Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು| ಗನ್‌ ಹಿಡಿದು ವೀಡಿಯೋ ಹಂಚಿಕೊಂಡ ಯುವಕ – ಸರ್ಕಾರಿ ವಾಹನದಲ್ಲಿ ಕುಳಿತು ಪೋಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೈಸೂರು| ಗನ್‌ ಹಿಡಿದು ವೀಡಿಯೋ ಹಂಚಿಕೊಂಡ ಯುವಕ – ಸರ್ಕಾರಿ ವಾಹನದಲ್ಲಿ ಕುಳಿತು ಪೋಸ್‌

Crime

ಮೈಸೂರು| ಗನ್‌ ಹಿಡಿದು ವೀಡಿಯೋ ಹಂಚಿಕೊಂಡ ಯುವಕ – ಸರ್ಕಾರಿ ವಾಹನದಲ್ಲಿ ಕುಳಿತು ಪೋಸ್‌

Public TV
Last updated: April 6, 2025 10:54 am
Public TV
Share
1 Min Read
gun video mysuru
SHARE

ಮೈಸೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ ಕಾನೂನು ಸಂಕಷ್ಟ ಎದುರಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್‌ ಹಿಡಿದು ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.

ಮೈಸೂರಿನ (Mysuru) ಟಿ.ಕೆ.ಬಡಾವಣೆಯ ಯುವಕನೊಬ್ಬ ಗನ್‌ ಹಿಡಿದು ವೀಡಿಯೋ ಮಾಡಿದ್ದಾನೆ. ಜ್ಯುವೆಲರಿ ಶಾಪ್‌ವೊಂದರ ಮಾಲೀಕನ ಮಗ ಈತ ಎಂದು ತಿಳಿದುಬಂದಿದೆ. ವೀಡಿಯೋ ಮಾಡಿ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಗನ್‌ ಹಿಡಿದು ಸರ್ಕಾರಿ ವಾಹನದಲ್ಲಿ ಕುಳಿತು ಯುವಕ ಈ ವೀಡಿಯೋ ಮಾಡಿದ್ದಾನೆ. ‘ಪಬ್ಲಿಕ್ ಟಿವಿ’ಯಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರಸ್ವತಿಪುರಂ ಹಾಗೂ ಕೃಷ್ಣರಾಜ ಸಂಚಾರ ಪೊಲೀಸರಿಂದ ಆರೋಪಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ವೇಳೆ ಇದು ಹಳೆಯ ವೀಡಿಯೋ ಅಂತಾ ಯುವಕ ಮಾಹಿತಿ ನೀಡಿದ್ದಾರೆ.

ತಾನು ಹಿಡಿದಿರುವುದು ಅಸಲಿ ಗನ್ ಅಲ್ಲ, ಅದು ಪಟಾಕಿ ಗನ್. ಸೋಷಿಯಲ್ ಮೀಡಿಯಾ ರೀಲ್ಸ್‌ಗಾಗಿ ವೀಡಿಯೋ ಮಾಡಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಸರ್ಕಾರಿ ವಾಹನ ಯಾವುದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

TAGGED:mysuruಮೈಸೂರು
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
14 minutes ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
22 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
35 minutes ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
41 minutes ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?