Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ಪೈಲಟ್‌ಗೆ ತರಬೇತಿ ನೀಡುತ್ತಿದ್ದ ವೇಳೆ ಲಘು ವಿಮಾನ ಪತನ – ತಾಂತ್ರಿಕ ದೋಷವೇ ಕಾರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಹಿಳಾ ಪೈಲಟ್‌ಗೆ ತರಬೇತಿ ನೀಡುತ್ತಿದ್ದ ವೇಳೆ ಲಘು ವಿಮಾನ ಪತನ – ತಾಂತ್ರಿಕ ದೋಷವೇ ಕಾರಣ

Chamarajanagar

ಮಹಿಳಾ ಪೈಲಟ್‌ಗೆ ತರಬೇತಿ ನೀಡುತ್ತಿದ್ದ ವೇಳೆ ಲಘು ವಿಮಾನ ಪತನ – ತಾಂತ್ರಿಕ ದೋಷವೇ ಕಾರಣ

Public TV
Last updated: June 1, 2023 4:42 pm
Public TV
Share
1 Min Read
JetCrash 2
SHARE

– ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಇಬ್ಬರೂ ಪೈಲಟ್ ಸೇಫ್

ಚಾಮರಾಜನಗರ: ತಾಲೂಕಿನ ಹೆಚ್.ಮೂಕಳ್ಳಿ ಬಳಿಯ ಭೋಗಪುರದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಲಘು ವಿಮಾನ (Jet Crash) ಪತನಗೊಂಡು ಧಗ ಧಗನೆ ಹೊತ್ತಿ ಉರಿದಿತ್ತು. ಇದಕ್ಕೆ ತಾಂತ್ರಿಕ ದೋಷವೇ (Technical Fault) ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

JetCrash

ಬೆಂಗಳೂರಿನ HAL ನಿಂದ ಹೊರಟಿದ್ದ ಲಘು ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದಾಗಲೇ ಬೆಂಕಿ ಹೊತ್ತಿಕೊಂಡಿತ್ತು. ವಿಮಾನ ಅಪಘಾತದ ಸುಳಿಗೆ ಸಿಲುಕುತ್ತಿದ್ದಂತೆ ಇಬ್ಬರು ಪೈಲಟ್‌ಗಳು ಪ್ಯಾರಾಚೂಟ್ ಮೂಲಕ ವಿಮಾನದಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್‌ಎಎಲ್‌ನ ಸೇನಾ ಹೆಲಿಕಾಪ್ಟರ್‌ಗಳು ಪೈಲಟ್‌ಗಳಾದ ತೇಜ್ ಪಾಲ್ ಹಾಗೂ ಭೂಮಿಕಾ ಇಬ್ಬರನ್ನೂ ಏರ್‌ಲಿಫ್ಟ್ ಮೂಲಕ ರವಾನೆ ಮಾಡಿದ್ದರು. ಇಬ್ಬರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

JetCrash 1

ವಿಂಗ್ ಕಮಾಂಡರ್ ತೇಜ್‌ಪಾಲ್ ತರಬೇತುದಾರರಾಗಿದ್ದು, ಭೂಮಿಕಾ ತರಬೇತಿ ಪಡೆಯುತ್ತಿದ್ದ ಪೈಲಟ್. ಮಧ್ಯಾಹ್ನ 12:20ರ ವೇಳೆಗೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ವಿಮಾನ ಪತನಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದೆವು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಹಾಗೂ ಅಗ್ನಿಶಾಮಕ ದಳ ಮುಖ್ಯ ಅಧಿಕಾರಿ ಜಯರಾಮ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಏರ್‌ಮಾರ್ಷಲ್ ಅಧಿಕಾರಿಗಳು, ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ಲಘು ವಿಮಾನ ದುರಂತ ನಡೆದ ಸ್ಥಳಕ್ಕೂ ಪೈಲಟ್ ಬಿದ್ದಿದ್ದ ಸ್ಥಳಕ್ಕೂ 2 ಕಿಮೀ ಅಂತರವಿತ್ತು ಎಂದು ಹೇಳಿದ್ದಾರೆ, ಈ ಬಗ್ಗೆ ತನಿಖೆ ಮುಂದುವರಿದೆ.

TAGGED:chamarajanagarJet CrashpilotTechnical Faultಚಾಮರಾಜನಗರಪೈಲಟ್ಲಘು ವಿಮಾನ ಪತನ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?