Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
Last updated: June 5, 2025 5:07 pm
Public TV
Share
2 Min Read
Mandya Death 3
SHARE

ಮಂಡ್ಯ: ಆತ ಸಿವಿಲ್ ಇಂಜಿನಿಯರ್… (Civil Engineer) ಬರುವ ಶ್ರಾವಣದಲ್ಲಿ ಮದುವೆ ಮಾಡಬೇಕು ಅಂತ ಹುಡುಗಿ ಹುಡುಕುತ್ತಿದ್ದರು. ಆದ್ರೆ ಆರ್‌ಸಿಬಿ (RCB) ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ…

ಹೌದು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ ಬಳಿಕ ಐಪಿಎಲ್‌ ಟ್ರೋಫಿ (IPL Trophy) ಮುಡಿಗೇರಿಸಿಕೊಂಡಿತು. ಆದ್ರೆ ಆ ಗೆಲುವಿನ ಸಂಭ್ರಮ 18 ಗಂಟೆಯೂ ಇರಲಿಲ್ಲ.‌‌ ಸಂಭ್ರಮಾಚರಣೆಗೆ ಹೋದ 11 ಜೀವ ಹೋಗಿವೆ. ಜೀವ ಕಳೆದುಕೊಂಡ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ. ದುರಂತದಲ್ಲಿ ಜೀವ ಕಳೆದುಕೊಂಡ ಮಂಡ್ಯದ ಯುವಕನ ಕಥೆ ಸಹ ಕಣ್ಣೀರು ತರಿಸುವಂತಹದ್ದೇ ಆಗಿದೆ.

Mandya Death

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಪೂರ್ಣಚಂದ್ರ (27) ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರದ‌ ನಿವಾಸಿ. ಮೈಸೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

ಈ ವರ್ಷದಲ್ಲಿ ಮದುವೆ ಮಾಡಬೇಕು ಅಂತ ಕುಟುಂಬಸ್ಥರು ಹುಡುಗಿ ಹುಡುಕಾಟದಲ್ಲಿದ್ರು. ‌ನಿನ್ನೆ ಕೂಡ ಹುಡುಗಿ ನೋಡಿಕೊಂಡು ಬಾ ಅಂತ ಕಳುಹಿಸಿದ್ರು‌. ಅದರಂತೆ ಮಂಡ್ಯದಲ್ಲಿ ಹುಡುಗಿ ಮೈಸೂರಿಗೆ ಹೋದವನೇ ಸ್ನೇಹಿತರ ಜೊತೆ ಬೆಂಗಳೂರಿಗೆ ಹೋಗಿದ್ದಾನೆ. ಮೇಟ್ರೋ ಇಳಿದು ಬೇರೆಬೇರೆಯಾದವರು ಸಂಪರ್ಕಕ್ಕೇ ಸಿಕ್ಕಿಲ್ಲವಂತೆ. ಇದಾದ ಬಳಿಕ ಮಾಧ್ಯಮದಲ್ಲಿ ಸುದ್ದಿ ನೋಡಿದ ಮೇಲೆ ಸಾವಿನ ವಿಚಾರ ಗೊತ್ತಾಗಿದೆ.

ಇನ್ನೂ ಕುಟುಂಬಸ್ಥರು ಕೂಡ ಆರ್‌ಸಿಬಿ ಗೆದ್ದ ಖುಷಿಯಲ್ಲಿದ್ರಂತೆ. ಮೊನ್ನೆ ರಾತ್ರಿ ಮನೆಯಲ್ಲಿ ಸಿಹಿ ತಿಂದು ಖುಷಿ ಪಟ್ಟಿದ್ರಂತೆ. ಆದ್ರೆ ಈಗ ಆ ಖುಷಿ ಮಗನನ್ನೆ ಕಿತ್ತುಕೊಂಡಿದ್ದು ನೆನೆದು ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರಿನಲ್ಲಿ ಮರಣೋತ್ತರ ಪರೀಕ್ಷೆಯಾದ ಬಳಿಕ‌ ಮುಂಜಾನೆ ಪೂರ್ಣಚಂದ್ರ ಮೃತದೇಹವನ್ನ ಗ್ರಾಮಕ್ಕೆ ತರಲಾಯಿತು. ಇಂದು ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ಇಟ್ಟು, ಬಳಿಕ ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

TAGGED:ಕಾಲ್ತುಳಿತ ಪ್ರಕರಣಚಿನ್ನಸ್ವಾಮಿ ಕ್ರೀಡಾಂಗಣಬೆಂಗಳೂರುಸಿವಿಲ್‌ ಇಂಜಿನಿಯರ್‌
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
12 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
23 minutes ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
25 minutes ago
H.S Shivashankar
Davanagere

ಶ್ರೀಗಳನ್ನು ಎಳೆದು ಹೊರಗೆ ಹಾಕ್ತಾರಂತೆ, ತಾಕತ್‌ ಇದ್ರೆ ಮುಟ್ಟಿ – ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಎಚ್ಚರಿಕೆ

Public TV
By Public TV
34 minutes ago
mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
1 hour ago
E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?