದೆ ಉಮಾ ಎಂಬಾಕೆಯ ಜತೆ ಮದುವೆಯಾಗಿತ್ತು. ಮದುವೆ (Marriage) ಬಳಿಕ ಹಣದ ವಿಚಾರಕ್ಕೆ ಸಂಬಂಧಿಸಿ ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳ ಆಗುತ್ತಿತ್ತು. ಎಷ್ಟು ದುಡಿದರೂ ಹೆಂಡತಿ ದುಡ್ಡು-ದುಡ್ಡು ಎನ್ನುತ್ತಾಳೆ. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಅಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಅಣ್ಣಯ್ಯ ಬರೆದಿಟ್ಟಿದ್ದಾರೆ. ಇದನ್ನೂ ಓದಿ: ನಾನು ನಿನ್ನನ್ನ ಸುಮ್ಮನೆ ಬಿಡಲ್ಲ- ಶ್ರೀನಿವಾಸ್ ಪ್ರಸಾದ್‍ಗೆ ರಮೇಶ್ ತಿರುಗೇಟು

ಅಲ್ಲದೇ ದಯವಿಟ್ಟು ಜೀವನದಲ್ಲಿ ನಂಬಿಕೆ ಇಡಬಾರದು, ನನ್ನ ಸಾವಿಗೆ ನಾನೇ ಕಾರಣ. ನನ್ನ ಅಕ್ಕ ಹಾಗೂ ಕುಟುಂಬದವರು ದೇಹವನ್ನು ಮಣ್ಣುಮಾಡಬೇಕೆಂಬುದು ನನ್ನ ಕೊನೆಯ ಆಸೆ ಎಂದು ಬರೆದುಕೊಂಡಿದ್ದಾರೆ.

ಹನುಮಂತನಗರ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengaluruBengaluru Policecrimedeath notemandyamarriagemoneysuicideಆತ್ಮಹತ್ಯೆಡೆತ್ ನೋಟ್ಪೊಲೀಸ್ ಠಾಣೆಬೆಂಗಳೂರುಮಂಡ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
8 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
44 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
56 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
1 hour ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
2 hours ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?