Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ| ಪತ್ನಿ ಸಾವಿನ ನೋವು; ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದಾವಣಗೆರೆ| ಪತ್ನಿ ಸಾವಿನ ನೋವು; ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

Crime

ದಾವಣಗೆರೆ| ಪತ್ನಿ ಸಾವಿನ ನೋವು; ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

Public TV
Last updated: April 10, 2025 11:46 pm
Public TV
Share
1 Min Read
davaragere murder suicide case
SHARE

ದಾವಣಗೆರೆ: ಪತ್ನಿ ಸಾವಿನಿಂದ ಬೇಸತ್ತ ಪತಿ ತನ್ನ ಎರಡು ಮಕ್ಕಳನ್ನು ಕುತ್ತಿಗೆ ಹಿಸುಕಿ ಸಾಯಿಸಿ ತಾನು ಕೂಡ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ದಾವಣಗೆರೆ ನಗರದ ಎಸ್‌ಪಿಎಸ್ ನಗರದ ಪಕ್ಕದಲ್ಲಿರುವ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ.

ಉದಯ್ (32) ಮಕ್ಕಳನ್ನು ಕೊಲೆ ಮಾಡಿ ತಾನು ನೇಣು ಬಿಗಿದುಕೊಂಡ ವ್ಯಕ್ತಿ. ಸಿಂಧುಶ್ರೀ (04) ಹಾಗೂ ಶ್ರೀಜಯ್ (03) ತಂದೆಯ ಕೈಯಿಂದಲೇ ಸಾವನ್ನಪ್ಪಿದ ಮಕ್ಕಳು.

ಕಳೆದ ಎಂಟು ತಿಂಗಳ ಹಿಂದೆ ಉದಯ್ ಅವರ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿಯನ್ನು ಕಳೆದುಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಉದಯ್ ಇಂದು ಸಂಜೆ ಇಬ್ಬರು ಮಕ್ಕಳ ಕುತ್ತಿಗೆ ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಲತಃ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಚಳಗೇರೆ ಗ್ರಾಮದ ಹೇಮಾ ಹಾಗೂ ಉದಯ್ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಹೇಮಾ ಸಾವಿನ ನಂತರ ಉದಯ್ ಖಿನ್ನತೆಗೆ ಒಳಗಾಗಿದ್ದರು. ಆರ್‌ಎಸ್‌ಎಸ್ ಶಾಖೆಗೆಳಿಗೆ ಹೋಗುತ್ತಿದ್ದ ಉದಯ್‌ಗೆ ಇತ್ತೀಚಿಗೆ ಆರ್‌ಎಸ್‌ಎಸ್ ಮುಖಂಡರನ್ನ ಕರೆಯಿಸಿ ಬುದ್ದಿವಾದ ಹೇಳಿಸಲಾಗಿತ್ತು. ರಕ್ತದಲ್ಲಿ ಐ ಲವ್ ಯು ಹೇಮಾ ಎಂದು ಪತ್ನಿಯ ಹೆಸರನ್ನು ಗೋಡೆ ಮೇಲೆ ಬರೆದಿದ್ದ. ನಂತರ ಏಳು ಪುಟಗಳ ಪತ್ರ ಬರೆದಿಟ್ಟು, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

TAGGED:davanagereMurderಆತ್ಮಹತ್ಯೆಕೊಲೆದಾವಣಗೆರೆ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
15 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
16 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
21 minutes ago
Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
44 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
46 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?