Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 14 ದಿನದ ಮಗು, ಪತಿ ತ್ಯಜಿಸಿ ನೇಣಿಗೆ ಶರಣಾದ ಮಹಿಳೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

14 ದಿನದ ಮಗು, ಪತಿ ತ್ಯಜಿಸಿ ನೇಣಿಗೆ ಶರಣಾದ ಮಹಿಳೆ

Public TV
Last updated: February 13, 2025 6:57 pm
Public TV
Share
1 Min Read
Madikeri women
SHARE

ಮಡಿಕೇರಿ: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajapete) ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ. ಇದನ್ನೂ ಓದಿ: ತಯಾರಿಕಾ ವಲಯದಲ್ಲಿ ಮಾನವ-ಯಾಂತ್ರಿಕ ಬುದ್ಧಿಯ ಸಮನ್ವಯತೆ: ಭುವನ್ ಲೋಧಾ

crime 1

ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸನೀಹದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ದುಬಾರಿಯಾದ ಗುಲಾಬಿ – ತೋಟದಲ್ಲೇ 1 ರೆಡ್ ರೋಸ್‌ಗೆ 25-30 ರೂ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತಳ ಅಣ್ಣ ಎಂ.ಎ ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವ್ರು ರಾಜ್ಯದ ದೀರ್ಘಾವಧಿ ಸಿಎಂ ಆಗಲೆಂದು ಹಾರೈಸ್ತೇನೆ – ಪರಮೇಶ್ವರ್

Share This Article
Facebook Whatsapp Whatsapp Telegram
Previous Article Pralhad Joshi ಮೆಟ್ರೋ ದರ ಏರಿಕೆ – ಜನರ ಎದುರೇಟಿಗೆ ಮಣಿದ ಸಿಎಂ: ಜೋಶಿ
Next Article JPC report on Waqf bill tabled in Parliament amid uproar from Opposition ಸಂಸತ್‌ನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ – ಮೊದಲು ಏನಿತ್ತು? ಈಗ ಏನು ಬದಲಾಗಿದೆ?

Latest Cinema News

Multiplex Theatre
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
Bengaluru City Cinema Karnataka Latest Top Stories
Vishnuvardhan 1
ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಹೈಕೋರ್ಟ್ ಬ್ರೇಕ್
Cinema Court Latest Sandalwood South cinema Top Stories
Betting App case
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
Cinema Cricket Latest National Sports Top Stories
kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories
katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories

You Might Also Like

Robbery of Rs 8 crore cash 50 kg gold jewellery at gunpoint to SBI staff chadchana Vijayapur
Districts

ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

4 hours ago
Manjunath Bhandari DK Udupi Tourism
Bengaluru City

ದ.ಕ.-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ‘ಮಾಸ್ಟರ್ ಪ್ಲಾನ್’!

5 hours ago
Haveri Rudrappa Lamani
Districts

ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ವೈದ್ಯರ ಉತ್ತಮ ಸೇವೆ, ರೋಗಿಗಳ ಪ್ರಮಾಣ ಹೆಚ್ಚಳ: ರುದ್ರಪ್ಪ ಲಮಾಣಿ

6 hours ago
muda scam former commissioner dinesh kumar arrested by ed
Bengaluru City

ಮುಡಾ ಹಗರಣ – ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇಡಿಯಿಂದ ಅರೆಸ್ಟ್‌

6 hours ago
Shahid Afridi 1
Cricket

ಪಾಕ್ ಜೊತೆ ಮಾತುಕತೆಗೆ ರಾಹುಲ್ ನಂಬಿಕೆ: ಆಫ್ರಿದಿ ಶ್ಲಾಘನೆ

6 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?