Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿವ್‌ ಇನ್‌ ಗೆಳತಿ ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ರೋಮಿಯೋ ಸೇರಿ ಇಬ್ಬರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಲಿವ್‌ ಇನ್‌ ಗೆಳತಿ ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ರೋಮಿಯೋ ಸೇರಿ ಇಬ್ಬರು ಅರೆಸ್ಟ್‌

Crime

ಲಿವ್‌ ಇನ್‌ ಗೆಳತಿ ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ರೋಮಿಯೋ ಸೇರಿ ಇಬ್ಬರು ಅರೆಸ್ಟ್‌

Public TV
Last updated: December 4, 2025 12:33 pm
Public TV
Share
1 Min Read
Kalaburagi
SHARE

– ಕಲ್ಲಪ್ಪನ ಕರಾಮತ್ತು ಕಂಡು ದಂಗಾದ ಪೊಲೀಸರು

ಕಲಬುರಗಿ: ಆಧುನಿಕತೆ ಬೆಳೆದಂತೆ ಪಾಶ್ಚಾತ್ಯ ಸಂಸ್ಕೃತಿಗೆ ಒಗ್ಗಿಕೊಳ್ಳಲು ಬಯಸುತ್ತಿರುವುದು ಕಾಣಿಸುತ್ತಿದೆ. ಭಾರತದ ಸಂಸ್ಕೃತಿಯಂತೆ ಮದುವೆಯಾದ ಬಳಿಕ ಮಾತ್ರ ಮಹಿಳೆ ಹಾಗೂ ಪುರುಷ ಜೊತೆಯಾಗಿ ಜೀವಿಸಬಹುದು. ಆದರೆ ಇಂದಿನ ದಿನಗಳಲ್ಲಿ `ಲಿವ್ ಇನ್ ರಿಲೇಷನ್’ (Live in Relationship) ಅನ್ನೋದು ಸಾಮಾನ್ಯವಾಗಿಬಿಟ್ಟಿದೆ. ಅದ್ರಲ್ಲೂ ಮೆಟ್ರೋ ಸಿಟಿಗಳಲ್ಲಿ ಈ ಸಂಸ್ಕೃತಿ ಹೆಚ್ಚಾಗಿದೆ. ಇದರಲ್ಲಿ ಪ್ರೇಮದ ಅಮಲೇರಿದಾಗ ಅಪರಾಧಕ್ಕೂ ದಾರಿ ಮಾಡಿಕೊಡುತ್ತದೆ ಅನ್ನೋದಕ್ಕೆ ಕಲಬುರಗಿ ಪ್ರಕರಣ ತಾಜಾ ಉದಾಹರಣೆಯಾಗಿದೆ.

ಹೌದು. ತನ್ನ ಲಿವ್‌ ಇನ್‌ ಗೆಳತಿ ಆಸೆ ಪೂರೈಸಲು, ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ವ್ಯಕ್ತಿಯೊಬ್ಬನನ್ನ ಕಲಬುರಗಿ ವಿವಿ ಪೊಲೀಸರು (Kalaburagi VV Police) ಬಂಧಿಸಿದ್ದಾರೆ. ಕಲ್ಲಪ್ಪ ಅಲಿಯಾಸ್ ಸಂಜು ಸೋಮಣ್ಣ (24) ಬಂಧಿತ ಆರೋಪಿ, ಕಲ್ಲಪ್ಪನಿಗೆ ಸಹಾಯ ಮಾಡ್ತಿದ್ದ ಸಂತೋಷ್‌ ಎಂಬಾತನನ್ನೂ ಸಹ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Nelamangala | ಬಸ್ಸಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಯುವಕ ದುರ್ಮರಣ

LOVERS 1 1

ಕಲ್ಲಪ್ಪ ಅಫಜಲಪುರ ತಾಲೂಕಿನ ಗೌರ್ (ಬಿ) ಗ್ರಾಮದ ನಿವಾಸಿ. ಆರಂಭದಲ್ಲಿ 3 ಗ್ರಾಂ ಚಿನ್ನ ದರೋಡೆ ಪ್ರಕರಣ ಭೇದಿಸಲು ಹೋರಟ ಪೊಲೀಸರು ಕಲ್ಲಪ್ಪನ ಹಿಸ್ಟರಿ ಕಂಡು ದಂಗಾಗಿದ್ದಾರೆ. ಬಂಧನದ ಬಳಿಕ ಕಲ್ಲಪ್ಪನ ಒಟ್ಟು 6 ಪ್ರಕರಣಗಳಲ್ಲಿ ಆರೋಪಿ ಆಗಿದ್ದ ಅನ್ನೋದು ಬೆಳಕಿಗೆ ಬಂದಿದೆ.

ಲಿವ್‌ಇನ್‌ ಗೆಳತಿಯ ಖರ್ಚು ನಿಭಾಯಿಸಲು ಕಲ್ಲಪ್ಪ ಕಳ್ಳತನಕ್ಕೆ ಇಳಿದಿದ್ದ. ಕೂಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಸ್ನೇಹಿತನೊಂದಿಗೆ ಸೇರಿ ಕಳ್ಳತನ ಮಾಡುತ್ತಿದ್ದ. ನಂತರ ಅದನ್ನ ಗೆಳತಿ ಸಹಾಯದಿಂದ ಮಾರಾಟ ಮಾಡುತ್ತಿದ್ದ ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಜಾಮೀನು ಮಂಜೂರಾದರೂ ಚಿನ್ನಯ್ಯನಿಗೆ ಬಿಡುಗಡೆಯ ಭಾಗ್ಯವಿಲ್ಲ!

ಸದ್ಯ 5 ಮನೆಗಳ್ಳತನ ಪ್ರಕರಣಗಳನ್ನ ಭೇದಿಸಿರುವ ಪೊಲೀಸರು ಶೇ.70 ರಷ್ಟು ಸ್ವತ್ತನ್ನು ವಶಕ್ಕೆ ಪಡೆದಿದ್ದಾರೆ. 7.20 ಲಕ್ಷ ರೂ. ಮೌಲ್ಯದ 61 ಗ್ರಾಂ ಬಂಗಾರ, 680 ಗ್ರಾಂ ಬೆಳ್ಳಿ ವಸ್ತುಗಳನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

TAGGED:JewelryKalaburagi PoliceLive in Girlfriendlive in relationshiptheftಕಲಬುರಗಿ ಪೊಲೀಸ್ಕಳ್ಳತನಚಿನ್ನಾಭರಣಲಿವ್‌ ಇನ್‌ ಗೆಳತಿಲಿವ್ ಇನ್ ರಿಲೇಷನ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ-ಇರಾನ್‌ ಸಂಧಾನ – ಪಾಕಿಸ್ತಾನದಲ್ಲೇ 2ನೇ ಸುತ್ತಿನ ಮಾತುಕತೆ

Public TV
By Public TV
10 minutes ago
Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
1 hour ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
2 hours ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
2 hours ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
3 hours ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?