Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಮಹಾತಿರುವು: ನಟಿ ಮೇಘಾಶ್ರೀ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಮಹಾತಿರುವು: ನಟಿ ಮೇಘಾಶ್ರೀ ಎಂಟ್ರಿ

Cinema

ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಮಹಾತಿರುವು: ನಟಿ ಮೇಘಾಶ್ರೀ ಎಂಟ್ರಿ

Public TV
Last updated: November 18, 2025 12:08 pm
Public TV
Share
1 Min Read
bhagyalakshmi
SHARE

ಕಲರ್ಸ್ ಕನ್ನಡದ ಜನಪ್ರಿಯ ಮೆಗಾ ಧಾರಾವಾಹಿ ಭಾಗ್ಯಲಕ್ಷ್ಮೀಯಲ್ಲಿ ನಟಿ ಮೇಘಾಶ್ರೀ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಪಾತ್ರವು ಪ್ರೇಕ್ಷಕರಲ್ಲಿ ಹೊಸ ಕುತೂಹಲವನ್ನು ಮೂಡಿಸಿದೆ. ಬರಲಿರುವ ಎಪಿಸೋಡ್‌ಗಳಲ್ಲಿ ಆದಿಯ ಕುಟುಂಬವು ಅವನ ಮೇಲೆ ಮದುವೆಯ ಒತ್ತಡ ಹೇರುತ್ತದೆ. ಈ ದಿಸೆಯಲ್ಲಿ ಅವರು ಹುಡುಗಿಯನ್ನು ನೋಡಲು ಹೋಗುವರು. ಆ ಹುಡುಗಿಯೇ ಮೇಘಾಶ್ರೀ.

ಅವರ ಪ್ರವೇಶ ಧಾರಾವಾಹಿಗೆ ಹೊಸ ಕಸುವನ್ನು ನೀಡಲಿದೆಯಂತೆ. ಜೊತೆಗೆ ಭಾವನಾತ್ಮಕ ಮತ್ತು ಭಾವ ತೀವ್ರತೆ ಸೇರಿಸುವುದರ ಜೊತೆಗೆ, ಆದಿ ಮುಂದೇನು ಮಾಡುತ್ತಾನೆ ಎಂಬ ಪ್ರಶ್ನೆಗಳನ್ನು ಎಬ್ಬಿಸುತ್ತದೆ. ಈ ಭೇಟಿಯು ಅವನ ಬದುಕಿನಲ್ಲಿ ಹೊಸ ತಿರುವು ತರುತ್ತದೆಯೇ ಅಥವಾ ಕುಟುಂಬದೊಳಗಿನ ಹೊಸ ಸಂಘರ್ಷಗಳಿಗೆ ಕಾರಣವಾಗುತ್ತದೆಯೇ ಎನ್ನುವ ಕುತೂಹಲ ಮೂಡಿಸಿದೆ.ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಲ್ಲಿ ಅಮಾವಾಸ್ಯೆ ಯಾರು? – ಬಿಸಿ ಬಿಸಿ ಚರ್ಚೆಗೆ ಗ್ರಾಸವಾಯ್ತು ಒಂದು ಹೇಳಿಕೆ

ಈ ಧಾರಾವಾಹಿ ಕಲರ್ಸ್ ಕನ್ನಡದಲ್ಲಿ ಪ್ರತಿ ಸಂಜೆ 7ಕ್ಕೆ ಪ್ರಸಾರವಾಗುತ್ತಿದೆ. ಭಾಗ್ಯಲಕ್ಷ್ಮೀ ಕಂತುಗಳು ಕುತೂಹಲ ಹಾಗೂ ರೋಚಕತೆಯನ್ನು ಹೆಚ್ಚಿಸುವುದು ಖಚಿತ ಅಂತಾರೆ ಧಾರಾವಾಹಿಯ ಟೀಮ್. ಈಗಾಗಲೇ ಜನಪ್ರಿಯತೆಯಲ್ಲೂ ಭಾಗ್ಯಲಕ್ಷ್ಮಿ ಮುಂದಿರೋದು ವಿಶೇಷ.

TAGGED:Actress MeghashreeColors KannadaKannada Serialಕಲರ್ಸ್ ಕನ್ನಡಮೇಘಾಶ್ರೀ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
19 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
24 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?